ಬಂಟ್ವಾಳ: ಬಿ.ಸಿ.ರೋಡಿನ ಸರ್ಕಲ್ ಬಳಿ ಲಾರಿಯೊಂದು ಡಿಕ್ಕಿಯಾಗಿ ದ್ವಿಚಕ್ರವಾಹನ ಸಹಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆಯೊಂದು ಶುಕ್ರವಾರ ರಾತ್ರಿ 11 ಗಂಟೆ ನಡೆದಿದೆ.ಬೆಂಗ್ರೆ ನಿವಾಸಿ ರಮೀಜ್ (20) ಎಂಬಾತನೇ ಮೃತ ಯುವಕ ಎಂದು ವರದಿಯಾಗಿದೆ. ಓವರ್ ಟೇಕ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ತಪಾಸಣೆ ಹೆಚ್ಚುತ್ತಿದ್ದಂತೆ ಪಾಸಿಟಿವ್ ಪ್ರಮಾಣ ಕೂಡ ಏರಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿ ಗುರುವಾರ ಒಟ್ಟು 341 ಮಂದಿಯನ್ನು ತಪಾಸಣೆಗೆ ಒಳಪಡಿಸಿದ್ದು, 8 ಮಂದಿಗೆ ಕೋವಿಡ್ ದೃಢ ಪಟ್ಟಿದೆ. ಇದರಲ್ಲಿ ಮಂಗಳೂರಿನ...
ಮಂಗಳೂರು(ಪುತ್ತೂರು): ಪುತ್ತೂರು ಉಪವಿಭಾಗದ ಆಯುಕ್ತ ಎಂ ಗಿರೀಶ್ ನಂದನ್ ಅವರನ್ನು ಮಂಗಳೂರು ಮಹಾನಗರಪಾಲಿಕೆ ಉಪ ಆಯುಕ್ತರಾಗಿ (ಕಂದಾಯ) ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಪುತ್ತೂರಿಗೆ 2021ನೇ ಬ್ಯಾಚ್ ನ ಐಎಎಸ್ ಅಧಿಕಾರಿ ಜುಬಿನ್ ಮಹಾಪಾತ್ರ...
ಪುತ್ತೂರು: 110/33/11 ಕೆವಿ ಮಾಡಾವು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 33ಕೆವಿ ಕಾವು-ಸುಳ್ಯ ವಿದ್ಯುತ್ ಲೈನ್ಗಳಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೋಮಡಿರುವುದರಿಂದ ಡಿ.30ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ 33/11 ಕೆವಿ ಕಾವು ಉಪಕೇಂದ್ರದಿಂದ ಹೊರಡುವ 11ಕೆವಿ...
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ತಲುಪಿದೆ. ಸೆಮಿ ಹೈ ಸ್ಪೀಡ್ ನ ಈ ರೈಲು ಸೋಮವಾರ ಸಂಜೆ ಮಂಗಳೂರಿಗೆ ಬಂದಿದ್ದು, ಇಂದಿನಿಂದ ಪ್ರಾಯೋಗಿಕ ಸಂಚಾರ ಆರಂಭಿಸಲಿದೆ. ಚೆನೈನಿಂದ ಈ ರೈಲು...
ಬೆಂಗಳೂರು: ಹೊಸವರ್ಷ ಸಂಭ್ರಮಾಚರಣೆಗೆ ಮಳೆ ಅಡ್ಡಿಯಾಗಿದ್ದು ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್ 31 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ,...
ಸವಣೂರು ಯುವಕ ಮಂಡಲದ ಅಧ್ಯಕ್ಷ ಜಿತಾಕ್ಷ ಜಿ.ರಾಜ್ಯಯುವ ಪ್ರಶಸ್ತಿಗೆ ಆಯ್ಕೆ. ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲಾ ಘಟಕದಿಂದ ಕೊಡಮಾಡುವ 2023-24ನೇ ಸಾಲಿನ ರಾಜ್ಯ ಯುವ ಪ್ರಶಸ್ತಿಗೆ ದಕ್ಷಿಣ ಕನ್ನಡ...
ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ...
ಪುತ್ತೂರು:ಡಿ.24. ನಿಮ್ಮ ಮಕ್ಕಳಿಗೆ ಕೇವಲ ಲೌಕಿಕ ಶಿಕ್ಷಣವನ್ನು ಮಾತ್ರ ಕೊಡಬೇಡಿ ಅದರ ಜೊತೆಗೆ ನಮ್ಮ ಸಂಸ್ಕಾರ ಶಿಕ್ಷಣವನ್ನು ಕೊಡಿಸಿ, ಮನುಷ್ಯ ಜೀವವನ್ನು ಪ್ರೀತಿಸಲು ಇಲ್ಲದೇ ಇದ್ದರೆ ಮುದಿ ಪ್ರಾಯದಲ್ಲಿ ಆಶ್ರಮದಲ್ಲಿ ದಿನ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು...
ಉಪ್ಪಿನಂಗಡಿ: ವೈದ್ಯೋ ನಾರಾಯಣ ಹರಿ ಎಂಬ ಮಾತೊಂದಿದೆ. ಆದರೆ ಇಲ್ಲಿ ದೇವರ ರೂಪದಲ್ಲಿರುವ ವೈದ್ಯರು ರಜೆಯಲ್ಲಿ ಹೋಗಿದ್ದಾರೆ. ರವಿವಾರ, ಸೋಮವಾರದ ರಜೆಯನ್ನು ಕಳೆದು ಮಂಗಳವಾರದಂದು ಬನ್ನಿ ಎಂದು ರೋಗಿಗಳನ್ನು ಹಿಂದಕ್ಕೆ ಕಳುಹಿಸಿದ ಘಟನೆ ಉಪ್ಪಿನಂಗಡಿಯ ಸಮುದಾಯ...