ಪುತ್ತೂರು ಮುಂದಿನ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯದ ಸಹ ಅಧ್ಯಕ್ಷರಾಗಿ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಹಾಗೂ ಸಂಯೋಜಕರಾಗಿ ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ರವರನ್ನು ನೇಮಕ...
ಪುತ್ತೂರು: ಪುತ್ತೂರು ಪೇಟೆಯ ಸುತ್ತ ಮುತ್ತ ಮಳೆರಾಯನ ಆಗಮನವಾಗಿದ್ದು ಜನರ ಕಾವಿಕೆಗೆ ಅಲ್ಪ ಸಂತಸ ಸಿಕ್ಕಂತಾಗಿದೆ. ಪುತ್ತೂರು ಸೇರಿದಂತೆ ನಗರದಲ್ಲಿ ಹಲವೆಡೆ ಮಳೆ ಬಂದಿದ್ದು ಮುಕ್ರಂಪಾಡಿ ಬಳಿ 5 ನಿಮಿಷ ಮಳೆಯ ಹನಿ ಸಿಂಪಡಿಸಿದಂತಾಗಿದ್ದು ಧಗ...
ಬಂಟ್ವಾಳ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧೆಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಬಿರುಸಿನ ಪ್ರಚಾರ ಕಾರ್ಯ ನಡೆಸಿದರು.ಗುರುವಾರ ಬೆಳಗ್ಗಿನಿಂದಲೇ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧೆಡೆಗಳಿಗೆ ತೆರಳಿ ಪ್ರಚಾರ ಕಾರ್ಯದಲ್ಲಿ...
ಪುತ್ತೂರು:ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರಿನ ಶೈಲಜಾ ಅಮರನಾಥ್ ಅವರನ್ನು ರಾಜ್ಯ ಕಾಂಗ್ರೆಸ್ ಮಾಧ್ಯಮ ಮತ್ತು ಸಂವಹನ ವಿಭಾಗಕ್ಕೆ ವಕ್ತಾರರಾಗಿ ನೇಮಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಅವರ ನಿರ್ದೇಶನದ ಮೇರೆಗೆ ಮಾಧ್ಯಮ ಹಾಗೂ ಸಂವಹನದ ಅಧ್ಯಕ್ಷ...
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ಸಂದರ್ಭ ಗದ್ದೆಯಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಳವು ಮಾಡುತ್ತಿದ್ದ ನಕಲಿ ಮಂಗಳಮುಖಿಯೊಬ್ಬರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಬ್ರಹ್ಮರಥೋತ್ಸವ ಸಂದರ್ಭ ಜಾತ್ರಾ...
ಪುತ್ತೂರು: ಪಯಸ್ವಿನಿ ನದಿಯ ಪರಪ್ಪೆ ಎಂಬಲ್ಲಿ ಪ್ರವೀಣ್ ಕನ್ನಟಿಮಾರ್ ನೀರಿಗೆಬಿದ್ದು ಮೃತಪಟ್ಟಿರುತಾರೆ. ಪೈಚಾರು ಈಜುಗಾರರದ ಅಬ್ಬಾಸ್, ಬಶೀರ್, ಅಬ್ದುಲ್ಲ, ಸಿಯಾಜ್, ಶವವನ್ನು ಹುಡಿಕಾಡಿ ಮೇಲೇತುವಲ್ಲಿ ಸಹಕರಿಸಿದರು.
ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕಾಗಲಿದ್ದು, ಮುಂದಿನ ಮೂರು ದಿನ ಬಹುತೇಕ ವೈಯಕ್ತಿಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಭರವಸೆ ಇಲಾಖೆ ಮುನ್ಸೂಚನೆ ನೀಡಿದೆ. ಏ.18ರಂದು ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ,...
ಪುತ್ತೂರು: ನರಿಮೊಗರುನಲ್ಲಿ ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಏ.17ರಂದು ರಾತ್ರಿ ನಡೆದಿದೆ. ಕಡ್ಯ ನಿವಾಸಿ ಲೋಕೇಶ್(46.ವ) ಮೃತಪಟ್ಟವರು. ಲೋಕೇಶ್ ತನ್ನ ಇಬ್ಬರು ಮಕ್ಕಳೊಂದಿಗೆ ಪುತ್ತೂರು ಕಡೆಯಿಂದ ತನ್ನ ಮನೆ...
ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದ ದಿನ ದಿನಾಂಕ 17-04-2024 ರಂದು ಜಿಲ್ಲೆಯ ಉದಯೋನ್ಮುಖ ಯುವ ಗಾಯಕರಾದ ನಿತೇಶ್ ಅನಂತಾಡಿ ಮತ್ತು ವಾಣಿ ಮಧ್ವರವರ ಸುಮಧುರ ಕಂಠದಲ್ಲಿ ಮೂಡಿಬಂದಿರುವ, ಕನ್ನಡ-ತುಳು ಭಕ್ತಿಯ...
ಅಳದಂಗಡಿ: ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ಎಂದು ಕರೆ ನೀಡಿದ ನಾರಾಯಣಗುರುಗಳು, ಇದನ್ನ ಬಿಲ್ಲವ ಸಮುದಾಯಕ್ಕಷ್ಟೇ ಹೇಳಿಲ್ಲ. ಹಿಂದುಳಿದ ವರ್ಗಗಳ ಎಲ್ಲಾ ಸಮುದಾಯಗಳನ್ನು ಉದ್ದೇಶಿಸಿ ಹೇಳಿದ್ದರು ಎಂದು ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಹೇಳಿದರು.ನಾರಾವಿಯಿಂದ...