ಪುತ್ತೂರು:ಪುತ್ತೂರು ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕರಾಗಿದ್ದ ಚಂದ್ರಶೇಖರ್ ಗೌಡ ಉಮಿಗದ್ದೆ (58ವ.)ಅವರು ಅಲ್ಪಕಾಲದ ಅಸೌಖ್ಯದಿಂದ ಆ.6ರಂದು ರಾತ್ರಿ ಸ್ವಗೃಹ ಆರ್ಯಾಪು ಗ್ರಾಮದ ಮರಿಕೆಯಲ್ಲಿ ನಿಧನರಾದರು. .ಕಳೆದ ಸುಮಾರು 34 ವರ್ಷಗಳಿಂದ ಇವರು ಸುದ್ದಿ ಬಿಡುಗಡೆ ಪತ್ರಿಕಾ...
ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ ಹಲವು ವರ್ಷ...
ಪುತ್ತೂರು : ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನ ಹೊಂದಿದ್ದು ಅವರ ಪಾರ್ಥಿವ ಶರೀರವನ್ನು ಪುತ್ತೂರು ನಗರ ಪೊಲೀಸ್ ಠಾಣೆಗೆ ತಂದು...
ಪುತ್ತೂರು : ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನರಾದರು. ಮೂರು ದಿನಗಳ ಹಿಂದೆ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಸುಂದರ ಕಾನಾವು ಅವರನ್ನು ಮಂಗಳೂರು ಪಡೀಲಿನ...
ಪುತ್ತೂರು : ಆರ್ ಸಿಸಿ ಮನೆಯೊಂದರ ಮೇಲೆ ಶೀಟ್ ಅಳವಡಿಸುವ ಸಂದರ್ಭ ಯುವಕನೋರ್ವ ಮೃತಪಟ್ಟ ಘಟನೆ ಬೆದ್ರಾಳದಲ್ಲಿ ನಡೆದಿದೆ. ವೆಲ್ಡಿಂಗ್ ಕೆಲಸದ ಸಹಾಯಕನಾಗಿದ್ದ, ಕಾಸರಗೋಡು ಮೂಲದ ವೆಳ್ಳರಿಕುಂಡು ಕಲ್ಲಹಳ್ಳಿ ನಿವಾಸಿ ಸೋಮಯ್ಯ ಎಂಬವರ ಪುತ್ರ ದೀಕ್ಷಿತ್ ಎಸ್.ಎಂ.(26)...
ಯುವ ಕಾಂಗ್ರೆಸ್ ನಿಂದ ಬಂದು ಅಲಂಕಾರು ನಗ್ರಿ ಬೂತ್ ಅಧ್ಯಕ್ಷರಾಗಿ, ಪಕ್ಷದ ನಿಸ್ವಾರ್ಥ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದು ಅಲಂಕಾರು ನಗ್ರಿ ಬೂತ್ ನಲ್ಲಿ ಕಾಂಗ್ರೆಸ್ ನ ಬೆನ್ನಾಲುಬಾಗಿ ನಿಂತಂತಹ ಅಲಂಕಾರು ನಗ್ರಿ ಬೂತ್ ಅಧ್ಯಕ್ಷರಾದ ಪುರಂದರ...
ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ (57) ಇಂದು (ಜುಲೈ11) ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಮೃತಪಟ್ಟಿರುವುದಾಗಿ ಕುಟುಂಬ ಮೂಲಗಳು ಖಚಿತಪಡಿಸಿವೆ. ‘ಅಚ್ಚ ಕನ್ನಡದ ನಿರೂಪಕಿ’ ಎಂದೇ ಪ್ರಸಿದ್ದಿ...
ಉಡುಪಿ.ಜು.11.ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಹಾಗೂ ವೈದ್ಯರಾಗಿ ಸೇವೆ...
ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತಕ್ಕೀಡಾಗಿ ಜುಲೈ 5ರಂದು ನಿಧನರಾಗಿದ್ದಾರೆ. 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ...
ಬೆಂಗಳೂರು :ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ಅವರು ವಯೋಸಹಜ ಕಾಯಿಲೆಯಿಂದ ಕೊನಯುಸಿರೆಳೆದಿದ್ದಾರೆ. ಮೃತರಿಗೆ ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ....