ಬೆಳ್ತಂಗಡಿ; ದಿನಾಂಕ: 09-03-2024ರಂದು ಬೆಳಗ್ಗೆ ಉಜಿರೆಯ ಅನುಗ್ರಹ ಶಾಲೆಯ ಬಳಿ ವಿವೊ ಕಂಪೆನಿಯ ಮೊಬೈಲ್ ಒಂದು ಸಿಕ್ಕಿರುತ್ತದೆ. ವಾರಿಸುದಾರರು ಸೂಕ್ತವಾದ ವಿವರಗಳನ್ನು ನೀಡಿ ಮೊಬೈಲ್ ಪಡೆದುಕೊಳ್ಳಬೇಕಾಗಿ ವಿನಂತಿ ಸಂಪರ್ಕಿಸಬೇಕಾದ ಸಂಖ್ಯೆ 8431738895
ಧರ್ಮಸ್ಥಳ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಶ್ರೀ ಮಂಜುನಾಥನಿಗೆ ಸೇವೆ ಸಲ್ಲಿಸುತ್ತಿದ್ದ 60 ವರ್ಷ ಪ್ರಾಯದ ಲತಾ ಎಂಬ ಹೆಸರಿನ ಆನೆ ಶುಕ್ರವಾರ ಹೃದಯಾಘಾತದಿಂದ ಇಹಲೋಕ ತ್ಯಜಿಸಿದೆ. ಧರ್ಮಸ್ಥಳ ಕ್ಷೇತ್ರದ ಎಲ್ಲಾ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುತ್ತಿದ್ದ...
ಪುತ್ತೂರು: ಆಧುನಿಕ ಯುಗದಲ್ಲಿ ನಮ್ಮ ಸಂಸ್ಕೃತಿಯನ್ನು ನಾವು ಮರೆಯುತ್ತಿದ್ದೇವೆ. ಇದು ಮುಂದಿನ ದಿನಗಳಲ್ಲಿ ಗಂಡಾಂತರಕ್ಕೆ ಕಾರಣವಾಗಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು....
ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಈ ಬೆನ್ನಲ್ಲೇ ಕರ್ನಾಟಕದ 8 ಕ್ಷೇತ್ರಗಳಿಗೆ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂಬುದಾಗಿ ತಿಳಿದು ಬಂದಿದೆ.ಈ ಕುರಿತಂತೆ ಅಧಿಕೃತ ಘೋಷಣೆಯೊಂದು ಬಾಕಿಯಿದ್ದು, ಲೋಕಸಭಾ ಚುನಾವಣೆಗೆ ಕಾಂಗ್ರೆಸ್...
ಪುತ್ತೂರು: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಮುಂಡೂರು ಇದರ ಅಧ್ಯಕ್ಷರಾಗಿ ಪ್ರಸಾದ್ ಕಣ್ಮಣಿ ಹಾಗೂ ಕಾರ್ಯದರ್ಶಿಯಾಗಿ ಝಿಯಾದ್ ಅಂಬಟ ಆಯ್ಕೆಯಾಗಿದ್ದಾರೆ. ಮುಂಡೂರು ಹಾಲು ಉ.ಸ.ಸಂಘದ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು....
ಪುತ್ತೂರು,ಮಾ8:ಪಡುಮಲೆ ಅಶೋಕ್ ಕುಮಾರ್ ರೈ ಅಭಿಮಾನಿ ಬಳಗದ ವತಿಯಿಂದ ಮಾ,10 -2024 ನೇ ಆದಿತ್ಯವಾರ ದಂದು ARPL ಅಶೋಕ್ ಕುಮಾರ್ ಪ್ರಿಮಿಯಮ್ ಲೀಗ್ ಸೀಸನ್ ಕ್ರಿಕೆಟ್ ಪಂದ್ಯಾಟವು, ಬಡಗನ್ನೂರು ಶಾಲಾ ಮೈದಾನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ...
ಮಾಣಿ ಮಾ,8:ದಿನಾಂಕ 08-03-2024ರ ಶುಕ್ರವಾರದಂದು ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಯುವವಾಹಿನಿ (ರಿ.)ಮಾಣಿ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ...
ಬೆಂಗಳೂರು (ಮಾ.8): ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಹಾಗೂ ಇನ್ಫೋಸಿಸ್ ಫೌಂಡೇಷನ್ನ ಮಾಜಿ ಅಧ್ಯಕ್ಷ, ಸಮಾಜಸೇವಕಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಬಿಜೆಪಿ ಪಕ್ಷದಿಂದ ಅವರನ್ನು ರಾಜ್ಯಸಭೆಗೆ ನಾಮ...
ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿರುವ ಪ್ರತೀ ಗ್ರಾಮದಲ್ಲೂ ಸರಕಾರಿ ಜಾಗವನ್ನು ಗುರುತಿಸಿ ಅದನ್ನು ನಿವೇಶನ ರಹಿತ ಬಡವರಿಗೆ ಹಂಚುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಕಬಕ ಗ್ರಾಮದಲ್ಲಿ ಸುಮಾರು ೨೪ ಮಂದಿ...
ಕಲ್ಲಡ್ಕ,ಮಾ 7: ಕೇವಲ ಪಠ್ಯಪುಸ್ತಕದಿಂದ ಕಲಿಕೆಯು ಪೂರ್ಣವಾಗುವುದಿಲ್ಲ ಜೊತೆಗೆ ಆಟ ದೈಹಿಕ ವ್ಯಾಯಾಮ ಮುಂತಾದ ಚಟುವಟಿಕೆಗಳು ಕಲಿಕೆಯನ್ನು ಹೆಚ್ಚು ಆಸಕ್ತಿದಾಯಕವಾಗಿ ಮೂಡಿಸಲು ಕಾರಣವಾಗಿವೆ. ಈ ರೀತಿಯಾಗಿ ಎಳವೆಯಲ್ಲಿ ದೈಹಿಕ ಮಾನಸಿಕ ಹಾಗೂ ಬೌದ್ಧಿಕ ವಿಚಾರಗಳಲ್ಲಿ ತೊಡಗಿಸಿ...