ಚಿತ್ರನಟ ಯಶ್ ಹುಟ್ಟುಹಬ್ಬಕ್ಕೆ ಶುಭಕೋರಲೆಂದು ಕಟೌಟ್ ನಿಲ್ಲಿಸಲೆಂದು ಬಂದು ಮೂವರು ಅಭಿಮಾನಿಗಳಿಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವಿಗೀಡಾದ ಘಟನೆಯೊಂದು ನಡೆದಿದೆ. ಈ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ್ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಮಧ್ಯರಾತ್ರಿ ನಡೆದಿದೆ....
ಪುತ್ತೂರು : ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೋರ್ವರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ಜ 6 ರಂದು ನಡೆದಿದೆ.ಮೃತರಾದ ಮಹಿಳೆ ಬಲ್ನಾಡು ನಿವಾಸಿ ಕೇಸರಿ (41) ಎನ್ನಲಾಗಿದ್ದು, ಜ5 ರಂದು ಮಧ್ಯಾಹ್ನ ಆತ್ಮಹತ್ಯೆಗೆ ಯತ್ನಿಸಿ ಚಿಂತಜನಕ ಸ್ಥಿತಿಯಲ್ಲಿ...
ಪುತ್ತೂರು:ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸಮೀಪದ ಸೇಡಿಯಾಪು ಎಂಬಲ್ಲಿ 11 ಕೆ.ವಿ. ವಿದ್ಯುತ್ ಕಂಬಕ್ಕೆ ತಡರಾತ್ರಿ ತೆಂಗಿನ ಮರ ಬಿದ್ದು ವಿದ್ಯುತ್ ವ್ಯತ್ಯಯ ಉಂಟಾದ ಘಟನೆ ನಡೆದಿದೆ. ಪುತ್ತೂರುನಿಂದ ಉಪ್ಪಿನಂಗಡಿಗೆ ಸರಬರಾಜು ಆಗುತ್ತಿರುವ 11 ಕೆ.ವಿ. ವಿದ್ಯುತ್...
ಪುತ್ತೂರು: ಖ್ಯಾತ ಉದ್ಯಮಿ, ಸಹಕಾರಿ, ಸವಣೂರು ಸೀತಾರಾಮ ರೈ ಅವರ ಅಳಿಯ ಅಶ್ವಿನ್ ಎಲ್ ಶೆಟ್ಟಿ ರಾಜಕೀಯ ಪ್ರವೇಶ ಮಾಡಲಿದ್ದಾರೆ. ಜ.4ರಂದು ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬೆಳಿಗ್ಗೆ 10.30ಕ್ಕೆ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರಿ ಮತ್ತು...
ಬೆಂಗಳೂರು ಹೊಸ ವರ್ಷದ ಸಂಭ್ರಮಕ್ಕೆ ಬೆಂಗಳೂರು ಜಗಮಗಿಸುತ್ತಿದೆ. ಇದರ ನಡುವೆಯೇ ಯುವಕನ ಭೀಕರ ಕೊಲೆಯೊಂದು ರಾಜಧಾನಿಯಲ್ಲಿ ಸಂಭವಿಸಿದ್ದು, ಸಂಭ್ರಮವನ್ನೇ ಕದಡಿಬಿಟ್ಟಿದೆ.ಹೌದು, ಬೆಂಗಳೂರಿನ(Bengaluru) ಹನುಮಂತ ನಗರದ 80 ಅಡಿ ರಸ್ತೆಯ ನಡುರಸ್ತೆಯಲ್ಲಿ ಈ ಭೀಕರ ಹತ್ಯೆ ನಡೆದಿದ್ದು...