ಮಂಗಳೂರು: ಸಿಆರ್ಝಡ್ ಪ್ರದೇಶದಲ್ಲಿ ಮರಳು ತೆಗೆಯುವುದಕ್ಕೆ ಪೂರಕವಾದ ಪ್ರಕ್ರಿಯೆಗಳನ್ನು ಮೂರು ತಿಂಗಳಿನಲ್ಲಿ ಪೂರ್ಣಗೊಳಿಸಿ, ಮರಳಿಗೆ ಯಾವುದೇ ಸಮಸ್ಯೆಯಾಗ ದಂತೆ ಜಿಲ್ಲಾಡಳಿತ, ಗಣಿ ಇಲಾಖೆ ನೋಡಿಕೊಳ್ಳಬೇಕು ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆದ...
ಮಂಗಳೂರು: ಪ್ರೊಬೆಷನರಿ ಐಎಎಸ್ ಅಧಿ ಕಾರಿ ಪಿ. ಶ್ರವಣ್ ಕುಮಾರ್ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ವರದಿ ಮಾಡಿಕೊಂಡರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪುಸ್ತಕ ನೀಡುವ ಮೂಲಕ ಶುಭ ಹಾರೈಸಿದರು. ...
ಮಂಗಳೂರು : ಶಾಂತವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಪ್ರಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ದ.ಕ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಆಗ್ರಹಿಸಿದ್ದಾರೆ. ಕಂಕನಾಡಿ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಝ್...
ಪುತ್ತೂರು: ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ನೂತನ ಸಂಪಾದಕರಾಗಿ ಸಂತೋಷ್ ಕುಮಾರ್ ಶಾಂತಿನಗರ ಅವರು ಪದೋನ್ನತಿ ಪಡೆದಿದ್ದಾರೆ. ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ಮನೆ ಮಾತಾಗಿರುವ ಸುದ್ದಿ ಬಿಡುಗಡೆ ಪತ್ರಿಕೆಯ ಮಾಲಕರಾದ ಡಾ. ಯು.ಪಿ....
ಸುಳ್ಯ: ಸುಳ್ಯ, ಕಡಬ ತಾಲೂಕಿನ ವಿವಿಧ ಭಾಗಗಳಲ್ಲಿ ಭಾನುವಾರ ಸಂಜೆ ಉತ್ತಮ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಎಣ್ಮರು, ಕಡಬ, ಬೆಳ್ಳಾರೆ, ಕಾವಿನಮೂಲೆ, ಕಲ್ಮಡ್ಕ ಭಾಗದಲ್ಲಿ ಉತ್ತಮ ಮಳೆ ಸುರಿದಿದೆ. ಗುಡುಗು, ಸಿಡಿಲು, ಗಾಳಿಯ ಅಬ್ಬರದೊಂದಿಗೆ ಮಳೆ...
ಪುತ್ತೂರು ಮೇ 11: ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕನೊಬ್ಬ ಸಾವನಪ್ಪಿದ ಘಟನೆ ಕಡಬ ತಾಲೂಕಿನ...
ಪುತ್ತೂರು :ಶಾಸಕರಾದ ಅಶೋಕ್ ಕುಮಾರ್ ರೈ ಅವರ ಕಛೇರಿಗೆ ಯಾರಾದರೂ, ನನಗೋ ನನ್ನ ಮಗ ಮಗಳಿಗೋ ಅಥವಾ ಇತರ ಯಾರಿಗಾದರೂ ಒಂದು ಕೆಲಸ ಆಗ ಬೇಕಾದರೆ ಅವರ ಬಳಿ ಹೋದರೆ ಸ್ಪಾಟಲ್ಲೇ ಅಧಿಕಾರಿಗಳಿಗೋ ಅಥವಾ ಸಂಬಂಧ...
ಪುತ್ತೂರು: ಮುಕ್ರಂಪಾಡಿಯಲ್ಲಿರುವ ಮಹಿಳಾ ಪ ಪೂ ಕಾಲೇಜಿನ ಅಭಿವೃದ್ದಿ ಸಮಿತಿ ಸಭೆಯು ಅಧ್ಯಕ್ಷರಾದ ಶಾಸಕರಾದ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಕಾಲೇಜಿನಲ್ಲಿ ನಡೆಯಿತು. ಕಾಲೇಜಿಗೆ ಈ ಬಾರಿ ಪಿಯು ಪರೀಕ್ಷೆಯಲ್ಲಿ ಶೇ. ೧೦೦ ಪಲಿತಾಂಶ ಬಂದಿದ್ದು ಇದಕ್ಕಾಗಿ...
ಬೆಂಗಳೂರು: ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೈತ್ರಾ ಬಿ.ಗೌಡ (35) ಸಾವನ್ನಪ್ಪಿದ ವಕೀಲೆ ಸಂಜಯನಗರ ಠಾಣಾ ವ್ಯಾಪ್ತಿಯ ಮನೆ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹೈಕೋರ್ಟ್ನಲ್ಲಿ...
ಪುತ್ತೂರು:ಕಳೆದ 11 ವರ್ಷಗಳಿಂದ ಬಪ್ಪಳಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗೆ ತೆರಳುವ ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಸಮಸ್ಯೆಯನ್ನು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಇತ್ಯರ್ಥಗೊಂಡು, ನಿರ್ಮಾಣಗೊಂಡ ರಸ್ತೆಯು ಮೇ.11ರಂದು ಉದ್ಘಾಟನೆಗೊಂಡಿತು. ದೀಪ ಬೆಳಗಿಸಿ ರಸ್ತೆ ಉದ್ಘಾಟಿಸಿದ...