ಧರ್ಮಸ್ಥಳ :12 ವರ್ಷಗಳ ಹಿಂದೆ ಧರ್ಮಸ್ಥಳದ ನೇತ್ರಾವತಿ ಬಳಿ ಅತ್ಯಾಚಾರವಾಗಿ ಅನುಮಾನಸ್ಪದವಾಗಿ ಸಾವಿಗೀಡಾದ ಹಾಗೂ ನಾಡಿನಾದ್ಯಂತ ಸಂಚಲನ ಸೃಷ್ಟಿಸಿದ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ ಹೌದು, ಸೌಜನ್ಯಳ ಕುಟುಂಬದವರು ಹಾಗೂ...
ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಬಳಿ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ನಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಕಡಬ...
ಪುತ್ತೂರು:ಫೆ14,ವಿಜಯಪುರಕ್ಕೆ ತೆರಳುತ್ತಿದ್ದ ರೈಲು, ಹಳಿ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ರೈಲು ನಿಲ್ಲಿಸಿದ ರೈಲ್ ಪೈಲೆಟ್ ಗಾಯಾಳುವನ್ನು ಅದೇ ಟ್ರೈನಿನಲ್ಲಿ ಪುತ್ತೂರು ರೈಲು ನಿಲ್ದಾಣಕ್ಕೆ ತಂದಿದ್ದಾರೆ. ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ಗೆ ಕರೆ ಮಾಡಿದ್ದು,...
ಪುತ್ತೂರು: ಬಾರಿಸು ಕನ್ನಡ ಡಿಂಡಿಮ ಬಳಗದ ಸದಸ್ಯ, ಅಡಿಕೆ ವ್ಯಾಪಾರಿ ಕರುಣಾಕರ ರೈ ಬಾಲ್ಗೊಟ್ಟುಗುತ್ತು(60) ನಿಧನರಾಗಿದ್ದಾರೆ.ಕಳೆದ ರಾತ್ರಿ ಮನೆಯಲ್ಲಿ ಸ್ನಾನ ಮುಗಿಸಿ ಕುಳಿತಿದ್ದ ವೇಳೆ ದೇಹಾರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ತಕ್ಷಣ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ...
ಉಪ್ಪಿನಂಗಡಿ ಕಂಪೆನಿಯ ಕಾಮಗಾರಿಗಾಗಿ ಕಬ್ಬಿಣದ 40 ಪ್ಲೇಟಗಳನ್ನು ಇರಿಸಿದ್ದು ಅಲ್ಲಿಂದ ಬೇರೆ ಬೇರೆ ಸ್ಥಳಕ್ಕೆ ಕಾಮಗಾರಿಗೆ ಕೊಂಡು ಹೋಗುವುದಾಗಿರುತ್ತದೆ. ಸ್ಥಳದಲ್ಲಿ ಇರಿಸಲಾಗಿದ್ದ ಪ್ಲೇಟ್ ಕಾಣೆಯಾದ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಕಾಂಚನ ಕ್ರಾಸ್ ಬಳಿ...
ಅಡ್ಯನಡ್ಕ ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿನ ಕರ್ನಾಟಕ ಬ್ಯಾಂಕ್ಗೆ ನಿನ್ನೆ ರಾತ್ರಿ ದರೋಡೆಕೋರರು ಒಳನುಗ್ಗಿದ್ದು, ಇಂದು ಮುಂಜಾನೆ ಎಂದಿನಂತೆ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ತೆರೆದು ಓಳಗೆ ಹೋದಾಗ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ವಿಟ್ಲ...
ಲೋಕಸಭಾ ಚುನಾವಣೆಯಲ್ಲೂ ವಿಧಾನಸಭೆ ಚುನಾವಣೆಯಲ್ಲಿ ದೊರಕಿದ ಪ್ರತಿಷ್ಠೆಯನ್ನು ಮರಳಿ ಪಡೆಯಬೇಕೆಂದು ರಾಜ್ಯ ಕಾಂಗ್ರೆಸ್ ಹರಸಾಹಸ ಪಡುತ್ತಿದೆ. ಹೀಗಾಗಿ ಅಳೆದು, ತೂಗಿ ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದ್ದು, 15 ಕ್ಷೇತ್ರಗಳಿಗೆ ಒಬ್ಬ ಅಭ್ಯರ್ಥಿಯ ಹೆಸರನ್ನು ಮಾತ್ರ ಫೈನಲ್...
ಪುತ್ತೂರು: ಪುತ್ತೂರು: ನವವಿವಾಹಿತೆ ಶೋಭಾ (26) ಪುತ್ತೂರಿನ ಕುರಿಯ ಗಡಾಜೆ ಎಂಬಲ್ಲಿ ತನ್ನ ಪತಿಯ ಮನೆಯಲ್ಲಿ ಸೋಮವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮಣ್ಣ ಗೌಡ ಮತ್ತು ಪುಷ್ಪ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವರ್ಚಸ್ವಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ಬಿಜೆಪಿ ಸೇರ್ಪಡೆಗೆ ಪಕ್ಷ ಗಡುವು ವಿಧಿಸಿದೆ ಎನ್ನಲಾಗಿದ್ದು, ಕೆಲವು ಷರತ್ತುಗಳನ್ನೂ ಒಡ್ಡಿದೆ. ಇವುಗಳನ್ನು ಒಪ್ಪಿ ಅರುಣ್ ಅವರು ಬಿಜೆಪಿ ಸೇರುತ್ತಾರಾ?...
ನಕಲಿ ಬಳೆಗಳನ್ನು ಅಡವಿಟ್ಟು ಸಾಲ ಪಡೆದು ವಂಚಿಸಿರುವುದಾಗಿ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದ ವ್ಯವಸ್ಥಾಪಕಿ ಚೈತನ್ಯ ಸಿ.ಹೆಚ್. ಎಂಬವರು ನೀಡಿದ ದೂರಿನ ಮೇರೆಗೆ ನೆಲ್ಯಾಡಿ ನಿವಾಸಿ ಸೆಬಾಸ್ಟಿಯನ್ ಹಾಗೂ ಕೇರಳ ಮೂಲದ ಡಾನಿಶ್ ಎಂಬವರ...