ಉಪ್ಪಿನಂಗಡಿ ಕಂಪೆನಿಯ ಕಾಮಗಾರಿಗಾಗಿ ಕಬ್ಬಿಣದ 40 ಪ್ಲೇಟಗಳನ್ನು ಇರಿಸಿದ್ದು ಅಲ್ಲಿಂದ ಬೇರೆ ಬೇರೆ ಸ್ಥಳಕ್ಕೆ ಕಾಮಗಾರಿಗೆ ಕೊಂಡು ಹೋಗುವುದಾಗಿರುತ್ತದೆ. ಸ್ಥಳದಲ್ಲಿ ಇರಿಸಲಾಗಿದ್ದ ಪ್ಲೇಟ್ ಕಾಣೆಯಾದ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಕಾಂಚನ ಕ್ರಾಸ್ ಬಳಿ...
ಅಡ್ಯನಡ್ಕ ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿನ ಕರ್ನಾಟಕ ಬ್ಯಾಂಕ್ಗೆ ನಿನ್ನೆ ರಾತ್ರಿ ದರೋಡೆಕೋರರು ಒಳನುಗ್ಗಿದ್ದು, ಇಂದು ಮುಂಜಾನೆ ಎಂದಿನಂತೆ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ತೆರೆದು ಓಳಗೆ ಹೋದಾಗ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ವಿಟ್ಲ...
ಲೋಕಸಭಾ ಚುನಾವಣೆಯಲ್ಲೂ ವಿಧಾನಸಭೆ ಚುನಾವಣೆಯಲ್ಲಿ ದೊರಕಿದ ಪ್ರತಿಷ್ಠೆಯನ್ನು ಮರಳಿ ಪಡೆಯಬೇಕೆಂದು ರಾಜ್ಯ ಕಾಂಗ್ರೆಸ್ ಹರಸಾಹಸ ಪಡುತ್ತಿದೆ. ಹೀಗಾಗಿ ಅಳೆದು, ತೂಗಿ ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದ್ದು, 15 ಕ್ಷೇತ್ರಗಳಿಗೆ ಒಬ್ಬ ಅಭ್ಯರ್ಥಿಯ ಹೆಸರನ್ನು ಮಾತ್ರ ಫೈನಲ್...
ಪುತ್ತೂರು: ಪುತ್ತೂರು: ನವವಿವಾಹಿತೆ ಶೋಭಾ (26) ಪುತ್ತೂರಿನ ಕುರಿಯ ಗಡಾಜೆ ಎಂಬಲ್ಲಿ ತನ್ನ ಪತಿಯ ಮನೆಯಲ್ಲಿ ಸೋಮವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮಣ್ಣ ಗೌಡ ಮತ್ತು ಪುಷ್ಪ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವರ್ಚಸ್ವಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ಬಿಜೆಪಿ ಸೇರ್ಪಡೆಗೆ ಪಕ್ಷ ಗಡುವು ವಿಧಿಸಿದೆ ಎನ್ನಲಾಗಿದ್ದು, ಕೆಲವು ಷರತ್ತುಗಳನ್ನೂ ಒಡ್ಡಿದೆ. ಇವುಗಳನ್ನು ಒಪ್ಪಿ ಅರುಣ್ ಅವರು ಬಿಜೆಪಿ ಸೇರುತ್ತಾರಾ?...
ನಕಲಿ ಬಳೆಗಳನ್ನು ಅಡವಿಟ್ಟು ಸಾಲ ಪಡೆದು ವಂಚಿಸಿರುವುದಾಗಿ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದ ವ್ಯವಸ್ಥಾಪಕಿ ಚೈತನ್ಯ ಸಿ.ಹೆಚ್. ಎಂಬವರು ನೀಡಿದ ದೂರಿನ ಮೇರೆಗೆ ನೆಲ್ಯಾಡಿ ನಿವಾಸಿ ಸೆಬಾಸ್ಟಿಯನ್ ಹಾಗೂ ಕೇರಳ ಮೂಲದ ಡಾನಿಶ್ ಎಂಬವರ...
ಮಂಗಳೂರು(ಬೆಳ್ತಂಗಡಿ): ಬೆಳ್ತಂಗಡಿ ತಾಲೂಕಿನ ಉಜಿರೆಯ ಎರ್ನೋಡಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಚಾಲಕನ ಅಜಾಗರೂಕತೆ ನಿರ್ಲಕ್ಷದ ಚಾಲನೆಯಿಂದಾಗಿ ಅಂಗಡಿ ಮುಂಗಟ್ಟು ಮುಂದೆ ನಿಂತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ....
ಪುತ್ತೂರು : ಪುತ್ತಿಲ ಪರಿವಾರದ ಸಮಾಲೋಚನಾ ಸಮಾವೇಶ ಫೆ.5 ರಂದು ಕೋಟೇಚಾ ಹಾಲ್ ನಲ್ಲಿ ನಡೆಯಲಿದೆ.ಪ್ರಸನ್ನ ಮಾರ್ತ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀಕೃಷ್ಣ ಉಪಾಧ್ಯಾಯ ಅವರು ಸಂಘಟನಾ ಸಂದೇಶ ನೀಡಲಿದ್ದಾರೆ. ಅರುಣ್ ಕುಮಾರ್ ಪುತ್ತಿಲ...
ಉಡುಪಿ : ಕಾಡುಬೆಟ್ಟುನಿವಾಸಿ, ಸಾಂಪ್ರದಾಯಿಕ ಹುಲಿವೇಷಧಾರಿ, ಹುಲಿಕುಣಿತದಲ್ಲಿ ತನ್ನದೇ ಆದ ಚಾಪು ಮೂಡಿಸಿದ ಕಾಡುಬೆಟ್ಟು ಆಶೋಕ್ ರಾಜ್ ಅವರು ನಿಧನರಾದರು.ಹಲವು ದಿನಗಳಿಂದ ಅನಾರೋಗ್ಯದಿಂದಿದ್ದ ಅಶೋಕ್ ರಾಜ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಉಡುಪಿಯ...
ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿದೆ. ಈ ಅಧಿವೇಶನವು ಎರಡು ವಿಷಯಗಳಲ್ಲಿ ವಿಶೇಷವಾಗಿದೆ – ಮೊದಲನೆಯದಾಗಿ, ಈ ಅಧಿವೇಶನದಲ್ಲಿ ದೇಶದ ಹಣಕಾಸು ಸಚಿವರು ಮಧ್ಯಂತರ ಬಜೆಟ್ ಅನ್ನು ಮಂಡಿಸುತ್ತಾರೆ. ಅದೇ ಸಮಯದಲ್ಲಿ, ಈ ಅಧಿವೇಶನವು ಮೋದಿ...