ಮಂಗಳೂರು: ನಗರದ ಹೊರವಲಯದ ಅಡ್ಯಾರ್ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ.ಅಡ್ಯಾರ್, ಕಣ್ಣೂರು ಮತ್ತು ತುಂಬೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ 11 ತಾರೀಖಿನ ಸರಕಾರಿ ರಜೆಯನ್ನು 10 ಇಂದು ಸರಕಾರಿ ರಜೆ ಎಂದು ಮಾನ್ಯ ಜಿಲ್ಲಾಧಿಕಾರಿಯವರು ಆದೇಶ ನೀಡಿದ್ದಾರೆ. ಆದ್ದರಿಂದ ಇಂದು ಎಲ್ಲಾ ಸರಕಾರಿ ಕಚೇರಿಗಳಿಗೆ ರಜೆ ಸಾರಲಾಗಿದೆ...
ಪುತ್ತೂರು :ಏ 9. ಶಾಸಕರಾದ ಅಶೋಕ್ ಕುಮಾರ್ ರೈ ಯವರ ಖಾಸಗಿ ಸಹಾಯಕ ರಂಜೀತ್ ಸುವರ್ಣ ರವರ ಹುಟ್ಟುಹಬ್ಬ ಆಚರಣೆಯನ್ನು ಶಾಸಕ ನೇತೃತ್ವ ದಲ್ಲಿ ಕೋಡಿಂಬಾಡಿ ವಿಕ್ರಂ ಶೆಟ್ಟಿ ಯವರ ಮನೆಯಲ್ಲಿ ಆಚರಿಸಲಾಯಿತು.
ಬೆಂಗಳೂರು : ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪ್ರಚಾರದ ರ್ಯಾಲಿ ವೇಳೆ ಓರ್ವ ವ್ಯಕ್ತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಬೆಂಗಳೂರಿನ ಕೆ.ಆರ್.ಪುರದ ಗಣೇಶ ದೇಗುಲದ ಬಳಿ ಇಂದು (ಏಪ್ರಿಲ್ 08) ಈ...
ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಗೌರಿಶಂಕರ್ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಘಟನೆ ಇಂದು ಬೆಳಿಗ್ಗೆ ಜೋಡುಪಾಲ ಬಳಿ ನಡೆದಿದೆ. ಹಲವು ಸಣ್ಣ ಪುಟ್ಟ ಜನರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ವಿಟ್ಲ, : ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...
ಕಡಬ, ಮಾ.31. ಅಕ್ರಮ ದನ ಸಾಗಾಟದ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಗೆ ಕಾರಣರಾದ ಇಬ್ಬರು ಆರೋಪಿಯನ್ನು ಕಡಬ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಮರ್ಧಾಳ ನೆಕ್ಕಿತ್ತಡ್ಕ ಸಮೀಪದ...
ಸುಳ್ಯ: ಸುಳ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಕೆವಿಜಿ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಗೆ ಅಭಿವೃದ್ಧಿಗೆ...
ಆಲಂಕಾರು: ಇಲ್ಲಿನ ಕಡಬ ಠಾಣಾ ವ್ಯಾಪ್ತಿಯ ಆಲಂಕಾರು -ಶಾಂತಿಮೊಗರು ರಸ್ತೆಯ ಬುಡೇರಿಯಾ ಬಳಿ ಆಕ್ಷಿಜನ್ ಸಿಲಿಂಡರ್ ಸಾಗಾಟದ ಮತ್ತು ಟೆಂಪೋ ವಾಹನ ನಡುವೆ ಭೀಕರ ಅಫಘಾತ ಸಂಭವಿಸಿದ್ದು ಇಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ...
ಬೆಂಗಳೂರು: ಮಹದೇವಪ್ಪ, ಸಿದ್ದರಾಮಯ್ಯ ಸೇರಿದಂತೆ ಎಲ್ಲ ಕಾಂಗ್ರೆಸ್ ನಾಯಕರ ಜೊತೆ ತಮಗೆ ಆತ್ಮೀಯ ಸಂಬಂಧವಿದೆ ಎಂದು ಚಾಮರಾಜನರ ಬಿಜೆಪಿ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ಇಂದು ನಗರದ ತಮ್ಮ ನಿವಾಸದಲ್ಲಿ ಮಾತಾಡುವಾಗ ಪ್ರಸ್ತುತ ರಾಜಕೀಯ...