ಕರ್ನಾಟಕ ಘನ ಸರಕಾರದ ವತಿಯಿಂದ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಮಮತಾ ಗಟ್ಟಿಯವರಿಗೆ ದಕ್ಷಿಣ ಕನ್ನಡ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಬಂಟ್ವಾಳ,ಮಾ12:ರಾಜ್ಯ ಸರ್ಕಾರ ಜಾರಿ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಹಾಗೂ ಬಂಟ್ವಾಳ ತಾಲೂಕಿನ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವರಾದ ಶ್ರೀ ಬಿ.ರಮಾನಾಥ...
ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಅತೀ ವೇಗವಾಗಿ ಬರುತ್ತಿದ್ದ ಕಾರು ಇನ್ನೊಂದು ವಾಹನವನ್ನು ಓವರ್ ಟೇಕ್...
ಬೆಂಗಳೂರು, ಮಾ12: ಉಡುಪಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಇಂದು (ಮಾ12)ಕೆಪಿಸಿಸಿ ಕಚೇರಿ ಬೆಂಗಳೂರಿನಲ್ಲಿ ಸಂಜೆ 4ಗಂಟೆಗೆ ಸರಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಕರ್ನಾಟಕ ಸರಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪುತ್ತೂರು ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಉಮನಾಥ್ ಶೆಟ್ಟಿ ಪೆರ್ನೆಯವರು ನೇಮಕ. ಇವರನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಅವರ ಶಿಫಾರಸ್ಸಿನ...
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನದ ನಿಯಮಗಳನ್ನು ಗೃಹ ಸಚಿವಾಲಯ ಸೋಮವಾರ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದ್ದು, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ತ್ವರಿತ ಪೌರತ್ವಕ್ಕೆ ದಾರಿ ಮಾಡಿಕೊಟ್ಟಿದೆ.ಸಿಎಎ ನಿಬಂಧನೆಗಳ ಅಡಿಯಲ್ಲಿ, ಈ...
ಮಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಅವರನ್ನು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿರುವುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಕಾಂಗ್ರೆಸ್ ಅಭ್ಯರ್ಥಿಗಳ...
ಶ್ರೀ ದುರ್ಗಾ ಸ್ಪೋರ್ಟ್ಸ್ ಕ್ಲಬ್ ಪೆರಿಯಡ್ಕ ಉಪ್ಪಿನಂಗಡಿ ಪುತ್ತೂರು ಇದರ ಆಶ್ರಯದಲ್ಲಿ ಇದೇ ಬರುವ ಮಾರ್ಚ್ 16 ರಂದು ಶನಿವಾರ ಸರ್ವೋದಯ ಪ್ರೌಢಶಾಲೆ ಪೆರಿಯಡ್ಕ ಇದರ ವಠಾರದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಹಾಗೂ ಹಗ್ಗ...
ಪುತ್ತೂರು:ಸಂಬಂಧಿಸಿದ ಯಾರೂ ಇಲ್ಲದ ಸಮಯ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಜೆಸಿಬಿಯಿಂದ ಹೆಂಚಿನ ಮಾಡಿನ ಮನೆಯೊಂದನ್ನು ಕೆಡವಿ ನಷ್ಟ ಉಂಟು ಮಾಡಿದ ಘಟನೆ ಮಾ.9ರ ಮಧ್ಯಾಹ್ನ ಕುರಿಯದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ...
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ದಿಢೀರ್ ರಾಜೀನಾಮೆ ನೀಡಿದ್ದಾರೆ. ಅರುಣ್ ಗೋಯಲ್ ಅಧಿಕಾರಾವಧಿ 2027ರವರೆಗೆ ಇತ್ತು. ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ. ಚುನಾವಣಾ...