ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಇಲಾಖೆಯ ಆಯುಕ್ತ ಮನ್ಸೂರ್ ಆಲಿ 25 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಮಂಗಳೂರು ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಮನ್ಸೂರ್ ಅಲಿಯನ್ನು ಲಂಚ ಪಡೆಯುತ್ತಿರುವಾಗಲೇ...
ಕಡಬ:ಯುವತಿಯೊಬ್ಬಳು ತನ್ನ ಸ್ಕೂಟಿ ನಿಲ್ಲಿಸಿ ನದಿಗೆ ಹಾರಿದ್ದು ಆಟೋ ಚಾಲಕನ ಸಮಯ ಪ್ರಜ್ಞೆ ಯಿಂದ ಬದುಕುಳಿದ ಘಟನೆ ಆಲಂಕಾರು ಸಮೀಪದ ಶಾಂತಿಮೊಗರಿನಿಂದ ವರದಿಯಾಗಿದೆ. ಶಾಂತಿಮೊಗರು ಸೇತುವೆಯ ಕೆಳಭಾಗದಲ್ಲಿ ಹರಿಯುವ ಕುಮಾರಧಾರ ನದಿಗೆ ಹಾರಿರುವುದಾಗಿ ಸ್ಥಳೀಯರು ಮಾಹಿತಿ...
ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಅನುಮೋದನೆಯೊಂದಿಗೆ ನೇಮಕಗೊಳಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಡಾ.ಎಲ್...
ಪುತ್ತೂರು ನಗರ ಠಾಣಾ ಪೊಲೀಸರಿಂದ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯ ಬಂಧನ ಹಾಗೂ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ.ಪುತ್ತೂರು ನಗರ ಠಾಣಾ ಪೊಲೀಸರಿಂದ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್...
ವಿಟ್ಲ ಸೈಂಟ್ ರೀಟಾ ವಿದ್ಯಾಸಂಸ್ಥೆಯ ಐದನೇ ತರಗತಿಯ ವಿದ್ಯಾರ್ಥಿ ಇಬ್ರಾಹಿಂ ರಿಷಾನ್ ನಿಗೆ ವಿಟ್ಲ ಶಾಲಾ ರಸ್ತೆಯಲ್ಲಿ ಮೂರುಸಾವಿರ ರೂಪಾಯಿ ಬಿದ್ದು ಸಿಕ್ಕಿತು. ಆತ ಮೊಬಲಗನ್ನು ಸೋದರ ರಿಯಾನ್ ಮತ್ತು ಗೆಳೆಯ ಸುಜಾನ್ ಗೆ ತೋರಿಸಿದನು....
ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಯವರು ಕೆ ಹರೀಶ್ ಆಚಾರ್ಯ ರವರನ್ನು ನಗರ ಕಾಂಗ್ರೆಸ್ ಕಾರ್ಯದರ್ಶಿ ಯಾಗಿ ನೇಮಕಗೊಳಿಸಿ ಅದೇಶಿಸಿರುತ್ತಾರೆ. ಚಿಕ್ಕಮುಡ್ನೂರು ಗ್ರಾಮದ ಕೃಷ್ಣನಗರ ನಿವಾಸಿಯಾಗಿರುವ ಹರೀಶ್ ಆಚಾರ್ಯ ರವರು MA...
ಮಂಗಳೂರು : ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಇವರನ್ನು ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾದ ಪೀತಾಂಬರ ಹೆರಾಜೆ, ಉಪಾಧ್ಯಕ್ಷರಾದ ರವಿಪೂಜಾರಿ ಚಿಲಿಂಬಿ ಇವರು ಅಭಿನಂದಿಸಿದರು. ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಗೇರು...
ಪುತ್ತೂರು:ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಶ್ರೀರಾಮ ಕೃಷ್ಣ ಪ್ರೌಢ ಶಾಲೆ ಕೊಂಬೆಟ್ಟು ಇದರ ವತಿಯಿಂದ ಪುತ್ತೂರಿನ ಬಂಟರ ಭವನದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಾಗಾರವು ಮಾ.23 ರಂದು...
ಪುತ್ತೂರು ಮಾ, 22:ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಪುತ್ತೂರು ವಿಧಾನ ಸಭಾ ಕ್ಷೇತ್ರ ದ ನೂತನ ಅಧ್ಯಕ್ಷ ರಾಗಿ ಎಡ್ವರ್ಡ್ ರವರನ್ನು ಆಯ್ಕೆ ಮಾಡಲಾಯಿತು.ಜಿಲ್ಲಾ ಉಸ್ತುವಾರಿ ಝಕೀರ್ ಹುಸೈನ್ ಮತ್ತು ಭರತ್ ರಾಮ್ ರವರು ಆದೇಶ...
ಬೆಳ್ತಂಗಡಿ : ನಿಷೇಧಿತ ಹೋಮ್ ಮೇಡ್ ವೈನ್ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಅಬಕಾರಿ ದಳದದವರು ಭರ್ಜರಿ ಭೇಟಿಯಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಜಿತೇಂದ್ರ ಜೈನ್ ಎಂಬವರ ಮಾಲೀಕತ್ವದ ವರ್ಧಮಾನ್ ಸ್ಟೋರ್ ನಲ್ಲಿ...