ಪುತ್ತೂರು: ಪತ್ರಕರ್ತರಿಗೆ ಸಾರ್ವಜನಿಕ ಸಭೆಯಲ್ಲಿ ಬೆದರಿಕೆ ಒಡ್ಡುವುದರ ಜತೆಗೆ ಪತ್ರಿಕೆ ಬಹಿಷ್ಕರಿಸುವಂತೆ ಕರೆ ನೀಡುವ ಮೂಲಕ ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿ ಪಡಿಸುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ನಡೆಯನ್ನು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು...
ಪುತ್ತೂರು: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಹೊರ ರಾಜ್ಯದ ಕೂಲಿ ಕಾರ್ಮಿಕರ ಮಧ್ಯೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆದ ಘಟನೆ ಮಾ.25ರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಬ್ಲಡ್...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷರಾದ ಬಿ. ರಮಾನಾಥ ರೈ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಆಯೋಜಿಸಿ ಆದೇಶಿಸಿದ್ದಾರೆ.
ಪುತ್ತೂರು ಮಾ 23,ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನ ದ ಪ್ರತಿಷ್ಠಾವರ್ಧಂತ್ಯುತ್ಸವ ಮತ್ತು ಧರ್ಮದೈವಗಳ ನೇಮೋತ್ಸವ ಜಾತ್ರೋತ್ಸವ ಏಪ್ರಿಲ್ 29,2024 ನೇ ಸೋಮವಾರ ನಡೆಯಲಿದೆ, ಇದರ ಆಮಂತ್ರಣ ಪತ್ರಿಕೆ ಯನ್ನು ದೇವಸ್ಥಾನದ...
ಬೆಂಗಳೂರು : ದ.ಕ.ಜಿಲ್ಲಾ ಕಾಂಗ್ರೆಸ್ಗೆ ನೂತನ ಪದಾಧಿಕಾರಿಗಳನ್ನು ಅಧ್ಯಕ್ಷ ಹರೀಶ್ ಕುಮಾರ್ ನೇಮಕಗೊಳಿಸಿದ್ದಾರೆ.ಉಪಾಧ್ಯಕ್ಷರಾಗಿ ಶುಭೋದಯ ಆಳ್ವ, ನೀರಜ್ ಚಂದ್ರಪಾಲ್, ಸಂತೋಷ್ ಕುಮಾರ್ ಶೆಟ್ಟಿ, ಟಿ.ಹೊನ್ನಯ್ಯ, ಪ್ರಧಾನ ಕಾರ್ಯದರ್ಶಿಗಳಾಗಿ ಜಯಶೀಲ ಅಡ್ಯಂತಾಯ, ಕಿರಣ್ ಬುಡ್ಲೆಗುತ್ತು ಸುಳ್ಯ, ಭರತೇಶ್...
ಪುತ್ತೂರು ನಗರ ಠಾಣಾ ಪೊಲೀಸರಿಂದ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯ ಬಂಧನ ಹಾಗೂ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ.ಪುತ್ತೂರು ನಗರ ಠಾಣಾ ಪೊಲೀಸರಿಂದ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್...
ಪುತ್ತೂರು ಮಾ, 22:ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಪುತ್ತೂರು ವಿಧಾನ ಸಭಾ ಕ್ಷೇತ್ರ ದ ನೂತನ ಅಧ್ಯಕ್ಷ ರಾಗಿ ಎಡ್ವರ್ಡ್ ರವರನ್ನು ಆಯ್ಕೆ ಮಾಡಲಾಯಿತು.ಜಿಲ್ಲಾ ಉಸ್ತುವಾರಿ ಝಕೀರ್ ಹುಸೈನ್ ಮತ್ತು ಭರತ್ ರಾಮ್ ರವರು ಆದೇಶ...
ತುಮಕೂರು: ದ.ಕನ್ನಡ ಜಿಲ್ಲೆಗೆ ಸಂಭಂದಪಟ್ಟ ಕಾರೊಂದು ಕುಚ್ಚಂಗಿ ಕೆರೆಯ ಬಳಿ ಸಂಪೂರ್ಣ ಸುಟ್ಟು ಹೋದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಾರಿನಲ್ಲಿ ಮೂವರ ಮೃತದೇಹ ಪತ್ತೆಯಾದ ಘಟನೆ ತುಮಕೂರಿನಿಂದ ವರದಿಯಾಗಿದೆ.ಈ ಒಂದು ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಗಳನ್ನು ಬೆಳ್ತಂಗಡಿ ತಾಲೂಕಿನ...
ಪುತ್ತೂರು: ಕಾರು ಹಾಗೂ ಟೆಂಪೋ ಡಿಕ್ಕಿ ಹೊಡೆದುಕೊಂಡ ಘಟನೆ ಕೋಡಿಂಬಾಡಿಯ ಅರ್ಬಿಯಲ್ಲಿ ಇಂದು ನಡೆದಿದೆ. ಪುತ್ತೂರಿನಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಕಾರು ಹಾಗೂ ಪುತ್ತೂರು ಕಡೆಗೆ ಬರುತ್ತಿದ್ದ ಟೆಂಪೋ ನಡುವೆ ಅಪಘಾತ ಸಂಭವಿಸಿದೆ.ಅಪಘಾತದಿಂದ ಎರಡೂ ವಾಹನಗಳು ಜಖಂಗೊಂಡಿದ್ದು,...
ಕಾಂಗ್ರೆಸ್ 2ನೇ ಪಟ್ಟಿ ರಿಲೀಸ್: ದಕ ದಿಂದ ಪದ್ಮರಾಜ್, ಉಡುಪಿ-ಚಿಕ್ಕಮಗಳೂರಿಗೆ ಜೆಪಿ ಹೆಗ್ಡೆ ಬೆಂಗಳೂರು : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಕರ್ನಾಟಕದ ಅಭ್ಯರ್ಥಿಗಳ ಎರಡನೇ ಪಟ್ಟಿ ಗುರುವಾರ ಬಿಡುಗಡೆಯಾಗಿದ್ದು ದಕ್ಷಿಣ ಕನ್ನಡದಿಂದ ಪದ್ಮರಾಜ್ ಹಾಗೂ...