ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿದೆ. ಈ ಅಧಿವೇಶನವು ಎರಡು ವಿಷಯಗಳಲ್ಲಿ ವಿಶೇಷವಾಗಿದೆ – ಮೊದಲನೆಯದಾಗಿ, ಈ ಅಧಿವೇಶನದಲ್ಲಿ ದೇಶದ ಹಣಕಾಸು ಸಚಿವರು ಮಧ್ಯಂತರ ಬಜೆಟ್ ಅನ್ನು ಮಂಡಿಸುತ್ತಾರೆ. ಅದೇ ಸಮಯದಲ್ಲಿ, ಈ ಅಧಿವೇಶನವು ಮೋದಿ...
ಇವಿಎಂ ರದ್ದುಗೊಳಿಸಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ಒತ್ತಾಯಿಸಿ ಸಂಪಾಜೆಯಿಂದ ಸುಳ್ಯ ತನಕ ಕಾಲ್ನಡಿಗೆ ಜಾಥ ಇತ್ತೀಚಿನ ಕೆಲವು ವರ್ಷಗಳಿಂದ ಭಾರತ ದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯನ್ನು ಇವಿಎಂ ಮೂಲಕ ಚುನಾವಣೆ ನಡೆಸುತ್ತಿರುವುದು...
ಪುತ್ತೂರು: ಸರಕಾರಿಶಾಲೆಗಳಲ್ಲಿ ಸೌಕರ್ಯದ ಕೊರತೆ ಇದೆ, ಶಿಕ್ಷಕರ ಕೊರತೆ ಇದೆ ಎಂಬ ನೆಪ ಹೇಳಿ ಅನೇಕ ಪೋಷಕರುಸರಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸಲು ಹಿಂದೇಟು ಹಾಕುತ್ತಿದ್ದರು ಆದತೆ ಇಂದು ಸರಕಾರಿ ಶಾಲಾ ಶಿಕ್ಷಣ ಮತ್ತು ಇತರೆ ಸೌಲಭ್ಯಗಳಲ್ಲಿ...
ಮಂಗಳೂರು : ತನ್ನ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದರೂ ರೈಯವರನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಪಪ್ರಚಾರದ ಮೂಲಕ ವ್ಯವಸ್ಥಿತವಾಗಿ ಸೋಲಿಸಲಾಗಿತ್ತು. ಬಂಟ್ವಾಳದಲ್ಲಿ ಹಿಂದೆ ಎಂಟು ಬಾರಿ ಸ್ಪರ್ಧಿಸಿದ್ಧ ರೈಯವರು ಆರು ಸಲ ಗೆದ್ಧಿದ್ಧರು. ಹಿಂದಿನ ವಿಧಾನಸಭಾ...
ಪುತ್ತೂರು: ಸುದ್ದಿ ಬಿಡುಗಡೆ ಪತ್ರಿಕೆಯ ಸಿಬ್ಬಂದಿ ಕುದ್ದುಪದವು ನಿವಾಸಿ ನವೀನ್ ಕಿಶೋರ್ ಎಂಬವರು ಜ.30 ರ ನಸುಕಿನ ಜಾವ ಹೃದಯಾಘಾತದಿಂದ ನಿಧನರಾದರು. ಜ.29ರ ಸಂಜೆ ಮನೆಗೆ ಹೋದವರು ರಾತ್ರಿ ಹೃದಯಾಘಾತಕ್ಕೀಡಾಗಿದ್ದಾರೆ. ತಡ ರಾತ್ರಿ 2 ಗಂಟೆ...
ಪುತ್ತೂರು: ಕೆಲವು ರೂಟ್ ಗಳಲ್ಲಿ ಬಸ್ಸು ಹೋಗುತ್ತಿಲ್ಲ ,ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳಿದೆ ಯಾವ ರೂಟುಗಳಲ್ಲೂ ಬಸ್ ಸಮಸ್ಯೆ ಆಗಬಾರದು, ಯಾರಿಗೂ ತೊಂದರೆಯಾಗಬಾರದು ಇದಕ್ಕೆ ಬೇಕಾಗಿ ಏನು ಮಾಡ್ತೀರೋ ಆ ವ್ಯವಸ್ಥೆ ಮಾಡಿ ಎಂದು...
ಹಳೆಯ ವಾಹನಗಳಿಗೆ HSRP ಅವಳವಡಿಕೆಯ ಕಾರ್ಯವಿಧಾನ ಮೊದಲಿಗೆ https://transport.karnataka.gov.in ಅಥವಾ www.siam.in ಗೆ ಭೇಟಿ ನೀಡಿ ನಂತರ Book HSRP ನ್ನು ಕ್ಲಿಕ್ ಮಾಡಿ. *ವಾಹನ ತಯಾರಕರನ್ನು ಆಯ್ಕೆ ಮಾಡಿ *ವಾಹನದ ಮೂಲ ವಿವರ ಭರ್ತಿ...
ಪುತ್ತೂರು: ನಾನು ಗೆಜ್ಜೆಗಿರಿಯ ಭಕ್ತನಾಗಿ ಇಲ್ಲಿನ ಗರಡಿ ರಸ್ತೆ ಕಾಂಕ್ರಿಟೀಕರಣಕ್ಕೆ 15 ಲಕ್ಷ ರೂ ಅನುದಾನವನ್ನು ನೀಡಿದ್ದೇನೆ. ಚುನಾವಣೆಗೆ ಮುನ್ನವೂ ಈ ಕ್ಷೇತ್ರಕ್ಕೆ ಬಂದಿದ್ದೇವೆ. ನನಗೆ ಆಶೀರ್ವಾದ ಮಾಡಿದ್ದು, ನಾನೀಗ ಶಾಸಕನಾಗಿದ್ದೇನೆ, ಗೆಜ್ಜೆಗಿರಿ ಕ್ಷೇತ್ರದ ಅಭಿವೃದ್ಧಿಗೆ...
ಜ.28.ಪುತ್ತೂರು ನಗರ ಸಭಾ ವ್ಯಾಪ್ತಿಯಲ್ಲಿ ನಗರೋತ್ತಾನ ಯೋಜನೆಯಡಿಯಲ್ಲಿ ಮಂಜೂರಾಗಿರುವ ಪ್ರಮುಖ ರಸ್ತೆ ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅಶೋಕ್ ಕುಮಾರ್ ರೈಯವರಿಂದ ದಿನಾಂಕ 21/1/2024 ರಂದು ಆದಿತ್ಯವಾರ ಶಂಕುಸ್ಥಾಪನೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದರಂತೆ ಈ...
ಪುತ್ತೂರು: ಸಂಟ್ಯಾರ್ನಿಂದ ಪಾಣಾಜೆಗೆ ತೆರಳುವ ಬಳಕ್ಕ ಎಂಬಲ್ಲಿ ರಸ್ತೆಯು ಅಪಾಯಕಾರಿಯಾಗಿದ್ದು ಇಲ್ಲಿ ಪದೇ ಪದೇ ಅಪಘಾತ ಉಂಟಾಗುತ್ತಿದೆ. ರಸ್ತೆ ನಿರ್ಮಾಣದ ವೇಳೆ ಇಲ್ಲಿರುವ ಅಪಾಯವನ್ನು ತೆರವು ಮಾಡದೇ ಇರುವ ಕಾರಣ ಇಲ್ಲಿ ಅನೇಕ ಜೀವಗಳು ಬಲಿಯಾಗಿದ್ದು...