ತೆಲುಗು ಹಿರಿಯ ನಟ ಕೋಟ ಶ್ರೀನಿವಾಸರಾವ್ (83) ಇಂದು ವಿಧಿವಶರಾಗಿದ್ದಾರೆ. ಹೈದರಾಬಾದ್ ನ ತಮ್ಮ ನಿವಾಸದಲ್ಲಿ ಕೋಟ ಶ್ರೀನಿವಾಸರಾವ್ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಕೋಟಾ ಶ್ರೀನಿವಾಸರಾವ್ ಬಳಲುತ್ತಿದ್ದರು ಎನ್ನಲಾಗಿದೆ. ಸುಮಾರು 750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೋಟಾ...
ಬಂಟ್ವಾಳ: ಯುವತಿ ಮದುವೆಗೆ ನಿರಾಕರಿಸಿದ್ದರಿಂದ ನೊಂದ ಯುವಕನು ಮೊದಲಿಗೆ ಆಕೆಗೆ ಚೂರಿ ಇರಿಸಿ, ನಂತರ ಆಕೆಯ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲ್ಲೂಕಿನ ಪುದು ಗ್ರಾಮದ ಫರಂಗಿಪೇಟೆ-ಮಾರಿಪಳ್ಳ ಸಮೀಪದ ಸುಜೀರ್-ಮಲ್ಲಿ...
ತುಮಕೂರು: ಕೌಟುಂಬಿಕ ಕಹಲದಿಂದ ಬೇಸತ್ತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ಲಾಡ್ಜ್ ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ದಾವಣಗೆರೆ ನಗರದ ಬಡಾವಣೆ PSI ನಾಗರಾಜಪ್ಪ (45)...
ಚಾಮರಾಜನಗರ: ಪತ್ನಿ ಗರ್ಭಿಣಿಯಾದಳು ಎಂಬ ಕಾರಣಕ್ಕೆ ಕಿರಾತಕನೊಬ್ಬ ಆಕೆಯನ್ನೇ ಹತ್ಯೆಗೈದಿರುವ ಘೋರ ಘಟನೆ ಚಾಮರಾಜನಗರ ತಾಲೂಕಿನ ಡೊಳ್ಳಿಪುರ ಗ್ರಾಮದಲ್ಲಿ ನಡೆದಿದೆ. ಶುಭಾ ಪತಿಯಿಂದಲೇ ಹತ್ಯೆಯಾದ ಗರ್ಭಿಣಿ. ಮಹೇಶ್ ಗರ್ಭಿಣಿ ಪತ್ನಿಯನ್ನೇ ಕೊಂದ ಆರೋಪಿ. ಜೂನ್ 30ರಂದು ಪತ್ನಿಯನ್ನು...
ನಿಡ್ನಳ್ಳಿ : ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ನಡುಮನೆ ದಿ.ಚಂದಪ್ಪ ಶೆಟ್ಟಿಯವರ ಪತ್ನಿ ಪರಮೇಶ್ವರಿ ಶೆಟ್ಟಿ(78.ವ) ಅವರು ಅಲ್ಪಕಾಲದ ಅಸೌಖ್ಯದಿಂದ ನಿಡ್ನಳ್ಳಿ ಗ್ರಾಮದ ಕೊಳಂಬೆತ್ತಿಮಾರು ತನ್ನ ಮಗಳ ಮನೆಯಲ್ಲಿ ಜು.2 ರಂದು ನಿಧನರಾದರು. ಮೃತರು ಪುತ್ರ...
ವಿಟ್ಲ: ಮಂಗಿಲಪದವು ನಿವಾಸಿ ರಘು ಪೂಜಾರಿ ಎಂ (60) ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಹಲವು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಅವರು ವೀರಕಂಬ ಗ್ರಾಮ ಪಂಚಾಯತ್ ಸದಸ್ಯರಾಗಿ, ಒಕ್ಕೆತ್ತೂರು ಶಾಲಾ ಎಸ್...
ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಕೆಮ್ಮಿಂಜೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೀರ್ತಿ ಯಾನೆ ರಕ್ಷಿತ್ ಜೋಗಿ (30) ಮೃತಪಟ್ಟ ಯುವಕ. ರಕ್ಷಿತ್ ರವರು ಹುಲಿ ವೇಷದ ಸಂದರ್ಭ ತಾಸೆಯ ಬಳಗದಲ್ಲಿ ಗುರುತಿಸಿಕೊಳ್ಳುತ್ತಿದ್ದರು...
ಮುಂಬೈ: ಬಾಲಿವುಡ್ ನ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಸೀಸನ್ 13 ರ ಸ್ಪರ್ಧಿ ಶೆಫಾಲಿ ಜರಿವಾಲಾ (42) (Shefali Jariwala) ಹೃದಯಾಘಾತದಿಂದ ಶುಕ್ರವಾರ(ಜೂ.27) ನಿಧನ ಹೊಂದಿದ್ದಾರೆ. ಮುಂಬೈನ ಅಂಧೇರಿ ಲೋಖಂಡ್ವಾಲಾ ಪ್ರದೇಶದಲ್ಲಿ ವಾಸಿಸುತ್ತಿರುವ ನಟಿಗೆ...
ಹಾಸನ: 22 ವರ್ಷದ ಯುವತಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಸುಪ್ರಿಯಾ ಎಂದು ಗುರುತಿಸಲಾಗಿದೆ. ಕಟ್ಟಳ್ಳಿ ಗ್ರಾಮದ ಕೃಷ್ಣಮೂರ್ತಿ-ರೂಪ ದಂಪತಿಯ ಪುತ್ರಿ ಸುಪ್ರಿಯಾ ಬೆಂಗಳೂರಿನ...
ಪುತ್ತೂರು: ಕುಂಬ್ರದ ಕಾವು ನಿವಾಸಿ ಸತೀಶ್ ಕುಮಾರ್ ಹೃದಯಘಾತದಿಂದ ಬೆಂಗಳೂರಿನಲ್ಲಿ ಇಂದು ನಿಧನರಾದರು. ಸತೀಶ್ ಕುಮಾರ್ ಮಲ್ನಾಡ್ ಇನ್ಫೋಟೆಕ್ ಸ್ಟೇಟ್ ಕೋ ಆರ್ಡಿನೇಟರ್, ಮಾಜಿ ಪಿಸಿಎನ್ ಕೇಬಲ್ ನೆಟ್ವರ್ಕ್ ಪಾಟ್ನರ್, ಪುತ್ತೂರು ತಾಲೂಕು ಪತ್ರಕರ್ತರ ಸಂಘದ...