ಪುತ್ತೂರು: ಕಾರು ಹಾಗೂ ಟೆಂಪೋ ಡಿಕ್ಕಿ ಹೊಡೆದುಕೊಂಡ ಘಟನೆ ಕೋಡಿಂಬಾಡಿಯ ಅರ್ಬಿಯಲ್ಲಿ ಇಂದು ನಡೆದಿದೆ. ಪುತ್ತೂರಿನಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಕಾರು ಹಾಗೂ ಪುತ್ತೂರು ಕಡೆಗೆ ಬರುತ್ತಿದ್ದ ಟೆಂಪೋ ನಡುವೆ ಅಪಘಾತ ಸಂಭವಿಸಿದೆ.ಅಪಘಾತದಿಂದ ಎರಡೂ ವಾಹನಗಳು ಜಖಂಗೊಂಡಿದ್ದು,...
ಲೋಕಸಭೆ ಚುನಾವಣೆ ಸಂದರ್ಭ ಶಾಂತಿ ಸುವ್ಯವಸ್ಥೆ ಕಾಪಾಡುವ ಕಾರಣದಿಂದ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 19 ರೌಡಿ ಶೀಟರ್ಗಳ ವಿರುದ್ಧ ಗಡಿಪಾರು ಆದೇಶವನ್ನು ಅನುಪಮ್ ಅಗರವಾಲ್ ಮಾಡಿದ್ದಾರೆ. ಏಳು ಮಂದಿಯನ್ನು ಇತ್ತೀಚೆಗಷ್ಟೇ ಬೇರೆ ಬೇರೆ ಜಿಲ್ಲೆಗಳಿಗೆ...
ಬೆಂಗಳೂರು, ಮಾ.19: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಸಂಪರ್ಕದಲ್ಲಿರುವುದನ್ನು ಗೌಡ್ರು ಹೇಳಿದ್ದಾರೆ. ಇಂದು ಒಕ್ಕಲಿಗರ ಸಂಘದೊಂದಿಗೆ...
ಬೆಂಗಳೂರು: ಲೋಕಸಭೆ ಚುನಾವಣೆ ಟಿಕೇಟ್ ಕುರಿತು ಕಾಂಗ್ರೆಸ್ ನಾಯಕರು ನನ್ನನ್ನು ಸಂಪರ್ಕ ಮಾಡಿರುವುದು ನಿಜ. ಈ ಕುರಿತು ಕುಟುಂಬದವರ ಜತೆ ಮಾತುಕತೆ ನಡೆಸಬೇಕಾಗಿದೆ. ನಾಳೆ ಪತ್ರಿಕಾಗೋಷ್ಠಿ ನಡೆಸಿ ನನ್ನ ನಿಲುವು ತಿಳಿಸುತ್ತೇನೆ ಎಂದು ಡಿ.ವಿ.ಸದಾನಂದ ಗೌಡ...
ದಿನಾಂಕ:07-02-2024 ರಂದು ಸಂಜೆ 06.00 ಗಂಟೆಯಿಂದ ದಿನಾಂಕ:08-02-2024 ರಂದು ಬೆಳಿಗ್ಗೆ 09.30 ಗಂಟೆಯ ಮಧ್ಯದ ಅವಧಿಯಲ್ಲಿ ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕಿನ ದಕ್ಷಿಣ ದಿಕ್ಕಿನ ಗೋಡೆಯಲ್ಲಿರುವ ಕೀಟಕಿಯ ಸರಳಗಳನ್ನು ಯಾರೋ ಕಳ್ಳರೂ...
ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣೆ ಆಯೋಗದ ಮಹತ್ವದ ಸುದ್ದಿಗೋಷ್ಠಿ ನಡೆಯಲಿದೆ. ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ.ಚುನಾವಣಾ ಆಯೋಗದ ಅಧಿಕಾರಿಗಳು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದು, ಚುನಾವಣಾ ದಿನಾಂಕ ಘೋಷಣೆ ಮಾಡಲಿದ್ದು, ಜನರ ಕುತೂಹಲಕ್ಕೆ...
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ.ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ಇಸ್ರೋ ಚಂದ್ರನ ಮೇಲಿನ ಕಲ್ಲನ್ನು ಭೂಮಿಗೆ ತರುವ ಉದ್ದೇಶ ಹೊಂದಿರುವ ತನ್ನ ಮಹತ್ವಕಾಂಕ್ಷೆ ಯೋಜನೆಗೆ 2 ರಾಕೆಟ್ಗಳನ್ನು ಬಳಸಲಿದೆ. ಒಂದೇ ಯೋಜನೆಗೆ ಎರಡು ರಾಕೆಟ್ ಬಳಕೆ ಇಸ್ರೋ ಇತಿಹಾಸದಲ್ಲೇ ಮೊದಲು...
ಬೆಂಗಳೂರಿನ ಬಾಗಲೂರು ಕ್ರಾಸ್ ಬಳಿ ಕಾರೊಂದರಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಕಾರಿನಲ್ಲಿ ಅನುಮಾನಾಸ್ಪದವಾಗಿ ರಿಯಲ್ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಎಂಬುವವರ ಶವಪತ್ತೆಯಾಗಿದೆ. ಶವದ ಮೇಲೆ ಗಾಯದ ಗುರುತುಗಳಿದ್ದು ಕೊಲೆ ಮಾಡಿ ಕಾರಿನಲ್ಲಿ ಶವ ಇಟ್ಟು ಹೋಗಿರುವ...
ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಅತೀ ವೇಗವಾಗಿ ಬರುತ್ತಿದ್ದ ಕಾರು ಇನ್ನೊಂದು ವಾಹನವನ್ನು ಓವರ್ ಟೇಕ್...