ಪುತ್ತೂರು : ತಾಪಮಾನ ತೀವ್ರ ಏರಿಕೆ ಕಂಡಿರುವ ಕಾರಣ ಅಡಿಕೆ ತೋಟಗಳಲ್ಲಿ ನಳ್ಳಿ (ಎಳೆ ಅಡಿಕೆ) ಉದುರುತ್ತಿದ್ದು ಅರ್ಧಕ್ಕರ್ಧ ಫಸಲು ನಷ್ಟವಾಗುವ ಭೀತಿ ಎದುರಾಗಿದೆ.ಸಾಮಾನ್ಯವಾಗಿ ಅಡಿಕೆ ತೋಟಗಳು 35ರಿಂದ 36 ಡಿಗ್ರಿ ಸೆ. ತನಕದ ಉಷ್ಣಾಂಶ...
ಬೆಳ್ತಂಗಡಿ : ದಾರುಸ್ಸಲಾಂ ದಅವಾ ಕಾಲೇಜು ಬೆಳ್ತಂಗಡಿಯಲ್ಲಿ ದಿನಾಂಕ 01 ಮೇ 2024 ರಂದು 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವವು ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಉಸ್ತಾದ್ ಉಸ್ಮಾನ್ ಫೈಝಿ ಯವರ ನೇತೃತ್ವದಲ್ಲಿ ನಡೆಯಿತು....
ಮೇ 01: ಬೆಂಗಳೂರಿನಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಬಾರಿಯ ಬೇಸಿಗೆಯ ಬಿಸಿಲಿನ ಝಳಕ್ಕೆ ಸಿಲಿಕಾನ್ ಸಿಟಿ ಜನರು ಹೈರಾಣಿ ಹೋಗಿದ್ದು, ವರುಣನ ಕೃಪೆಗಾಗಿ ಕಾಯುತ್ತಿದ್ದಾರೆ. ಆದರೆ ಬೆಂಗಳೂರಿನ ವಾತಾವರಣ ಮಾತ್ರ ದಿನದಿಂದ...
ಮಂಗಳೂರು: ಮೇ 1 ರಿಂದ ಮೇ 7ವರೆಗೆ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ ಮತ್ತು ಚಾಮರಾಜನಗರದಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೇ...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೇ 13ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಂದ್ಹಾಗೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಅವರು ಸೋಮವಾರ ಮಹಮೂರ್ಗಂಜ್ನ ತುಳಸಿ ಉದ್ಯಾನ್ನಲ್ಲಿರುವ ಚುನಾವಣಾ ಕಚೇರಿಯಲ್ಲಿ...
ಸುಳ್ಯ: ಮನೆಮಂದಿ ಕೆಲಸಕ್ಕೆ ತೆರಳಿದ್ದ ವೇಳೆ ಬಾಗಿಲು ಮುರಿದು ಚಿನ್ನಾಭರಣ ಹಾಗೂ ನಗದು ಕಳವುಗೈದಿರುವುದಾಗಿ ಸುಳ್ಯ ಕಸಬಾ ಗ್ರಾಮದ ಕೆಎಫ್ಡಿಸಿ ಕ್ವಾಟ್ರಸ್ನ ನಾಚಪ್ಪ ಎ.ಸಿ. ಅವರು ಎ. 29ರಂದು ಸುಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ. 2...
ಸವಣೂರು : ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಚೆನ್ನಾವರಗಡಿಗುತ್ತು ಶ್ರೀ ಉಳ್ಳಾಕುಲು ಮಾಡ ಗ್ರಾಮ ದೈವ ಅಬ್ಬೆಜಲಾಯ ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಮೇ 1ರಂದು ವರ್ಷಾವಧಿ ನೇಮೋತ್ಸವ ನಡೆಯಲಿದೆ. ಬೆಳಿಗ್ಗೆ 7.30ರಿಂದ ಗಣಹೋಮ, ನವಕ...
ನವದೆಹಲಿ: ಅತ್ಯಂತ ಮಹತ್ವದ ಬೆಳವಣಿಗೆಯಲ್ಲಿ ಕೋವಿಶೀಲ್ಡ್ ಕೋವಿಡ್-19 ಲಸಿಕೆ ಮಾರಾಟ ಮಾಡಿದದ್ದ ಆಸ್ಟ್ರಾಜೆನಿಕಾ ಕಂಪನಿ ತನ್ನ ಕೋವಿಡ್ ಲಸಿಕೆಯಿಂದ ಅಪರೂಪದ ಅಡ್ಡಪರಿಣಾಮಗಳು ಉಂಟಾಗುತ್ತದೆ ಎಂದು ತಿಳಿಸಿದೆ. ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ದಾಖಲೆಗಳಲ್ಲಿ ಈ ವಿವರವನ್ನು ಆಸ್ಟ್ರಾಜೆನಿಕಾ...
ಮಂಗಳೂರು.; 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆಯ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ...
ಕಾಂಗ್ರೆಸ್ ಗ್ಯಾರಂಟಿಗಳಿಂದ ರಾಜ್ಯದ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಇದೀಗ ಪ್ರಜ್ವಲ್ ರೇವಣ್ಣರ ಪೆನ್ ಡ್ರೈವ್ ಲೈಂಗಿಕ ಹಗರಣದ ಬಗ್ಗೆ ಬೆಳ್ತಂಗಡಿ ಕಾಂಗ್ರೆಸ್ ಮುಖಂಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...