ಕಡಬ:ಪಂಜ ಮೀಸಲು ಮೀಸಲು ಅರಣ್ಯ ವ್ಯಾಪ್ತಿಯ ಬಲ್ಯ ಸಮೀಪದ ಕುಂತೂರು ಪದವಿನಲ್ಲಿ ಬೆಂಕಿ ಕೆನ್ನಾಲೆಗೆ ಹಸಿರು ಪರಿಸರ ಹೊತ್ತಿ ಉರಿದಿದೆ. ಈ ಘಟನೆ ಎ.28 ರಂದು ಸಾಯಂಕಾಲ 3 ರ ಸುಮಾರಿಗೆ ನಡೆದಿದ್ದು ಆಕಸ್ಮಿಕ ಬೆಂಕಿಗೆ...
ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ಎ.27...
ಪುತ್ತೂರು: ನರಿಮೊಗರುನಲ್ಲಿ ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಏ.17ರಂದು ರಾತ್ರಿ ನಡೆದಿದೆ. ಕಡ್ಯ ನಿವಾಸಿ ಲೋಕೇಶ್(46.ವ) ಮೃತಪಟ್ಟವರು. ಲೋಕೇಶ್ ತನ್ನ ಇಬ್ಬರು ಮಕ್ಕಳೊಂದಿಗೆ ಪುತ್ತೂರು ಕಡೆಯಿಂದ ತನ್ನ ಮನೆ...
ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್ ಮಾಸ್ಟರ್ ಮೈಂಡ್ Pಅಬ್ದುಲ್ ಮತೀನ್ ತಾಹನನ್ನು ಕೊನೆಗೂ NIA ಅರೆಸ್ಟ್ ಮಾಡಿದ್ದಾರೆ. ಪಶ್ಚಿಮ ಬಂಗಾಳದಿಂದ ವಿಚಾರಣೆಗಾಗಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ. ಸದ್ಯ ಆತನ ವಿಚಾರಣೆ ನಡೆಯುತ್ತಿದೆ. ಬಾಂಬ್ ಬ್ಲಾಸ್ಟರ್ ಅಬ್ದುಲ್...
ಮಂಗಳೂರು: ನಗರದ ಹೊರವಲಯದ ಅಡ್ಯಾರ್ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ.ಅಡ್ಯಾರ್, ಕಣ್ಣೂರು ಮತ್ತು ತುಂಬೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ 11 ತಾರೀಖಿನ ಸರಕಾರಿ ರಜೆಯನ್ನು 10 ಇಂದು ಸರಕಾರಿ ರಜೆ ಎಂದು ಮಾನ್ಯ ಜಿಲ್ಲಾಧಿಕಾರಿಯವರು ಆದೇಶ ನೀಡಿದ್ದಾರೆ. ಆದ್ದರಿಂದ ಇಂದು ಎಲ್ಲಾ ಸರಕಾರಿ ಕಚೇರಿಗಳಿಗೆ ರಜೆ ಸಾರಲಾಗಿದೆ...
ಪುತ್ತೂರು :ಏ 9. ಶಾಸಕರಾದ ಅಶೋಕ್ ಕುಮಾರ್ ರೈ ಯವರ ಖಾಸಗಿ ಸಹಾಯಕ ರಂಜೀತ್ ಸುವರ್ಣ ರವರ ಹುಟ್ಟುಹಬ್ಬ ಆಚರಣೆಯನ್ನು ಶಾಸಕ ನೇತೃತ್ವ ದಲ್ಲಿ ಕೋಡಿಂಬಾಡಿ ವಿಕ್ರಂ ಶೆಟ್ಟಿ ಯವರ ಮನೆಯಲ್ಲಿ ಆಚರಿಸಲಾಯಿತು.
ಬೆಂಗಳೂರು : ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪ್ರಚಾರದ ರ್ಯಾಲಿ ವೇಳೆ ಓರ್ವ ವ್ಯಕ್ತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಬೆಂಗಳೂರಿನ ಕೆ.ಆರ್.ಪುರದ ಗಣೇಶ ದೇಗುಲದ ಬಳಿ ಇಂದು (ಏಪ್ರಿಲ್ 08) ಈ...
ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಗೌರಿಶಂಕರ್ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಘಟನೆ ಇಂದು ಬೆಳಿಗ್ಗೆ ಜೋಡುಪಾಲ ಬಳಿ ನಡೆದಿದೆ. ಹಲವು ಸಣ್ಣ ಪುಟ್ಟ ಜನರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ವಿಟ್ಲ, : ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...