ಪುತ್ತೂರು ಮುಂದಿನ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯದ ಸಹ ಅಧ್ಯಕ್ಷರಾಗಿ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಹಾಗೂ ಸಂಯೋಜಕರಾಗಿ ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ರವರನ್ನು ನೇಮಕ...
ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಮುನ್ನ ಕಾಸರಗೋಡಿನಲ್ಲಿ ಚುನಾವಣಾ ಆಯೋಗ ನಡೆಸಿದ ಅಣಕು ಮತದಾನದ ಸಂದರ್ಭದಲ್ಲಿ ಯಾರಿಗೇ ಮತ ನೀಡಿದರೂ ಬಿಜೆಪಿಗೆ ಹೆಚ್ಚು ಸಂಖ್ಯೆ ಒದಗಿಸುವ ಇವಿಎಂ ಗಳು Electronic Voting Machines ಪತ್ತೆಯಾಗಿದ್ದು, ಈ ಕುರಿತು...
ಬೆಂಗಳೂರು : ಲೋಕಸಭಾ ಚುನಾವಣೆ ಮತದಾನದ ಬಳಿಕ ಚುನಾವಣೋತ್ತರ ಸಮೀಕ್ಷೆಯನ್ನು ನಿಷೇಧಿಸಿ ಚುನಾವಣಾ ಆಯೋಗವು ಖಡಕ್ ಆದೇಶ ಹೊರಡಿಸಿದೆ. ಈ ಕುರಿತಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದಂತ ಸೂರಳ್ ಕರ್ ವಿಕಾರ್ ಕಿಶೋರ್...
ಪುತ್ತೂರು:ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರಿನ ಶೈಲಜಾ ಅಮರನಾಥ್ ಅವರನ್ನು ರಾಜ್ಯ ಕಾಂಗ್ರೆಸ್ ಮಾಧ್ಯಮ ಮತ್ತು ಸಂವಹನ ವಿಭಾಗಕ್ಕೆ ವಕ್ತಾರರಾಗಿ ನೇಮಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಅವರ ನಿರ್ದೇಶನದ ಮೇರೆಗೆ ಮಾಧ್ಯಮ ಹಾಗೂ ಸಂವಹನದ ಅಧ್ಯಕ್ಷ...
ಪುತ್ತೂರು: ಪಯಸ್ವಿನಿ ನದಿಯ ಪರಪ್ಪೆ ಎಂಬಲ್ಲಿ ಪ್ರವೀಣ್ ಕನ್ನಟಿಮಾರ್ ನೀರಿಗೆಬಿದ್ದು ಮೃತಪಟ್ಟಿರುತಾರೆ. ಪೈಚಾರು ಈಜುಗಾರರದ ಅಬ್ಬಾಸ್, ಬಶೀರ್, ಅಬ್ದುಲ್ಲ, ಸಿಯಾಜ್, ಶವವನ್ನು ಹುಡಿಕಾಡಿ ಮೇಲೇತುವಲ್ಲಿ ಸಹಕರಿಸಿದರು.
ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕಾಗಲಿದ್ದು, ಮುಂದಿನ ಮೂರು ದಿನ ಬಹುತೇಕ ವೈಯಕ್ತಿಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಭರವಸೆ ಇಲಾಖೆ ಮುನ್ಸೂಚನೆ ನೀಡಿದೆ. ಏ.18ರಂದು ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ,...
ಈ ಸಲದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಸದ್ಯ ರಾಜ್ಯ ಸರ್ಕಾರ ನೀಡುತ್ತಿರುವ ಗೃಹಲಕ್ಷ್ಮೀ ದುಡ್ಡಿನ 24 ಸಾವಿರಕ್ಕೆ 1 ಲಕ್ಷ ರೂ. ಸೇರಿಸಿ 1 ಲಕ್ಷದ 24 ಸಾವಿರ ರೂಪಾಯಿ...
ಪುತ್ತೂರು: ನರಿಮೊಗರುನಲ್ಲಿ ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಏ.17ರಂದು ರಾತ್ರಿ ನಡೆದಿದೆ. ಕಡ್ಯ ನಿವಾಸಿ ಲೋಕೇಶ್(46.ವ) ಮೃತಪಟ್ಟವರು. ಲೋಕೇಶ್ ತನ್ನ ಇಬ್ಬರು ಮಕ್ಕಳೊಂದಿಗೆ ಪುತ್ತೂರು ಕಡೆಯಿಂದ ತನ್ನ ಮನೆ...
ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದ ದಿನ ದಿನಾಂಕ 17-04-2024 ರಂದು ಜಿಲ್ಲೆಯ ಉದಯೋನ್ಮುಖ ಯುವ ಗಾಯಕರಾದ ನಿತೇಶ್ ಅನಂತಾಡಿ ಮತ್ತು ವಾಣಿ ಮಧ್ವರವರ ಸುಮಧುರ ಕಂಠದಲ್ಲಿ ಮೂಡಿಬಂದಿರುವ, ಕನ್ನಡ-ತುಳು ಭಕ್ತಿಯ...
ಮಂಗಳೂರು: ‘ಈ ಲೋಕಸಭಾ ಚುನಾವಣೆಯಲ್ಲಿ ಜನರು ಪ್ರಧಾನಿ ನರೇಂದ್ರ ಮೋದಿಯವರ ಗ್ಯಾರಂಟಿಯನ್ನು ನಂಬುತ್ತಾರೋ ಅಥವಾ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಗ್ಯಾರಂಟಿಗಳನ್ನು ನಂಬುತ್ತಾರೋ ಎಂಬುದು ತೀರ್ಮಾನವಾಗಲಿದೆ’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್...