ಕರ್ನಾಟಕದಿಂದ ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಘೋಷಿಸಲ್ಪಟ್ಟಿರುವ ಅಜಯ್ ಮಾಕನ್, ಸೈಯ್ಯದ್ ನಾಸಿರ್ ಹುಸೇನ್ ಹಾಗೂ ಜಿ.ಸಿ ಚಂದ್ರಶೇಖರ್ ಈ ಮೂವರು ಆಯ್ಕೆಯಾಗಿರುತ್ತಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿರುತ್ತಾರೆ.
ಪುತ್ತೂರು: ಬಾರಿಸು ಕನ್ನಡ ಡಿಂಡಿಮ ಬಳಗದ ಸದಸ್ಯ, ಅಡಿಕೆ ವ್ಯಾಪಾರಿ ಕರುಣಾಕರ ರೈ ಬಾಲ್ಗೊಟ್ಟುಗುತ್ತು(60) ನಿಧನರಾಗಿದ್ದಾರೆ.ಕಳೆದ ರಾತ್ರಿ ಮನೆಯಲ್ಲಿ ಸ್ನಾನ ಮುಗಿಸಿ ಕುಳಿತಿದ್ದ ವೇಳೆ ದೇಹಾರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ತಕ್ಷಣ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ...
ಕಾರಣಿಕ ಕ್ಷೇತ್ರ ನಳಿಲು ಸುಬ್ರಮಣ್ಯ ದೇವಸ್ಥಾನದಲ್ಲಿ ಬ್ರಹ್ಮ ಕಳಶೋತ್ಸವದ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದ್ದು ಸಮಾರೋಪಾದಿಯಲ್ಲಿ ನಡೆಯುತ್ತಿದೆ.ಈ ದೇವಸ್ಥಾನದಲ್ಲಿ ಸುಬ್ರಮಣ್ಯನಿಗೆ ಉತ್ಸವ ಮೂರ್ತಿ ಬಿಟ್ಟು ಇತರ ಯಾವುದೇ ಶಿಲ್ಪಾ ಮೂರ್ತಿ ಇರುವುದಿಲ್ಲ.ಉದ್ಭವ ಹುತ್ತಕ್ಕೆ ನಿತ್ಯ ಪೂಜೆ...
ಪ್ರಸ್ತುತ ನಡೆಯುತ್ತಿರುವ “ದೆಹಲಿ ಚಲೋ” ಮೆರವಣಿಗೆಯ ಮಧ್ಯೆ, ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಫೆಬ್ರವರಿ 16 ರಂದು ಭಾರತ್ ಬಂದ್ – ಗ್ರಾಮೀಣ ಭಾರತ್ ಬಂದ್ ಅನ್ನು ಘೋಷಿಸಿದೆ. ಮುಂಬರುವ ರಾಷ್ಟ್ರವ್ಯಾಪಿ ಮುಷ್ಕರಕ್ಕಾಗಿ, ಸಮಾನ ಮನಸ್ಕ...
ಮಂಗಳೂರು : ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಫೆ.17ಕ್ಕೆ ಮುಗಿಯಲಿದೆ. ಈ ನಡುವೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನಂಬರ್ ಪ್ಲೇಟ್ ಅಳವಡಿಕೆಗೆ 3ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ...
ಎಚ್.ಎಸ್.ಆರ್.ಪಿ ನಂಬರ್ ಪ್ಲೇಟ್ಅಳವಡಿಕೆಗೆ ಈಗಾಗಲೇ ಫೆಬ್ರವರಿ 17 ಕೊನೆಯ ದಿನಾಂಕ ಎಂದು ನಿಗದಿ ಆಗಿದೆ. ಆದರೀಗ ಕೊನೇ ಕ್ಷಣಕ್ಕೆ ರಾಜ್ಯ ಸರ್ಕಾರ ಮನಸ್ಸು ಬದಲಾಯಿಸಿದ್ದು, ನಂಬರ್ ಪ್ಲೇಟ್ ಅಳವಡಿಕೆಯ ಕೊನೆಯ ದಿನಾಂಕವನ್ನು ಮುಂದೂಡಲು ಚಿಂತನೆ ನಡೆಸಿದೆಯಂತೆ....
ಪಾಣಾಜೆ : ಈ ಸಲದ 2024 ರ ಜಾತ್ರೋತ್ಸವ ಸಂದರ್ಭದಲ್ಲಿ ಆರ್ಲಪದವು ದೈವಸ್ಥಾನದ ವಠಾರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಸಲುವಾಗಿ ಜನವರಿ 26 ರಂದು ಗೆಂದಗಿಡಿ ಎಂಬ ನಾಟಕವನ್ನು ಪುಲಿತ್ತಡಿ ಬಳಗ ಸಾದರಪಡಿಸಡಿಸಿ ಈ ಕಾರ್ಯಕ್ರಮಗಳ ಖರ್ಚು...
ಪುತ್ತೂರು : ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.17ರಿಂದ ಫೆ.24ರವರೆಗೆ ಬ್ರಹ್ಮಕಲಶ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮಂಗಳವಾರ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ...
ಪುತ್ತೂರು: ನಿರ್ವಹಣೆ ಮತ್ತು ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ರಾಮಕುಂಜ ಫೀಡರ್ನಲ್ಲಿ ಫೆ.15ರಂದು ಪೂರ್ವಾಹ್ನ ಗಂಟೆ 10ರಿಂದ ಅಪರಾಹ್ನ 5.30ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆವಿ...
ಪುತ್ತೂರು: “ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶಾಸನಗಳನ್ನು ಸಂರಕ್ಷಿಸುವ ಹಾಗೂ ಶಾಸನ ಮಂಟಪ ಮಾಡುವ ಕುರಿತು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮನವಿ” ದೇವಸ್ಥಾನದ ಹೊರಪ್ರಾಂಗಣದಲ್ಲಿ ನಿರ್ಲಕ್ಷಕ್ಕೆ ಒಳಗಾಗಿ ಇರುವ ಪುರಾತನ ಶಾಸನಗಳನ್ನು ಸಂರಕ್ಷಣೆ...