ಬೆಂಗಳೂರು: ಡಾ.ರಾಜ್ ಕುಮಾರ್ ಕುಟುಂಬದ ಯುವಕುಡಿ, ರಾಘವೇಂದ್ರ ರಾಜ್ ಕುಮಾರ್ ಅವರ ಮಗ ಯುವರಾಜ್(ಗುರು ರಾಜ್ ಕುಮಾರ್) ದಾಂಪತ್ಯ ಜೀವನ ವಿಚ್ಚೇದನ ಹಂತಕ್ಕೆ ಬಂದಿದೆ. ಯುವರಾಜ್ ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ವಿಚ್ಚೇದನದ ನೋಟಿಸ್ ಕಳುಹಿಸಿದ್ದಾರೆ....
ಬೆಂಗಳೂರು: ಕನ್ನಡದ ಪ್ರಸಿದ್ದ ರಾಪರ್, ನಟ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ಅವರ ನಾಲ್ಕು ವರ್ಷಗಳ ದಾಂಪತ್ಯ ಮುರಿದು ಬಿದ್ದಿದೆ ಎಂದು ವರದಿಯಾಗಿದೆ. ಬಿಗ್ ಬಾಸ್ ಸೀಸನ್ 5 ನಲ್ಲಿ ಪರಿಚಯವಾಗಿ ಬಳಿಕ...
ಮುಂಬೈ/ಮಂಗಳೂರು: ಕಿರುತೆರೆ ನಟಿ ರಿಧಿಮಾ ಪಂಡಿತ್ ರವರು ಟೀಂ ಇಂಡಿಯಾ ಕ್ರಿಕೆಟಿಗನನ್ನು ವರಿಸಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಹೌದು, ಟೀಂ ಇಂಡಿಯಾ ಸೆಂಸೇಷನಲ್ ಬಾಯ್ ಶುಭ್ಮನ್ ಗಿಲ್ ಜೊತೆ ಮದುವೆಯಾಗಲಿದ್ದಾರೆ. ಇದೇ 2024ರ ಡಿಸೆಂಬರ್ ನಲ್ಲಿ...
ಯುವಸಮೂಹ ತಕ್ಷಣ ಹಣ ಗಳಿಸಬೇಕು, ನೆನೆಸಿದ್ದನ್ನೆಲ್ಲಾ ಈಡೇರಿಸಬೇಕೆಂಬ ದಾವಂತದಲ್ಲಿರುವುದು ಪ್ರಸ್ತುತ ಕಾಲಘಟ್ಟದ ಸನ್ನಿವೇಶ. ಅದಕ್ಕಾಗಿ ನಾನಾ ಕನಸು ಕಾಣುತ್ತಾರೆ. ಏನೆಲ್ಲಾ ಸರ್ಕಸ್ ಮಾಡುತ್ತಾರೆ. ಇಲ್ಲೊಬ್ಬ “ಪುರುಷ” ತಾನು ದುಬೈಗೆ ಹೋಗಬೇಕು, ಕುಟುಂಬ ಸಲಹಬೇಕು, ಅಕ್ಕನ ಮದುವೆ...
ಬೆಂಗಳೂರು :ಜ 15,ಶ್ರೀ ಪ್ರಸನ್ನ ಮಹಾಗಣಪತಿ ದೇವಸ್ಥಾನ ನಂದಿನಿ ಲೇಔಟ್ ಬೆಂಗಳೂರಿನಲ್ಲಿ ಮುಳಗುಂದ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಾಗರಾಜ್ ಎಸ್ ಮುಳಗುಂದ ರವರ ಕಥೆ ಹಾಗೂ ನಿರ್ಮಾಣದ ಹೊಸ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು ,ನಿವೃತ್ತ...
ಯಶ್ಗೆ ಭದ್ರತೆ ನೀಡುತ್ತಿದ್ದ ಪೊಲೀಸರ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಯುವಕ ನಿಖಿಲ್ ಎಂಬಾತನ ತಲೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ನಿಖಿಲ್ ಮೃತಪಟ್ಟಿದ್ದಾರೆ. ಯಶ್ ಹುಟ್ಟಹಬ್ಬದ ದಿನವೇ...
ಚಿತ್ರನಟ ಯಶ್ ಹುಟ್ಟುಹಬ್ಬಕ್ಕೆ ಶುಭಕೋರಲೆಂದು ಕಟೌಟ್ ನಿಲ್ಲಿಸಲೆಂದು ಬಂದು ಮೂವರು ಅಭಿಮಾನಿಗಳಿಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವಿಗೀಡಾದ ಘಟನೆಯೊಂದು ನಡೆದಿದೆ. ಈ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ್ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಮಧ್ಯರಾತ್ರಿ ನಡೆದಿದೆ....
ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ಡಿಎಂಡಿಕೆ ನಾಯಕ ವಿಜಯಕಾಂತ್ ಅವರು ಅಸೌಖ್ಯದಿಂದ ನಿಧನರಾಗಿದ್ದಾರೆ. ಕೋವಿಡ್ನಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್ ನಂತರ ಅವರಿಗೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರಿಗೆ...
ಪುತ್ತೂರು: ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಬಲಿಷ್ಡ ಸಮಾಜದ ನಿರ್ಮಾಣಕ್ಕೆ ಶ್ರಮ ಪಡಬೇಕಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಆರ್ಯಾಪು ಗ್ರಾಮದ ಕಂಬಲದಡ್ಡ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಅಂಗನವಾಡಿಗಳಿಗೆ ಮಕ್ಕಳನ್ನು...
ಬೆಂಗಳೂರು; ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಜನವರಿ 22ರಂದು ಅದ್ಧೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಟ, ನಿರ್ದೇಶಕ ರಿಷಭ್ ಶೆಟ್ಟಿ ಅವರಿಗೆ ಅಧಿಕೃತ ಆಹ್ವಾನ ದೊರೆತಿದೆ. ಕಾರ್ಯಕ್ರಮಕ್ಕೆ ದೇಶದ ಹಲವು ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ತಮಿಳಿನಿಂದ ರಜನಿಕಾಂತ್,...