ಪುತ್ತೂರು: ದಿನಾಂಕ 22ನೇ ಶುಕ್ರವಾರ ಮತ್ತು 23ನೇ ಶನಿವಾರ ಅಕ್ಷಯ ಕಾಲೇಜಿನಲ್ಲಿ ಫ್ಯಾಷನ್ ಷೋ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಭಾ ಕಾರ್ಯಕ್ರಮ ಸಂಜೆ 5 ಗಂಟೆಯಿಂದ ನಡೆಯಲಿದೆ.ಅಕ್ಷಯ ಕಾಲೇಜು ಸಂಚಾಲಕರಾದ ಜಯಂತ್ ನಡುಬೈಲ್ ತಿಳಿಸಿರುತ್ತಾರೆ.
ಪುತ್ತೂರಿನ ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ಅಶೋಕ್ ಕುಮಾರ ರೈ ಕೋಡಿಂಬಾಡಿ ಇವರ ಸಾರಥ್ಯದಲ್ಲಿ ದಿನಾಂಕ 30-03-2024 ನೇ ಶನಿವಾರದಂದು ನಡೆಯಲಿರುವ ವಿಜಯ-ವಿಕ್ರಮ ಕಂಬಳೋತ್ಸವದ ಆಮಂತ್ರಣವನ್ನು ಡಾ|ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ನೀಡಲಾಯಿತು ಪುತ್ತೂರಿನ ಜನಪ್ರಿಯ...
ದ.ಕ: ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಗರಿಕರ ಪ್ರಕೋಷ್ಠದ ರಾಜ್ಯ ಸಂಚಾಲಕರನ್ನಾಗಿ ಶ್ರೀ ಪ್ರತಾಪ್ ಸಿಂಹ ನಾಯಕ್ ಆಯ್ಕೆ ಮಾಡಲಾಗಿದೆ. ತಮ್ಮನ್ನು ನಿಯುಕ್ತಿ ಮಾಡಲು ಹರ್ಷಿಸುತ್ತೇನೆ ಎಂದು ಬಿ.ವೈ .ವಿಜಯೇಂದ್ರ ರಾಜ್ಯ ಅಧ್ಯಕ್ಷರು ಭಾರತೀಯ ಜನತಾ...
ಪುತ್ತೂರು, ಮಾರ್ಚ್ 23 ಹಾಗೂ 24ರಂದು ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯುವ ದ. ಕ ಜಿಲ್ಲಾ 26ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಶಸ್ತಿಗೆ ಪುತ್ತೂರಿನ ವಿವೇಕಾನಂದ ಐ.ಎ.ಎಸ್ ಅಧ್ಯಯನ ಕೇಂದ್ರದ ತಜ್ಞ ತರಬೇತುದಾರರಾದ...
ಪುತ್ತೂರು,ಮಾ 16:ಪುತ್ತೂರು ತಾಲೂಕು ಮೆಸ್ಕಾಂ ಸಲಹಾ ಸಮಿತಿಯ ಸದಸ್ಯರಾಗಿ ಆಯ್ಕೆಯಾದ ಶ್ರೀ ಚಂದ್ರಶೇಖರ ಕಲ್ಲಗುಡ್ಡೆ.
ಪುತ್ತೂರು: ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ನ್ಯಾಯವಾದಿ ಭಾಸ್ಕರ್ ಕೋಡಿಂಬಾಳ ಮತ್ತು ಸದಸ್ಯರಾದ ರೈ ಎಜ್ಯುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ನ್ನ ನಿಹಾಲ್ ಪಿ ಶೆಟ್ಟಿ, ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಲ್ಯಾನ್ಸಿ ಮಸ್ಕರೇನ್ಹಸ್, ನಗರಸಭೆ ಮಾಜಿ...
ಬೆಳ್ತಂಗಡಿ: ಮಕ್ಕಳಿಗೆ ಜೀವನ ಶಿಕ್ಷಣ ನೀಡಿ – ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನವಾಗಿದೆ. ಮಹಿಳೆ ತನ್ನ ಬದುಕಿನಲ್ಲಿ ಸರ್ವಸ್ವವನ್ನು ತನ್ನ ಕುಟುಂಬ ಹಾಗೂ ಸಮಾಜದ ಏಳಿಗೆಗಾಗಿ ಸಮರ್ಪಿಸಿ ಕೊಂಡಿರುತ್ತಾಳೆ. ಅಂತಹ ಮಹಾನ್ ಚೇತನ...
ಶ್ರೀ ದುರ್ಗಾ ಸ್ಪೋರ್ಟ್ಸ್ ಕ್ಲಬ್ ಪೆರಿಯಡ್ಕ ಉಪ್ಪಿನಂಗಡಿ ಪುತ್ತೂರು ಇದರ ಆಶ್ರಯದಲ್ಲಿ ಮಾರ್ಚ್ 16 ರಂದು ಶನಿವಾರ ಸರ್ವೋದಯ ಪ್ರೌಢಶಾಲೆ ಪೆರಿಯಡ್ಕ ಇದರ ವಠಾರದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಹಾಗೂ ಹಗ್ಗ ಜಗ್ಗಾಟ ನಡೆಯಲಿಕ್ಕಿದೆ....
ಪುತ್ತೂರು :ಹತ್ತೂರ ಭಕ್ತರಲ್ಲಿ ಮನೆ ಮಾಡಿದ ಪುತ್ತೂರು ಒಡೆಯನ ಮಹಾಶಿವರಾತ್ರಿಯ ಸಂಭ್ರಮದಲ್ಲಿ ಸ್ವರ ಸಿಂಚನ ಕಲಾತಂಡದ ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರ್ ಮತ್ತು ಸಿಂಚನ ಲಕ್ಷ್ಮಿ ಕೋಡಂದೂರ್ ಅಮ್ಮ ಮಗಳ ದ್ವಂದ್ವ ಗಾಯನವೂ ನಟರಾಜ ವೇದಿಕೆಯಲ್ಲಿ...
ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಲ್ಲಿ ಹುದುಗಿರುವ ವಿಜ್ಞಾನ ಪ್ರತಿಭೆ ಹೊರ ತರುವ ಉದ್ದೇಶದಿಂದ ಕೇಂದ್ರ ಸರಕಾರ ಆರಂಭಿಸಿರುವ ‘ಇನ್ಸ್ಪೈರ್ ಅವಾರ್ಡ್’ ಕಾರ್ಯಕ್ರಮದಡಿ 7 ನೇ ತರಗತಿಯ ಭಾರವಿ ಕೆ ಭಟ್ (ಡಾ. ರವಿಪ್ರಕಾಶ್ ಮತ್ತು ಡಾ...