ಲೈಂಗಿಕ ದೌರ್ಜನ್ಯ ಹಗರಣ ಪ್ರಕಣದಲ್ಲಿ ಇಷ್ಟು ದಿನ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಬೆಂಗಳೂರಿನತ್ತ ಹೊರಟಿದ್ದಾರೆ. ಪ್ರಜ್ವಲ್ ಆಗಮಿಸುತ್ತಿರುವ LH764 ವಿಮಾನ ಜರ್ಮನಿಯ ಮ್ಯೂನಿಕ್ ಏರ್ಪೋರ್ಟ್ನಿಂದ ಟೇಕಾಫ್ ಆಗಿದೆ. ಈಗಾಗಲೇ ಲಗೇಜ್ ಚೆಕ್...
ಮಂಗಳೂರು: ಕಂಕನಾಡಿ ಮಸೀದಿ ಪಕ್ಕದ ಒಳ ರಸ್ತೆಯ ಬದಿಯಲ್ಲಿ ಕಳೆದ ಶುಕ್ರವಾರ ನಮಾಝ್ ನಿರ್ವಹಿಸಿರುವ ವಿರುದ್ಧ ಪೊಲೀಸರು ದಾಖಲಿಸಿದ್ದ ಸ್ವಯಂ ಪೇರಿತ ಪ್ರಕರಣವನ್ನು ವಾಪಸ್ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಕಳೆದ ಶುಕ್ರವಾರ ಮಸೀದಿ ಪಕ್ಕದ...
ಪುತ್ತೂರು : ಮೇ 21. ಪುತ್ತೂರು ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿ ಆದರ್ಶ ನಗರದಲ್ಲಿ ವಿಪರೀತ ಮಳೆ ಸುರಿದು ಬರೆ ಮತ್ತು ತಡೆಗೋಡೆ ಕುಸಿದು ಅಪಾರ ನಷ್ಟ ಸಂಭವಿಸಿದೆ. ಹೊಸ ರಸ್ತೆ ಕಾಮಗಾರಿ ಸಮರ್ಪಕವಾಗಿ ನಡೆಯದ...
ಟೆಹ್ರಾನ್: ಅಜರ್ಬೈಜಾನ್ ನಿಂದ ಮರಳುತ್ತಿದ್ದ ವೇಳೆ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಕೊನೆಯುಸಿರೆಳೆದಿದ್ದಾರೆ. ರವಿವಾರ ನಡೆದ ಘಟನೆಯಲ್ಲಿ ಇರಾನ್ ಅಧ್ಯಕ್ಷರು ಮೃತಪಟ್ಟಿದ್ದಾರೆ ಎಂದು ಇದೀಗ ಖಚಿತಪಡಿಸಲಾಗಿದೆ. ಇರಾನ್ ಅಧ್ಯಕ್ಷ ಇಬ್ರಾಹಿಂ...
ಮೇ: 16.ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಕೋಡಿಂಬಾಡಿ ರಾಜೇಂದ್ರ ಆರಿಗ ಅನಾರೋಗ್ಯದಿಂದ ಇಂದು ನಿಧನ ಹೊಂದಿದರು ಇವರ ಅಂತ್ಯಕ್ರಿಯ ನಾಳೆ ನಡೆಯಲಿಕ್ಕೆ ಎಂದು ಕುಟುಂಬದ ಮೂಲಗಳು ತಿಳಿಸಿವೆ
ಇಂದು ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ (Voting) ನಡೆಯುತ್ತಿದ್ದು ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗಳಿಗೆ ಬಂದು ತಮ್ಮ ಅಮೂಲ್ಯವಾದ ಹಕ್ಕನ್ನು (A valuable right) ಚಲಾಯಿಸುತ್ತಿದ್ದಾರೆ. ರಾಜ್ಯದೆಲ್ಲೆಡೆ ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಆಂಧ್ರಪ್ರದೇಶದಲ್ಲಿ...
ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ, ಹಿರಿಯ ಕಾಂಗ್ರೆಸಿಗ ಕೆ.ವಸಂತ ಬಂಗೇರ (79) ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 1946ರ ಜನವರಿ 15ರಂದು ಕೇದೆ ಸುಬ್ಬ ಪೂಜಾರಿ ದೇವಕಿ ದಂಪತಿಯ...
ಮೈಸೂರು ಜಿಲ್ಲೆ ಹುಣಸೂರಿನ ಮಹಿಳೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ತೀವ್ರ ಸಂಕಷ್ಟ ಎದುರಾಗಿದೆ. ರೇವಣ್ಣ ಅವರನ್ನು ಬಂಧಿಸಿದ್ದ ಎಸ್ಐಟಿ ಅಧಿಕಾರಿಗಳು 17ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ವೈದ್ಯಕೀಯ...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೇ 13ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಂದ್ಹಾಗೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಅವರು ಸೋಮವಾರ ಮಹಮೂರ್ಗಂಜ್ನ ತುಳಸಿ ಉದ್ಯಾನ್ನಲ್ಲಿರುವ ಚುನಾವಣಾ ಕಚೇರಿಯಲ್ಲಿ...
ಅಶ್ಲೀಲ ವಿಡಿಯೋ ವಿಚಾರವಾಗಿ ಸಿಲುಕಿ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಆದೇಶ ಹೊರಡಿಸಿದ್ದಾರೆ....