ಪುತ್ತೂರು:ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಎರಡನೇ ಸ್ಥಾನ ಪಡೆದುಕೊಂಡು ಬಳಿಕದ ದಿನಗಳಲ್ಲಿ ಅಭಿಮಾನಿಗಳು ಸ್ಥಾಪಿಸಿದ ಪುತ್ತಿಲ ಪರಿವಾರದ ಮುಖ್ಯಸ್ಥರೂ ಆಗಿರುವ ಅರುಣ್ ಕುಮಾರ್ ಪುತ್ತಿಲ ಅವರು ಮತ್ತೆ ಬಿಜೆಪಿಗೆ ಬರುವುದು ಖಚಿತವಾಗಿದೆ...
ಪುತ್ತೂರು ಜ 24. ಪುತ್ತೂರು ತಹಸೀಲ್ದಾರ್ ಆಗಿದ್ದ ಶಿವಶಂಕರ್ ವರ್ಗಾವಣೆ ಗೊಂಡು ಇದೀಗ ಬಾಗಲಕೋಟೆಯಿಂದ ವರ್ಗಾವಣೆಗೊಂಡ ಪುರಂದರವರು ತಾಹಸೀಲ್ದಾರಾಗಿ ಕಾರ್ಯನಿರ್ವಹಿಸಲಿದ್ದಾರೆ
ಮಂಗಳೂರು : ಕರ್ನಾಟಕ ಸರಕಾರದ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ.ಸಂಜೆ 4 ಗಂಟೆಗೆ ವಿಶೇಷ ವಿಮಾನದ ಮೂಲಕ ಮೈಸೂರಿನಿಂದ ಮಂಗಳೂರಿಗೆ ಆಗಮಿಸಿ ಬಳಿಕ ಸುನ್ನೀ ಯುವಜನ ಸಂಘ SYS ನ 30ನೇ...
ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನಡೆದಿದೆ. ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಶಮಿತಾ ಬಿ.ಯು (24) ಮೃತ...
ಪುತ್ತೂರು:ಮನೆಯಿಂದ ಪೇಟೆಗೆಂದು ಬಂದ ಬಾಲಕ ದಿಡೀರನೆ ನಾಪತ್ತೆಯಾಗಿದ್ದು ಮನೆಯವರ ಹುಡುಕಾಟದ ಬಳಿಕ ಬೆಂಗಳೂರಿನಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಆದರ್ಶ ನಗರದಲ್ಲಿ ನಡೆದಿದೆ.ಹಿರೇಬಂಡಾಡಿ ನಿವಾಸಿ ಪ್ರಥಮ ಪಿಯುಸಿ ಬಾಲಕ ಜ.17ರಂದು ಸಂಜೆ ಸುಮಾರು ಏಳು ಗಂಟೆಗೆ ಮನೆಯಿಂದ...
ಅಯೋಧ್ಯೆಯಲ್ಲಿ ರಾಮ ಮಂದಿರದೊಳಗೆ ಶ್ರೀರಾಮನ ಪ್ರಾಣ ಪ್ರತಿಷ್ಠೆಗೆ ದಿನಗಣನೆ ಶುರುವಾಗಿದ್ದು, ಇಡೀ ದೇಶ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಆದರೆ ಈ ಬೆನ್ನಲ್ಲೇ ಮಂದಿರ ಉದ್ಘಾಟನೆ ಮೊದಲು 500ರ ನೋಟಿನಲ್ಲಿ ಶ್ರಿರಾಮ ಹಾಗೂ ಅಯೋಧ್ಯೆಯ ರಾಮ ಮಂದಿರ...
ಕಡಬ: ಸುಬ್ರಹ್ಮಣ್ಯ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ತೃಪ್ತಿ ತೀವ್ರ ಅನಾರೋಗ್ಯದಿಂದ ಜ 11ರಂದು ರಾತ್ರಿ ನಿಧಾನರಾಗಿದ್ದಾರೆ.ಈಕೆಯನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃಪಟ್ಟಿರುವುದಾಗಿ ತಿಳಿದು...
ಬಂಟ್ವಾಳ, ಜ.11: ನಾಲ್ವರು ಮುಸುಕುಧಾರಿಗಳು ಮನೆಯೊಂದಕ್ಕೆ ನುಗ್ಗಿ ತಾಯಿ, ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂಪಾಯಿ ನಗ- ನಗದನ್ನು ದರೋಡೆಗೈದ ಘಟನೆ ಬೆಳ್ಳಂಬೆಳಗ್ಗೆ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್...
ಬೆಂಗಳೂರು : ಇಡೀ ದೇಶವೇ ಬೆಚ್ಚಿಬಿಳಿಸುವಂತಹ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ರಾಜ್ಯದ್ಯಂತ ಎಲ್ಲಾ ವೈದ್ಯಕೀಯ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ದಾಳಿ ನಡೆಸಿ, ಅನೇಕ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಬೀಗ...
ಯಶ್ಗೆ ಭದ್ರತೆ ನೀಡುತ್ತಿದ್ದ ಪೊಲೀಸರ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಯುವಕ ನಿಖಿಲ್ ಎಂಬಾತನ ತಲೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ನಿಖಿಲ್ ಮೃತಪಟ್ಟಿದ್ದಾರೆ. ಯಶ್ ಹುಟ್ಟಹಬ್ಬದ ದಿನವೇ...