ಕರ್ನಾಟಕ ಘನ ಸರಕಾರದ ವತಿಯಿಂದ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಮಮತಾ ಗಟ್ಟಿಯವರಿಗೆ ದಕ್ಷಿಣ ಕನ್ನಡ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಶ್ರೀ ದುರ್ಗಾ ಸ್ಪೋರ್ಟ್ಸ್ ಕ್ಲಬ್ ಪೆರಿಯಡ್ಕ ಉಪ್ಪಿನಂಗಡಿ ಪುತ್ತೂರು ಇದರ ಆಶ್ರಯದಲ್ಲಿ ಇದೇ ಬರುವ ಮಾರ್ಚ್ 16 ರಂದು ಶನಿವಾರ ಸರ್ವೋದಯ ಪ್ರೌಢಶಾಲೆ ಪೆರಿಯಡ್ಕ ಇದರ ವಠಾರದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಹಾಗೂ ಹಗ್ಗ...
ಇನ್ನೇನು ಕೆಲವೇ ದಿನಗಳಲ್ಲಿ ವಿರೋಧ ಪಕ್ಷಗಳ ಹಲವಾರು ನಾಯಕರು ಕಾಂಗ್ರೆಸ್ಗೆ ಸೇರಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೆ ಈಗ ಆ ನಾಯಕರ ಹೆಸರನ್ನು ಬಹಿರಂಗಪಡಿಸಲು ಬಯಸುವುದಿಲ್ಲ ಎಂದು ಡಿ. ಕೆ....
ಪುತ್ತೂರು: ಆಧುನಿಕ ಯುಗದಲ್ಲಿ ನಮ್ಮ ಸಂಸ್ಕೃತಿಯನ್ನು ನಾವು ಮರೆಯುತ್ತಿದ್ದೇವೆ. ಇದು ಮುಂದಿನ ದಿನಗಳಲ್ಲಿ ಗಂಡಾಂತರಕ್ಕೆ ಕಾರಣವಾಗಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು....
ತಾವರೆಕೆರೆ ಆರ್ ಎನ್ ಎಸ್ ವಿದ್ಯಾನಿಕೇತನ 2 ನಲ್ಲಿ ಆಯೋಜಿಸಲ್ಪಟ್ಟಿದ್ದ TJB ಪ್ರೀಮಿಯರ್ ಲೀಗ್ ನಲ್ಲಿ ಒಟ್ಟು 12 ತಂಡಗಳು ಭಾಗವಹಿಸಿದ್ದು ಬೆಂಗಳೂರಿನಲ್ಲಿರುವ ತುಳುನಾಡಿನ ಯುವಕರು ಸಂಭ್ರಮ ಪಟ್ಟರು. ಪ್ರಥಮ ಬಹುಮಾನವನ್ನು ತುಳುನಾಡ ರಂಗ್ ರಾಜಾಜಿನಗರ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಮುಂದಿನ ಐದು ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಯ ಒಟ್ಟು 16 ಸ್ಥಾನಗಳ ಪೈಕಿ 15 ಸ್ಥಾನಗಳಿಗೂ ತಲಾ ಒಂದು ನಾಮಪತ್ರಗಳು ಸಲ್ಲಿಕೆಯಾಗಿದ್ದು, ಪುತ್ತೂರಿನಿಂದ...
ಬಂಟ್ವಾಳ: ಮಾರ್ಚ್:02.ಮಾಜಿ ಸಚಿವರಾದ ಬಿ.ರಮಾನಾಥ ರೈಯವರ ಸಾರಥ್ಯದಲ್ಲಿ ಪಿಯೂಸ್ ರೋಡ್ರಿಗಸ್ ಅಧ್ಯಕ್ಷತೆಯಲ್ಲಿ ಬಂಟ್ವಾಳ ತಾಲೂಕಿನ ನಾವುರದಲ್ಲಿ ನಡೆದ ಮೂಡೂರು ಪಡೂರು ಕಂಬಳೋತ್ಸವಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಗೋಕರ್ನಾಥೇಶ್ವರ ಕ್ಷೇತ್ರದ ಕಾರ್ಯದರ್ಶಿಗಳು ಬಿಲ್ಲವ ಸಮಾಜದ ಮುಖಂಡರಾದ ಪದ್ಮರಾಜ್...
ಪುತ್ತೂರು: ಸಾಹಿತ್ಯಕವಾಗಿ ಬಹಳ ಸಮೃದ್ಧ ಮತ್ತು ಫಲ ಭರಿತವಾದ ಕ್ಷೇತ್ರ ಪುತ್ತೂರು. ಇದಕ್ಕೆ ಬಹಳ ಹಿಂದಿನ ಒಂದು ಸಾಕ್ಷಿ ಅಥವಾ ಎಲ್ಲರೂ ತಿಳಿದಿರುವಂತಹ ಹಾಗೂ ನೋಡಿರುವಂತಹ ಹಿರಿಯ ಸಾಹಿತಿಗಳು ಇಲ್ಲಿ ಮಾಡಿರುವಂತಹ ಕೃಷಿ ಇದಕ್ಕೆ ಪೂರಕವಾದ...
ಮಂಗಳೂರು: ಫೆ.2:ಗ್ರಾಮ ಸ್ವರಾಜ್ ಪ್ರತಿಷ್ಠಾನ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿಯವರ ಮುಂದಾಳತ್ವದದಲ್ಲಿ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು, ಸಿಬ್ಬಂದಿಯ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಭ್ರಮ ‘ಹೊಂಬೆಳಕು’ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ...
ಫೆಬ್ರವರಿ 01 : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳ “ಹೊಂಬೆಳಕು 2024” ಎಂಬ ಸ್ಥಳೀಯಾಡಳಿತ ಸಂಭ್ರಮ ಕ್ರೀಡಾ ಕೂಟಕ್ಕೆ ಸಂಪೂರ್ಣ ಸಹಕಾರ ನೀಡಿ ಭಾಗವಹಿಸುವ ಕುರಿತು ಈ ಮೇಲಿನ ವಿಷಯಕ್ಕೆ...