ಪುತ್ತೂರು: ವಾಹನ ಚಾಲನೆಯ ಪರವಾನಿಗೆಗಾಗಿ ಚಾಲನಾ ಪರೀಕ್ಷೆಯನ್ನು ಇದುವರೆಗೆ ಪುತ್ತೂರಿನಲ್ಲಿಯೇ ನಡೆಲಾಗುತ್ತಿದ್ದು, ಸ್ಥಳಾವಕಾಶ ಕಡಿಮೆ ಇರುವ ಕಾರಣ ಇನ್ನು ಮುಂದೆ ಮಂಗಳೂರಿನಲ್ಲಿ ನಡೆಸಲಾಗುತ್ತದೆ ಎಂಬ ಮಾಹಿತಿ ಇದ್ದು ಪುತ್ತೂರಿನಲ್ಲಿಯೇ ಚಾಲನಾ ಪರೀಕ್ಷೆ ನಡೆಸುವಂತೆ ಪುತ್ತೂರು, ಕಡಬ,...
ಬೆಳ್ತಂಗಡಿ: ನಾಡಿನ ಪ್ರಸಿದ್ಧ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಪ್ರಾರಂಭಗೊಂಡು ಮೇ 20 ರ ವರಗೆ ಮುಳಿಯ ಚಿನ್ನೋತ್ಸವ ನಡೆಯಲಿದ್ದು ಇದರ ಪ್ರಯುಕ್ತ...
ಮಡಿಕೇರಿ: ಪಟ್ಟಣದ ಕಲ್ಯಾಣಮಂಟಪವೊಂದರಲ್ಲಿ ಮದುವೆಯ ಹಿಂದಿನ ದಿನ ಸಿಹಿತಿಂಡಿ ನೀಡಿಲ್ಲವೆಂದು ಮದುವೆಯನ್ನೇ ರದ್ದುಗೊಳಿಸಿದ ಘಟನೆ ನಡೆದಿದೆ. ಸಮೀಪದ ಹಾನಗಲ್ಲು ಗ್ರಾಮದ ಸಿದ್ದಾರ್ಥ ಬಡಾವಣೆಯ ಯುವತಿಯ ವಿವಾಹ ತುಮಕೂರು ಜಿಲ್ಲೆಯ ಯುವಕ ನೋರ್ವನೊಂದಿಗೆ ನಿಶ್ಚಯವಾಗಿದ್ದು. ಮೇ 5ರಂದು...
ನವದೆಹಲಿ: ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಾತನಾಡಿದ್ದು, ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಾವು...
ಪುತ್ತೂರು: ಪುತ್ತೂರಿನಿಂದ ವಿಟ್ಲಕ್ಕೆ ಮತ್ತು ಬಿಸಿ ರೋಡ್ ನಿಂದ ವಿಟ್ಲ ಆಗಿ ಪುತ್ತೂರು ರಿಗೆ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಕಳೆದ ನಾಲ್ಕು ತಿಂಗಳಿಂದ ಸಂಚಾರವನ್ನು ರದ್ದು ಮಾಡಲಾಗಿದ್ದು ಬಸ್ ವ್ಯವಸ್ಥೆ ಪುನರಾರಂಭ ಮಾಡಬೇಕಂದು ಶಾಸಕರಿಗೆ...
ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಕೊಳವೆ ಬಾವಿ ತೆಗೆಯಲು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದ್ದು ಬಳಿಕ ಸ್ಥಳಕ್ಕೆ ತಹಶಿಲ್ದಾರ್ ಭೇಟಿ ನೀಡಿ ಸಮಸ್ಯೆಯನ್ನು ಇತ್ಯರ್ಥ ಪಡಿಸಿ ನಿಗದಿತ ಸ್ಥಳದಲ್ಲೇ ಕೊಳವೆ ಬಾವಿ ತೆಗೆಸಿದ ಘಟನೆ ಆರ್ಯಾಪು...
ಪುತ್ತೂರು: ಪುರುಷರಕಟ್ಟೆಯಲ್ಲಿರುವ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ ಪುತ್ತೂರಿನ ಖ್ಯಾತ ಜನರಲ್ ಫಿಸಿಷಿಯನ್, ಮಧುಮೇಹ ಹಾಗೂ ಹೃದ್ರೋಗ ತಜ್ಞೆ ಡಾ.ಸ್ವಾತಿ.ಆರ್.ಭಟ್ ರವರು ಸೋಮವಾರದಿಂದ ಶನಿವಾರ ಬೆಳಿಗ್ಗೆ 9 ಗಂಟೆಯಿಂದ 10ರ ತನಕ ಸೇವೆಗೆ ಲಭ್ಯರಿರುತ್ತಾರೆ....
ಮೇ 5ರಂದು ಸಂಜೆ ಶ್ರೀ ಲಕ್ಷ್ಮೀನರಸಿಂಹ ಮಹಿಳಾ ಭಜನಾ ಮಂಡಳಿ ಕಾಣಿಯೂರು ಇವರ ಸದಸ್ಯರಿಂದ ಕುಣಿತ ಭಜನೆ ಬಳಿಕ ಪ್ರಾಸಾದ ಪರಿಗ್ರಹ, ಸ್ಥಳಸುದ್ದಿ, ಪ್ರಾಸಾದಶುದ್ದಿರಕೋಪ ಹೋನು, ವಾಸ್ತುಹೋದು ವಾಸ್ತುಬಲಿ, ಬಿಂಬಾಧಿವಾಸ, ರಕ್ಷೆಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು....
ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ಮೂರು ತಿಂಗಳು ಕಾಲಾವಕಾಶ ನೀಡಿದೆ. ಅಂದರೆ ಮೇ 31 ಕೊನೆಯ ದಿನಾಂಕ ನಿಗದಿ ಮಾಡಿ ಆದೇಶ ಹೊರಡಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಗುಡುವು ಕೂಡ ಮುಕ್ತಾಯವಾಗಲಿದೆ....
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಸೇರಿದಂತೆ ದ.ಕ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಸಾರ್ವಜನಿಕರಿಗೆ ತುರ್ತು ಕುಡಿಯುವ ನೀರಿನ ವ್ಯವಸ್ಥೆಗಾಗಿ ಸಿ.ಎಂ ಸಿದ್ದರಾಮಯ್ಯ ಅವರು ತುರ್ತು ವ್ಯವಸ್ಥೆಗಾಗಿ 50 ಲಕ್ಷ...