ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ “ಕಲ್ಲಗುಡ್ಡೆ” ಎಂಬಲ್ಲಿ 21/03/24ರಂದು ಆರನೇ ವರ್ಷದ ಕಟೀಲು ದುರ್ಗಪರಮೇಶ್ವರಿ ಯಕ್ಷಗಾನ ಮಂಡಳಿ (ರಿ)ಇವರ ವತಿಯಿಂದ “ದೇವಿ ಮಹಾತ್ಮೆ” ಎಂಬ ಪೌರಾಣಿಕ ಪುಣ್ಯ ಕಥಾ ಭಾಗ ಯಕ್ಷಗಾನ ಸೇವೆ ರೂಪದಲ್ಲಿ ನಡೆಯಲಿದೆ....
ಶ್ರೀ ದುರ್ಗಾ ಸ್ಪೋರ್ಟ್ಸ್ ಕ್ಲಬ್ ಪೆರಿಯಡ್ಕ ಉಪ್ಪಿನಂಗಡಿ ಪುತ್ತೂರು ಇದರ ಆಶ್ರಯದಲ್ಲಿ ಮಾರ್ಚ್ 16 ರಂದು ಶನಿವಾರ ಸರ್ವೋದಯ ಪ್ರೌಢಶಾಲೆ ಪೆರಿಯಡ್ಕ ಇದರ ವಠಾರದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಹಾಗೂ ಹಗ್ಗ ಜಗ್ಗಾಟ ನಡೆಯಲಿಕ್ಕಿದೆ....
ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಇನ್ನು ಬಿಜೆಪಿ ಸೇರ್ಪಡೆಗೊಂಡಿಲ್ಲ ಎನ್ನುವುದು ಇದೀಗ ದೃಢಗೊಂಡಿದೆ. ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ ನಡೆದ ಗೌಪ್ಯ ಸಭೆಯ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿದರು.ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ, “ಪುತ್ತಿಲ ಬಿಜೆಪಿ ಸೇರ್ಪಡೆಗೊಂಡಿರುವುದು...
ದಿನಾಂಕ:07-02-2024 ರಂದು ಸಂಜೆ 06.00 ಗಂಟೆಯಿಂದ ದಿನಾಂಕ:08-02-2024 ರಂದು ಬೆಳಿಗ್ಗೆ 09.30 ಗಂಟೆಯ ಮಧ್ಯದ ಅವಧಿಯಲ್ಲಿ ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕಿನ ದಕ್ಷಿಣ ದಿಕ್ಕಿನ ಗೋಡೆಯಲ್ಲಿರುವ ಕೀಟಕಿಯ ಸರಳಗಳನ್ನು ಯಾರೋ ಕಳ್ಳರೂ...
ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣೆ ಆಯೋಗದ ಮಹತ್ವದ ಸುದ್ದಿಗೋಷ್ಠಿ ನಡೆಯಲಿದೆ. ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ.ಚುನಾವಣಾ ಆಯೋಗದ ಅಧಿಕಾರಿಗಳು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದು, ಚುನಾವಣಾ ದಿನಾಂಕ ಘೋಷಣೆ ಮಾಡಲಿದ್ದು, ಜನರ ಕುತೂಹಲಕ್ಕೆ...
ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸದಸ್ಯರ ನಾಮನಿರ್ದೇಶನ ಮಾಡಿ ಸರಕಾರ ಆದೇಶಿಸಿದೆ. ಅಧ್ಯಕ್ಷರಾಗಿ ನ್ಯಾಯವಾದಿ ಕೆ.ಭಾಸ್ಕರ ಕೋಡಿಂಬಾಳ, ಸದಸ್ಯರಾಗಿ ಉದ್ಯಮಿ ನಿಹಾಲ್ ಪಿ. ಶೆಟ್ಟಿ,, ಲ್ಯಾನ್ಸಿ ಮಸ್ಕರೇನಸ್, ಅನ್ವರ್ ಖಾಸಿಂ ಅವರನ್ನು ನಾಮನಿರ್ದೇಶನ...
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ.ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ...
ಪುತ್ತೂರು: ರಾಜ್ಯ ರಾಜಕೀಯವೇ ಹಿಂದಿರುಗಿ ನೋಡುವಂತೆ ಮಾಡಿದ್ದ ಪುತ್ತೂರು ರಾಜಕೀಯದ ಬಿರುಗಾಳಿ ಶಮನವಾಗುವ ಕಾಲ ಸನ್ನಿಹಿತವಾಗಿದೆ.ಇದೀಗ ಬಂದ ಮಾಹಿತಿಯಂತೆ, ಅರುಣ್ ಕುಮಾರ್ ಪುತ್ತಿಲ ಅವರು ಇದೀಗ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಪುತ್ತಿಲ ಪರಿವಾರ...
ಉಪ್ಪಿನಂಗಡಿ. ಮಾ14:ವಿಜಯ ವಿಕ್ರಮ ಜೋಡುಕರೆ ಕಂಬಳ ಇದರ ಆಶ್ರಯ ದಲ್ಲಿ ಮಾ. 29,30,31 ರಂದು ಉಪ್ಪಿನಂಗಡಿ ಕಂಬಳ ಕರೆ ಬಳಿ( ಕೂಟೆಲು ನೇತ್ರಾವತಿ ನದಿ ಬದಿ) ಯಲ್ಲಿ.38ನೇ ವರ್ಷದ ವಿಜಯ ವಿಕ್ರಮ ಕಂಬಳದ ಜೊತೆಗೆ ಕಂಬಳ...
ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಲ್ಲಿ ಹುದುಗಿರುವ ವಿಜ್ಞಾನ ಪ್ರತಿಭೆ ಹೊರ ತರುವ ಉದ್ದೇಶದಿಂದ ಕೇಂದ್ರ ಸರಕಾರ ಆರಂಭಿಸಿರುವ ‘ಇನ್ಸ್ಪೈರ್ ಅವಾರ್ಡ್’ ಕಾರ್ಯಕ್ರಮದಡಿ 7 ನೇ ತರಗತಿಯ ಭಾರವಿ ಕೆ ಭಟ್ (ಡಾ. ರವಿಪ್ರಕಾಶ್ ಮತ್ತು ಡಾ...