ಕಡಬ: ಫೆ. 24:ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಇಂದು ದಾನಿಗಳಾದ ಎ ಆರ್ ಮಹೇಶ್ ರಾಧಿಕಾ ರೆಡ್ಡಿ ಹೈದರಾಬಾದ್ ಚಿನ್ನದ ಪ್ರಭಾವಳಿಯನ್ನು ಕೊಡುಗೆ ರೂಪದಲ್ಲಿ ಸಮರ್ಪಿಸಿದರು. ಇದರ ಒಟ್ಟು ತೂಕ 3. ಕೆಜಿ 400ಗ್ರಾಂ ಇದ್ದು...
ಲೋಕಸಭೆ ಚುನಾವಣೆಯನ್ನು ಉತ್ತಮವಾಗಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದೆ. ಚುನಾವಣಾ ಅಧಿಕಾರಿಗಳು ಈಗಾಗಲೇ ಆಯಾ ರಾಜ್ಯಗಳಲ್ಲಿ ಸುತ್ತಾಡುತ್ತಿದ್ದಾರೆ. ಎಲ್ಲೆಡೆ ವ್ಯವಸ್ಥೆ ಕಲ್ಪಿಸುವ ಬಗ್ಗೆ ಚಿಂತನೆ ನಡೆದಿದೆ. ಈಗ ಈ ತಂಡ ತಮಿಳುನಾಡಿನಲ್ಲಿ ಓಡಾಡುತ್ತಿದೆ. ಮುಂದೆ...
ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ಧರ್ಮಸ್ಥಳ ಸಂಘದವರು ಮನೆ ಬಳಿ ಬಂದು ಗಲಾಟೆ ಮಾಡಿ ನಿಂದಿಸಿದ್ದಾರೆಂದು 29ರ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಶುಕ್ರವಾರ ವರದಿಯಾಗಿದೆ. ಹೌದು, ವೈಯಕ್ತಿಕ...
ಮಂಗಳೂರು, ಫೆ.24: ಬಂಟ್ವಾಳ ತಾಲೂಕಿನ ಬೊರಿಮಾರು ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೇರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್ ಮಾಡಿದ್ದು, ಆಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಿದ ಅತಿ ಕಿರಿಯ...
ಪುತ್ತೂರು: ಕಾಂಕ್ರೀಟ್ ಉತ್ಪನ್ನಗಳ ಉತ್ಪಾದನಾ ಕ್ಷೇತ್ರದಲ್ಲಿ ಅದರಲ್ಲೂ ವಿಶೇಷವಾಗಿ ಕೃಷಿಕರಿಗೆ ಅತೀ ಅಗತ್ಯವಿರುವ ಉತ್ಪನಗಳ ತಯಾರಿಕೆಯಲ್ಲಿ ಕಳೆದ 28 ವರ್ಷಗಳಿಂದ ಉತ್ತಮ ಗುಣಮಟ್ಟದ ಉತ್ಪನ್ನಗಳು, ತಂತ್ರಜ್ಞಾನ ಹಾಗೂ ಸೇವೆಯ ಮೂಲಕ ತನ್ನದೇ ಆದ ಛಾಪನ್ನು ಒತ್ತಿ...
ಮಂಗಳೂರು : ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ.ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ...
ಉಪ್ಪಿನಂಗಡಿ ಫೆ 23, ಪ್ರಿಯಾ ಉಬಾರ್ ಮತ್ತು ಎ ಎಫ್ ಸಿ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಫೆಬ್ರವರಿ 25ನೇ ಆದಿತ್ಯವಾರ ದಂದು ಬೆಳಿಗ್ಗೆ 10 ರಿಂದ ನೆಕ್ಕಿಲಾಡಿ ದ.ಕ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ...
ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಬೃಹತ್ ಉದ್ಯೋಗ ಮೇಳವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ದಿನಾಂಕ 26 ಮತ್ತು 27 ಫೆಬ್ರವರಿ 2024 ರಂದು ಆಯೋಜಿಸಲಾಗಿದೆ....
ಜೋಗಿ ಮಠಕ್ಕೆ ಸಂಬಂಧಿಸಿದ ಮಳಲಿ ಮಟ್ಟಿ ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಾಲಯ ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆದ ಪುಣ್ಯೋತ್ಸವದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗೋಕರ್ನಾಥೇಶ್ವರ ದೇವಸ್ಥಾನದ ಕಾರ್ಯದರ್ಶಿಗಳು ಬಿಲ್ಲವ ಸಮಾಜದ ಮುಖಂಡರು ಖ್ಯಾತ ನಾಯುವಾದಿಗಳಾದ ಪದ್ಮರಾಜ್ ಭಾಗವಹಿಸಿದರು.
ಪುತ್ತೂರು: ನಗರದ ಮುರದಲ್ಲಿ ಇದೀಗ ಎಂಪಿಎಂ ಸ್ಕೂಲ್ ಬಳಿ ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಒರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಸ್ಕೂಟರ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದ್ದು...