ಮಂಗಳೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶ ರದ್ದು ಮಾಡಲಾಗಿದ್ದು, ರೋಡ್ ಶೋ ಮಾತ್ರ ನಡೆಸುವ ಕುರಿತು ತೀರ್ಮಾನ ಮಾಡಲಾಗಿದೆ. ಎ.14 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಪ್ರಧಾನಿ ಮೋದಿ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆಗೆ ಎ.10 ರಂದು ಬೆಳಿಗ್ಗೆ 10.26ಕ್ಕೆ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಭಕ್ತರು ಉಪಸ್ಥಿತರಿದ್ದರು.
ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. 11...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ 11 ತಾರೀಖಿನ ಸರಕಾರಿ ರಜೆಯನ್ನು 10 ಇಂದು ಸರಕಾರಿ ರಜೆ ಎಂದು ಮಾನ್ಯ ಜಿಲ್ಲಾಧಿಕಾರಿಯವರು ಆದೇಶ ನೀಡಿದ್ದಾರೆ. ಆದ್ದರಿಂದ ಇಂದು ಎಲ್ಲಾ ಸರಕಾರಿ ಕಚೇರಿಗಳಿಗೆ ರಜೆ ಸಾರಲಾಗಿದೆ...
ಇಂದು (ಬುಧವಾರ ಏ10 )ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಬುಧವಾರ, ಏ10 ) ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ಎಲ್ಲ...
ಪುತ್ತೂರು ಎಪ್ರಿಲ್ 09: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ್ ಅವರನ್ನು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ವಾಟ್ಸ್ ಅಪ್ ಗ್ರೂಪ್ ಗೆ ಸೇರಿಸಿ ಬಳಿಕ ಅದರ ಸ್ಕ್ರೀನ್ ಶಾಟ್ ನ್ನು...
ಉಡುಪಿ: ಬ್ರಹ್ಮಾವರ ಇಂದಿರಾನಗರದ ಮನೆಯೊಂದರ ಮೇಲೆ ಎ.8ರಂದು ರಾತ್ರಿ ವೇಳೆ ದಾಳಿ ನಡೆಸಿದ ಉಡುಪಿ ಅಬಕಾರಿ ಪೊಲೀಸರು ಓರ್ವನನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಡಿಫೆನ್ಸ್ (ಮಿಲಿಟರಿ) ಮದ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ...
ಮಂಗಳೂರು, ಎ.9: ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ...
ಪುತ್ತೂರು, ಬೆಳ್ಳಾರೆ ಗ್ರಾಮದ ಗೌರಿಪುರಂ ಎಂಬಲ್ಲಿ ಶ್ರೀ ರಾಜರಾಜೇಶ್ವರಿ ಸಾನಿಧ್ಯವಿರುವ ಕ್ಷೇತ್ರದ ಪರಿಸರದಲ್ಲಿ ಪತ್ತೆಯಾದ ಕೆಲವು ಶಾಸನ ಇತ್ಯಾದಿ ಪರಿಕರ ಕುರುಹು ಗಳ ಪರಿಶೀಲನೆಗೆ ಶಾಸನ ತಜ್ಞರಾದ ಡಾ.ಉಮಾನಾಥ್ ಶೆಣೈ ಹಾಗೂ ತಾಲೂಕು ಕನ್ನಡ ಸಾಹಿತ್ಯ...
ಕೋಡಿಂಬಾಡಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ನಮ್ಮ ಅಭ್ಯರ್ಥಿ ಶ್ರೀ ಪದ್ಮರಾಜ್ ಪರ ಬಿರುಸಿನ ಮತ ಪ್ರಚಾರ ಸಭೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ...