ಬೆಳ್ತಂಗಡಿ. ಮಾ : 25. ತುಮಕೂರುನಲ್ಲಿ ದುಷ್ಕರ್ಮಿಗಳಿಂದ ಹತ್ಯೆ ಗೀಡಾದ ಬೆಳ್ತಂಗಡಿ ತಾಲೂಕಿನ ಮೂವರು ನಮ್ಮ ಸಹೋದರರ ಮನೆಗೆ ಇಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಎಂ,ಎಸ್ ಮುಹಮ್ಮದ್ ರವರ ನೇತೃತ್ವದಲ್ಲಿ ಭೇಟಿ ನೀಡಿ ಅವರ...
ಬೆಳ್ತಂಗಡಿ: ರಾ.ಸ್ವ. ಸಂಘದ ಹಿರಿಯ ಕಾರ್ಯಕರ್ತ, ವಿಶ್ವ ಹಿಂದೂ ಪರಿಷತ್ ಸಂಘಟಕ ಕಾಂತಾಜೆ ಈಶ್ವರ ಭಟ್ ಅವರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿಂದೂ ಸಮಾಜದ ಏಳಿಗಾಗಿ ಸಂಘ...
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಇಂಜಿನಿಯರ್ ಗೋಪಿನಾಥ್ ಶೆಟ್ಟಿ ಅವರು ಮಾ.13 ರ ನಸುಕಿನ ಜಾವ ನಿಧನರಾದರು.
ಬೆಂಗಳೂರಿನ ಬಾಗಲೂರು ಕ್ರಾಸ್ ಬಳಿ ಕಾರೊಂದರಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಕಾರಿನಲ್ಲಿ ಅನುಮಾನಾಸ್ಪದವಾಗಿ ರಿಯಲ್ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಎಂಬುವವರ ಶವಪತ್ತೆಯಾಗಿದೆ. ಶವದ ಮೇಲೆ ಗಾಯದ ಗುರುತುಗಳಿದ್ದು ಕೊಲೆ ಮಾಡಿ ಕಾರಿನಲ್ಲಿ ಶವ ಇಟ್ಟು ಹೋಗಿರುವ...
ಧರ್ಮಸ್ಥಳ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಶ್ರೀ ಮಂಜುನಾಥನಿಗೆ ಸೇವೆ ಸಲ್ಲಿಸುತ್ತಿದ್ದ 60 ವರ್ಷ ಪ್ರಾಯದ ಲತಾ ಎಂಬ ಹೆಸರಿನ ಆನೆ ಶುಕ್ರವಾರ ಹೃದಯಾಘಾತದಿಂದ ಇಹಲೋಕ ತ್ಯಜಿಸಿದೆ. ಧರ್ಮಸ್ಥಳ ಕ್ಷೇತ್ರದ ಎಲ್ಲಾ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುತ್ತಿದ್ದ...
ಕಡಬ: ಬೈಕ್- ಮಿನಿಗೂಡ್ಸ್ ವಾಹನ ನಡುವೆ ಡಿಕ್ಕಿ| ಕಾಲೇಜು ವಿದ್ಯಾರ್ಥಿ ದುರ್ಮರಣ ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಗೋಳಿತ್ತಡಿ...
ಪುತ್ತೂರು ಮಾ: 4.ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 34ನೆಕ್ಕಿಲಾಡಿಯ ಕರುವೇಲು ಎಂಬಲ್ಲಿನ ಮೂರು ಮನೆಯ ಸದಸ್ಯರು ಅಕಾಲಿಕವಾಗಿ ನಿಧನರಾಗಿದ್ದು, ಅವರ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಭೇಟಿ ನೀಡಿ ಸಾಂತ್ವಾನ ಹೇಳಿ ಕುಟುಂಬದ...
ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ಶಂಕಿತ ಬಾಂಬರ್ನ ಫೋಟೋ ಲಭ್ಯವಾಗಿದೆ.ಶಂಕಿತ ಬಾಂಬರ್ ಮುಖಕ್ಕೆ ಮಾಸ್ಕ್ ಕಣ್ಣಿಗೆ ಕೂಲಿಂಗ್ ಗ್ಲಾಸ್, ವೈಟ್ ಕ್ಯಾಪ್ ಧರಿಸಿ ಬಲಭುಜದ ಹಿಂಬದಿಗೆ ಕಪ್ಪು ಬಣ್ಣದ...
ಮಂಗಳೂರು :ಉದಯವಾಣಿ ದಿನ ಪತ್ರಿಕೆಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದ ಹಿರಿಯ ಪತ್ರಕರ್ತ ಮಂಗಳೂರು ನಿವಾಸಿ ಮನೋಹರ್ ಪ್ರಸಾದ್(65) ಮಾ. 1 ರಂದು ಬೆಳಿಗ್ಗೆ ಇಹಲೋಕ ತ್ಯಜಿಸಿದರು. ಅಲ್ಪಕಾಲದ ಅಸ್ವಸ್ತತೆಯಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಮಂಗಳಾ...
ಬೆಂಗಳೂರು: ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾಗಿದ್ದ ಬಿಜೆಪಿ ಮುಖಂಡ, ನಟ ಕೆ ಶಿವರಾಮ್ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.ಬುಧವಾರ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ...