ಪುತ್ತೂರು: ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೇಮೋತ್ಸವದ ಮತ್ತು ಕಾರ್ಜಾಲು ಗುತ್ತು ದೊಂಪದಬಲಿ ನೇಮೋತ್ಸವದಲ್ಲಿ ಶಂಖ ಮತ್ತು ಜಾಗಟೆಯ ಚಾಕ್ರಿಯನ್ನು ನೆರವೇರಿಸುತ್ತಿದ್ದ ಹಿರಿಯ ಕಾರ್ಯಕರ್ತ ದೇವಪ್ಪ ದಾಸಯ್ಯ ಅವರು ನ.8ರಂದು ನಿಧನರಾದರು. ಪುತ್ತೂರು...
ಉಪ್ಪಿನಂಗಡಿ:ಕಾಲೇಜು ವಿದ್ಯಾರ್ಥಿನಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಕ್ಕಡ ಎಂಬಲ್ಲಿ ಸಂಭವಿಸಿದೆ. ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಪ್ರಿಯಾಂಕ ಡಿಸೋಜ(19) ಎಂದು ಗುರುತಿಸಲಾಗಿದ್ದು.ಕಳೆದ ಒಂದು ವಾರಗಳ ಮುಂಚೆ ಪಾಯಿಸನ್ ಕುಡಿದು ಮಂಗಳೂರು...
ಪುತ್ತೂರು: ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ನ.3ರಂದು ಪತ್ತೆಯಾಗಿದೆ. ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂಬಾಕೆ ತನ್ನ ಮನೆಯ ಎದುರಿನ ಕಾಡೊಂದರಲ್ಲಿ ನೇಣು...
ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಹಾಗೂ ನಟ ಗುರುಪ್ರಸಾದ್ ಭಾನುವಾರ ನಿಧನರಾಗಿದ್ದು, ಆತ್ಯಹತ್ಯೆ ಎಂದು ಶಂಕಿಸಲಾಗಿದೆ. ಮಠ, ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ತಮ್ಮ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು,...
ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ASI ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ಇಂದು ನಿಧನರಾಗಿದ್ದಾರೆ. 70 ವರ್ಷ ವಯಸ್ಸಿನ ಕೃಷ್ಣ ಶೆಟ್ಟಿ ಅವರು ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾದರು. ದಕ್ಷಿಣ ಕನ್ನಡ...
ಬಂಟ್ವಾಳ: ಯಕ್ಷಗಾನದ ಹಾಸ್ಯರಾಜ ಎಂದೇ ಹೇಳಲಾಗುವ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು...
ಸುಳ್ಯ: ಇದೀಗ ಸುಳ್ಯದ ಆರ್ತಾಜೆ ಬಳಿಯಲ್ಲಿ ಬೈಕ್ ಗಳ ನಡೆದ ಅಪಘಾತದಲ್ಲಿ ಮೃತಪಟ್ಟವರು ಐವರ್ನಾಡು ಸೊಸೈಟಿಯಲ್ಲಿ ಲೆಕ್ಕಿಗರಾಗಿ ಕೆಲಸ ನಿರ್ವಹಿಸುತ್ತಿದ್ದ ಭೋಜಪ್ಪ ಗೌಡ ಪಾಲೆಪ್ಪಾಡಿ ಎಂದು ಗುರುತಿಸಲಾಗಿದೆ. ಬೈಕ್ ಗಳ ಡಿಕ್ಕಿಯ ರಭಸಕ್ಕೆ...
ಪುತ್ತೂರು: ಕುಂಬ್ರದ ಹಿರಿಯ ಆಟೋ ರಿಕ್ಷಾ ಚಾಲಕ ಕೋಳಿಗದ್ದೆ ನಿವಾಸಿ ಅಬೂಬಕ್ಕರ್ (59) ರವರು ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ಬೆಳಗ್ಗಿನ ಜಾವ ನಿಧನರಾದರು. ಐದು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಪುತ್ತೂರಿನ...
ಮುಂಬೈ: ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಆದಂತಹ ಟಾಟಾ ಸಂಸ್ಥೆಯ ಸಂಸ್ಥಾಪಕ ರತನ್ ಟಾಟಾ ರವರು ಬುಧವಾರ ರಾತ್ರಿ ನಿಧನರಾಗಿದ್ದಾರೆ. ರತನ್ ಟಾಟಾ ಅವರು ತಮ್ಮ ವೃದ್ದಾಪ್ಯ ಸಂಬಂಧಿ ಕಾಯಿಲೆಗೆ ತುತ್ತಾಗಿ ಸೋಮವಾರ...
ಸಮಾಜಮುಖಿ ಮಾರ್ಗದರ್ಶಕರಾಗಿ ಗೌರವದ ಹೆಸರು ಗಳಿಸಿ ಎಲ್ಲರ ಅಚ್ಚುಮೆಚ್ಚುಗೆಗೆ ಪಾತ್ರರಾಗಿದ್ದ ಹಿರಿಯರು, ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ನಿಷ್ಠಾವಂತ ಅಧಿಕಾರಿ ಎಂಬ ಹೆಗ್ಗಳಿಕೆಗೆ ಭಾಜಕರಾಗಿ ನಿವೃತ್ತಿ ಹೊಂದಿದ್ದ ಶ್ರೀಯುತ ಬಾಲಕೃಷ್ಣ ಶೆಟ್ಟಿ ನಡುಬೈಲು...