ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದೆ. ಇದರ ಬೆನ್ನಲ್ಲೇ ನಗರದಲ್ಲಿ ಖಾಸಗಿ ಬಸ್ ಗಳ ಸಂಚಾರ ಸ್ಥಗಿತಗೊಂಡಿವೆ. ಮುಂಜಾನೆ...
ಬೆಂಗಳೂರಿನ ಅಶೋಕನಗರದ ಗರುಡ ಮಾಲ್ ಬಳಿ ಕಾಂಗ್ರೆಸ್ ಮುಖಂಡ ಹೈದರ್ ಅಲಿ ಬರ್ಬರ ಕೊಲೆ. ಶನಿವಾರ ರಾತ್ರಿ ಲೈವ್ ಬ್ಯಾಂಡ್ ಕಾರ್ಯಕ್ರಮ ಮುಗಿಸಿಕೊಂಡು ಬೈಕ್ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿದ್ದಾರೆ. ಹೈದರ್ ಅಲಿ...
ಪುತ್ತೂರು : ಪುತ್ತೂರು ತಾಲೂಕು ಕಬಕ ಶಾಲೆಯ ಬಳಿ ಗುಡ್ಡಕ್ಕೆ ಬೆಂಕಿ ತಗಳಿದ್ದು ಅಗ್ನಿಶಾಮಕ ಮತ್ತು ಊರವರು ನಂದಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ ...
ಮಂಗಳೂರು: ಭಾರೀ ಸದ್ದು ಮಾಡಿದ್ದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬ್ಯಾಂಕ್ನಲ್ಲಿ ಸುಮಾರು 10ರಿಂದ 12 ಕೋಟಿಯನ್ನು ದರೋಡೆ ಮಾಡಿದ ಬಳಿಕ ಆರೋಪಿಗಳು ತಿರುವನ್ವೇಲಿಗೆ ಪರಾರಿಯಾಗಿದ್ದರು. ಇದೀಗ...
ಉಪ್ಪಿನಂಗಡಿ :ಉಪ್ಪಿನಂಗಡಿ ಬಸ್ ಸ್ಟಾಂಡ್ ಪಕ್ಕ ಇರುವ ಬೇಕರಿ ಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋಗಿದೆ,ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಬೆಂಕಿಗೆ ಕಾರಣ ತಿಳಿದು ಬಂದಿಲ್ಲ. ಮನಮೋಹನಸಿಂಗ್ ಅವರ ನಿಧನದ...
ಕೇರಳ :ಬೆಂಗಳೂರಿನ ರಾಮನಗರದ ಕುಮಾರ್ ಎಂಬಾತ ಸನ್ನಿದಾನದ ಎದುರಿನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿರುತ್ತಾನೆ.
ತಮಿಳುನಾಡಿನ ರಾಜಧಾನಿ ಚೆನ್ನೈನಿಂದ ಭಾರಿ ರೈಲು ಅಪಘಾತದ ಸುದ್ದಿಯೊಂದು ಹೊರಬಂದಿದೆ. ಮೈಸೂರಿನಿಂದ ದರ್ಭಾಂಗಕ್ಕೆ ಹೋಗುತ್ತಿದ್ದ ಬಾಗ್ಮತಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ರೈಲಿಗೆ ಬೆಂಕಿ ಹೊತ್ತಿಕೊಂಡ ಸುದ್ದಿಯೂ ಇದೆ. ತಮಿಳುನಾಡಿನ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಎ.15 ಕಾರ್ತಿಕ್, ಎ.16 ಕೇಶವಮೂರ್ತಿ, ಎ17 ನಿಖಿಲ್ ಇವರಿಗೆ ಷರತ್ತು ಬದ್ಧ ಜಾಮೀನು ದೊರಕಿದೆ. ಪೊಲೀಸ್ ಠಾಣೆಗೆ ಶರಣಾಗಲು ಹೋದ ಇವರಿಗೆ ಇದೀಗ ಜಾಮೀನು...
ಮಂಗಳೂರು: ಕಾಟಿಪಳ್ಳ 3ನೇ ಬ್ಲಾಕ್ ನ ಮಸೀದಿಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ಬಿಸಾಡಿದ ಘಟನೆ ಇದೀಗ ಸಂಭವಿಸಿದೆ ಎನ್ನುವ ಬಗ್ಗೆ ವರದಿ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ...
ಎಂಎಲ್ ಸಿ ಐವನ್ ಡಿಸೋಜಾ ಅವರ ಮಂಗಳೂರಿನ ಮನೆ ಮೇಲೆ ಕಲ್ಲೆಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಎಂಎಲ್ ಸಿ ಐವನ್ ಡಿಸೋಜಾ ಅವರ ಮನೆ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು...