ಮೇ: 16.ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಕೋಡಿಂಬಾಡಿ ರಾಜೇಂದ್ರ ಆರಿಗ ಅನಾರೋಗ್ಯದಿಂದ ಇಂದು ನಿಧನ ಹೊಂದಿದರು ಇವರ ಅಂತ್ಯಕ್ರಿಯ ನಾಳೆ ನಡೆಯಲಿಕ್ಕೆ ಎಂದು ಕುಟುಂಬದ ಮೂಲಗಳು ತಿಳಿಸಿವೆ
ಇಂದು ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ (Voting) ನಡೆಯುತ್ತಿದ್ದು ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗಳಿಗೆ ಬಂದು ತಮ್ಮ ಅಮೂಲ್ಯವಾದ ಹಕ್ಕನ್ನು (A valuable right) ಚಲಾಯಿಸುತ್ತಿದ್ದಾರೆ. ರಾಜ್ಯದೆಲ್ಲೆಡೆ ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಆಂಧ್ರಪ್ರದೇಶದಲ್ಲಿ...
ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ, ಹಿರಿಯ ಕಾಂಗ್ರೆಸಿಗ ಕೆ.ವಸಂತ ಬಂಗೇರ (79) ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 1946ರ ಜನವರಿ 15ರಂದು ಕೇದೆ ಸುಬ್ಬ ಪೂಜಾರಿ ದೇವಕಿ ದಂಪತಿಯ...
ಮೈಸೂರು ಜಿಲ್ಲೆ ಹುಣಸೂರಿನ ಮಹಿಳೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ತೀವ್ರ ಸಂಕಷ್ಟ ಎದುರಾಗಿದೆ. ರೇವಣ್ಣ ಅವರನ್ನು ಬಂಧಿಸಿದ್ದ ಎಸ್ಐಟಿ ಅಧಿಕಾರಿಗಳು 17ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ವೈದ್ಯಕೀಯ...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೇ 13ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಂದ್ಹಾಗೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಅವರು ಸೋಮವಾರ ಮಹಮೂರ್ಗಂಜ್ನ ತುಳಸಿ ಉದ್ಯಾನ್ನಲ್ಲಿರುವ ಚುನಾವಣಾ ಕಚೇರಿಯಲ್ಲಿ...
ಅಶ್ಲೀಲ ವಿಡಿಯೋ ವಿಚಾರವಾಗಿ ಸಿಲುಕಿ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಆದೇಶ ಹೊರಡಿಸಿದ್ದಾರೆ....
ಕಡಬ:ಪಂಜ ಮೀಸಲು ಮೀಸಲು ಅರಣ್ಯ ವ್ಯಾಪ್ತಿಯ ಬಲ್ಯ ಸಮೀಪದ ಕುಂತೂರು ಪದವಿನಲ್ಲಿ ಬೆಂಕಿ ಕೆನ್ನಾಲೆಗೆ ಹಸಿರು ಪರಿಸರ ಹೊತ್ತಿ ಉರಿದಿದೆ. ಈ ಘಟನೆ ಎ.28 ರಂದು ಸಾಯಂಕಾಲ 3 ರ ಸುಮಾರಿಗೆ ನಡೆದಿದ್ದು ಆಕಸ್ಮಿಕ ಬೆಂಕಿಗೆ...
ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ಎ.27...
ಪುತ್ತೂರು: ನರಿಮೊಗರುನಲ್ಲಿ ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಏ.17ರಂದು ರಾತ್ರಿ ನಡೆದಿದೆ. ಕಡ್ಯ ನಿವಾಸಿ ಲೋಕೇಶ್(46.ವ) ಮೃತಪಟ್ಟವರು. ಲೋಕೇಶ್ ತನ್ನ ಇಬ್ಬರು ಮಕ್ಕಳೊಂದಿಗೆ ಪುತ್ತೂರು ಕಡೆಯಿಂದ ತನ್ನ ಮನೆ...
ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್ ಮಾಸ್ಟರ್ ಮೈಂಡ್ Pಅಬ್ದುಲ್ ಮತೀನ್ ತಾಹನನ್ನು ಕೊನೆಗೂ NIA ಅರೆಸ್ಟ್ ಮಾಡಿದ್ದಾರೆ. ಪಶ್ಚಿಮ ಬಂಗಾಳದಿಂದ ವಿಚಾರಣೆಗಾಗಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ. ಸದ್ಯ ಆತನ ವಿಚಾರಣೆ ನಡೆಯುತ್ತಿದೆ. ಬಾಂಬ್ ಬ್ಲಾಸ್ಟರ್ ಅಬ್ದುಲ್...