ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ನಗರ ವ್ಯಾಪ್ತಿಗೆ ಮೌರಿಸ್ ಹಾಗೂ ಪ್ರಸನ್ನ ಕುಮಾರ್ ಶೆಟ್ಟಿ ಅವರನ್ನು ಉಸ್ತುವಾರಿಯನ್ನಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ನೇಮಿಸಿ...
ಕಾಣಿಯೂರು: ಅರಣ್ಯ ಇಲಾಖೆಯ ಪುತ್ತೂರು ವಲಯದ ಕೊಯಿಲ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರ ಮೇಲೆ ಹೊರಿಸಲಾದ ಆರೋಪಗಳ ಕುರಿತು ತನಿಖೆ ನಡೆದು ಇದೀಗ ಅವರ ಮೇಲೆ ಹೊರಿಸಲಾದ ಆರೋಪಗಳು ಸಾಬೀತಾಗದೆ ಇರುವುದರಿಂದ...
ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಗೌರಿಶಂಕರ್ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಘಟನೆ ಇಂದು ಬೆಳಿಗ್ಗೆ ಜೋಡುಪಾಲ ಬಳಿ ನಡೆದಿದೆ. ಹಲವು ಸಣ್ಣ ಪುಟ್ಟ ಜನರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಕುಕ್ಕೆ ಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 2023ರ ಎಪ್ರಿಲ್ನಿಂದ 2024ರ ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ 146.01 ಕೋಟಿ ರೂ. ಆದಾಯ ಗಳಿಸಿದೆ. ಈ ಮೂಲಕ ಸತತ 13ನೇ ವರ್ಷ ಆದಾಯದಲ್ಲಿ...
ಪುತ್ತೂರು: ನಮ್ಮದೇಶದ ಭೂಮಿಯನ್ನು ಚೀನಾ ಅತಿಕ್ರಮಿಸುತ್ತಲೇ ಇದೆ, ಹಲವಾರು ಚ.ಅಡಿ ಜಾಗವನ್ನು ಸದ್ದಿಲ್ಲದೆ ಒಳಗೆ ಹಾಕಿದ್ದಾರೆ ಆದರೆ ನಾವು ಇಲ್ಲಿ ಧರ್ಮಗಳ ವಿಚಾರದಲ್ಲಿ ಕಚ್ಚಾಡುವ ಕೆಲಸವನ್ನು ಮಾಡುತ್ತಿದ್ದು ಇದೇ ರೀತಿ ಮುಂದುವರೆದಲ್ಲಿ ದೇಶದ ಭದ್ರತೆಗೆ ಅಪಾಯ...
ಪುತ್ತೂರು :ಏ 6 : ಪ್ರತಿಷ್ಠಿತ ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿ ಜಿ.ಜಗನ್ನಾಥ ರೈ ಅವರು ಚುನಾಯಿತರಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿಯಾಗಿ ಚಿನ್ಮಯ್ ರೈ(ಅವಿರೋಧ ), ಜೊತೆ ಕಾರ್ಯದರ್ಶಿಯಾಗಿ ಮಮತಾ...
ಪುತ್ತೂರು : ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರ ನಿವಾಸಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭೇಟಿ ನೀಡಿದರು. ಚುನಾವಣಾ ಕಾರ್ಯಗಳ ಬಗ್ಗೆ ಮಾತುಕತೆ ನಡೆಸಿದರು ಕಾಂಗ್ರೆಸ್ ಮುಖಂಡರು ಈ ವೇಳೆ ಉಪಸ್ಥಿತರಿದ್ದರು
ಯುಗಾದಿ ಹಬ್ಬದ ಜೊತೆ ಸಾಲು ಸಾಲು ರಜೆ ಸೇರಿದ್ದು, ತಮ್ಮ ತಮ್ಮ ಊರಿಗೆ ಹೋಗೋ ಯೋಚನೆಯಲ್ಲಿ ಇರುವವರಿಗೆ ಕೆಎಸ್ಆರ್ಟಿಸಿ ಸಿಹಿ ಸುದ್ದಿ ನೀಡಿದೆ. ಹಬ್ಬದ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲ ರೈಲು ಟಿಕೆಟ್ಗಳು ಬುಕ್ ಆಗಿದ್ದು, ಜನ...
ಮಂಗಳೂರು : ಕರಾವಳಿಯಲ್ಲಿ ನಕ್ಸಲರು ಓಡಾಡುತ್ತಿರುವ ಅನುಮಾನವನ್ನು ಪುಷ್ಟಿಕರಿಸುವ ಇನ್ನೊಂದು ಘಟನೆ ಕಡಬದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಚೇರು ಪ್ರದೇಶದ ಮನೆಯೊಂದಕ್ಕೆ ಗುರುವಾರ ರಾತ್ರಿ ಶಂಕಿತ ನಕ್ಸಲರ ತಂಡ ಆಗಮಿಸಿ...
ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಈರ್ವೆರ್ ಉಳ್ಳಾಕುಲು, ಕೆಡೆಂಜೋಡಿತ್ತಾಯ, ವ್ಯಾಘ್ರ ಚಾಮುಂಡಿ ಮತ್ತು ಕುಟುಂಬ ಸಂಬಂಧಪಟ್ಟ ಧರ್ಮದೈವ ಧೂಮಾವತಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕೆಡೆಂಜಿಗುತ್ತು ಧರ್ಮಚಾವಡಿಯಲ್ಲಿ ಏ.24 ರಿಂದ ಮೇ 2 ರ ತನಕ...