ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜೀವ್ ಕುಲಾಲ್ ಅವರು...
ಸುಬ್ರಹ್ಮಣ್ಯದ ಸರ್ಕಾರಿ ಆಸ್ಪತ್ರೆಯ ಅಂಬ್ಯುಲೆನ್ಸ್ ಚಾಲಕ ಹೊನ್ನಪ್ಪ ಗೌಡ ಕುಮಾರಧಾರ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಮೂಲಕ ಅವರು ಬದುಕಿದ್ದಾರೆ ಅನ್ನುವ ಊಹಪೋಹಗಳಿಗೆ ತೆರೆಬಿದ್ದಂತಾಗಿದೆ. ಈಶ್ವರ್ ಮಲ್ಪೆ ಹಾಗೂ ತಂಡದ ಮೂರು ದಿನದ ಕಾರ್ಯಾಚರಣೆ ಬಳಿಕ...
ತುಮಕೂರು: ಕೌಟುಂಬಿಕ ಕಹಲದಿಂದ ಬೇಸತ್ತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ಲಾಡ್ಜ್ ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ದಾವಣಗೆರೆ ನಗರದ ಬಡಾವಣೆ PSI ನಾಗರಾಜಪ್ಪ (45)...
ಮಹಿಳೆಯೊಬ್ಬರನ್ನು ಮಠದಲ್ಲಿ ಉಳಿಸಿಕೊಂಡಿದ್ದಾರೆ ಎಂದು ಆರೋಪಿಸಿ, ಮೂಡಲಗಿಯ ಶಿವಾಪುರ ಗ್ರಾಮದ ಅಡವಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿ ಅವರನ್ನು ಗ್ರಾಮದ ಹಿರಿಯರು ಮಠದಿಂದ ಹೊರಹಾಕಿದ್ದಾರೆ. ವಿಷಯ ತಿಳಿದು ಮೂಡಲಗಿ ಸಿಪಿಐ ಶ್ರೀಶೈಲ ಬ್ಯಾಕೂಡ, ಪಿಎಸ್ಐ ರಾಜು ಪೂಜೇರಿ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 17 ಕಡೆಗಳಲ್ಲಿ ತಡೆಗೋಡೆ ನಿರ್ಮಾಣಕ್ಕೆ 8.50 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ನದಿ,ಹಾಗೂ ತೋಡಿನ ಬದಿಗಳಲ್ಲಿ ಅಪಾಯಕಾರಿ ಸನ್ನಿವೇಶ ಇರುವ...
ಮೇ 21ರಂದು ರಾಜ್ಯಾದ್ಯಂತ ಮದ್ಯ ಮಾರಾಟಗಾರರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾರಣ ಆ ದಿನ ಕರ್ನಾಟಕದದ್ಯಂತ ಮದ್ಯ ಮಾರಾಟವನ್ನು ಬಂದ್ ಮಾಡಲಾಗಿದೆ. ಹೌದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಇದುವರೆಗೂ ಮೂರು ಬಾರಿ...
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮೇ 20 ರಿಂದ ಮೇ 23ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಇರಲಿದೆ. ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ...