ಕಟೀಲು ಶ್ರೀ ದುರ್ಗಾಪರಮೇಶ್ವರಿ ಜ.14 ರಿಂದ ಮತ್ತೆ ಹಳೆಯ ಪದ್ಧತಿಯಲ್ಲಿ ಆರೂ ಮೇಳಗಳ ಯಕ್ಷಗಾನ ಇಡೀ ರಾತ್ರಿ ಪ್ರದರ್ಶನ ಕಾಣಲಿದೆ.ಕಳೆದ ವರ್ಷದಿಂದ ಕಾಲಮಿತಿಗೆ ಒಳಪಟ್ಟಿದ್ದ ಕಟೀಲು ಮೇಳ ಉಚ್ಛ ನ್ಯಾಯಾಲಯದ ಆದೇಶ ಮತ್ತು ಶ್ರೀ ಕ್ಷೇತ್ರದ...
ಪುತ್ತೂರು: ದ.ಕ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷರಾಗಿ ರಾಕೇಶ್ ಮಲ್ಲಿ ಹಾಗೂ ಕಾರ್ಯಾಧ್ಯಕ್ಷರಾಗಿ ಎನ್. ಚಂದ್ರಹಾಸ ಶೆಟ್ಟಿರವರು ಆಯ್ಕೆಯಾಗಿದ್ದಾರೆ. ಉದ್ಯಮಿ ರಾಕೇಶ್ ಮಲ್ಲಿರವರು ಬಂಟ್ವಾಳ ತಾಲೂಕಿನವರಾಗಿದ್ದು, ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಅಮೆಚೂರು...
ಚಿತ್ರನಟ ಯಶ್ ಹುಟ್ಟುಹಬ್ಬಕ್ಕೆ ಶುಭಕೋರಲೆಂದು ಕಟೌಟ್ ನಿಲ್ಲಿಸಲೆಂದು ಬಂದು ಮೂವರು ಅಭಿಮಾನಿಗಳಿಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವಿಗೀಡಾದ ಘಟನೆಯೊಂದು ನಡೆದಿದೆ. ಈ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ್ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಮಧ್ಯರಾತ್ರಿ ನಡೆದಿದೆ....
ವಿಟ್ಲ,ಜ1:ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆ ಯ ಸಂದರ್ಭ ದಿನಾಂಕ 15-01-2024 ರಂದು ಸೋಮವಾರ *ಸಮರ್ಪಣ್* ವಿಟ್ಲ ಅರ್ಪಿಸುವ ಕಲಾ ಕಾಣಿಕೆ *ಶಾಂಭವಿ* ನಾಟಕದ ಆಮಂತ್ರಣ ವನ್ನು ಈ ದಿನ 01-01-2024 ಸೋಮವಾರ ಸಂಜೆ 6-00...
ಪುತ್ತೂರು: ದೇವರು ಇದ್ದಾನೋ ಇಲ್ಲವೋ ಯಾರಿಗೂ ಗೊತ್ತಿಲ್ಲ ಆದರೆ ದೇವರು ಇದ್ದಾನೆ ಎಂಬ ನಂಬಿಕೆಯ ಮೂಲಕ ನಾವು ದೇವರನ್ನು ಕಾಣುತ್ತಿದ್ದೇವೆ. ತಂದೆ ತಾಯಿಯೇ ನಮಗೆ ಕಣ್ಣಿಗೆ ಕಾಣುವ ಮೊದಲು ದೇವರು ಆಗಿದ್ದಾರೆ. ದೇವರಿಗೆ ದುಡ್ಡು ಕೊಟ್ಟ...
ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ಡಿಎಂಡಿಕೆ ನಾಯಕ ವಿಜಯಕಾಂತ್ ಅವರು ಅಸೌಖ್ಯದಿಂದ ನಿಧನರಾಗಿದ್ದಾರೆ. ಕೋವಿಡ್ನಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್ ನಂತರ ಅವರಿಗೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರಿಗೆ...
ಪೆರ್ನೆ : ಶ್ರೀ ಸೋದೆ ಮಠಾಧೀಶರು ಅನುಗ್ರಹಿಸಿ ಪ್ರತಿಷ್ಠಾಪಿಸಿದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕಳೆಂಜ-ದೇಂತಡ್ಯ ಬಿಳಿಯೂರಿನಲ್ಲಿ ವಾರ್ಷಿಕ ಜಾತ್ರೋತ್ಸವವು ಡಿ.28 ರಿಂದ 29ರ ತನಕ ನಡೆಯಲಿದೆ. ಕಾರ್ಯಕ್ರಮಗಳ ವಿವರ : ಡಿ.28 ರಂದು ಬೆಳಿಗ್ಗೆ ದೇವತಾಪ್ರಾರ್ಥನೆ,...
ಪುತ್ತೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಮೂಲಕ ಶತಮಾನಗಳ ಹೋರಾಟದ ಫಲವಾಗಿ ಕನಸು ನನಸಾಗುತ್ತಿದೆ. ಈ ನಿಟ್ಟಿನಲ್ಲಿ ವಿಶೇಷ ಜವಾಬ್ದಾರಿ ಇಂದಿನಿಂದ ಆರಂಭವಾಗುತ್ತಿದೆ. ಮುಂದೆ ಆಚಂದ್ರಾರ್ಕವಾಗಿ ರಾಮಮಂದಿರ ಉಳಿಯಬೇಕು. ಮತ್ತೊಮ್ಮೆ ಪರಕೀಯರ ಪಾಲಾಗಬಾರದು ಎಂದು ಉಡುಪಿ...
ಬೆಂಗಳೂರು, ಡಿ 26: ಹೊಸ ವರ್ಷದ ಆಚರಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಬೆಂಗಳೂರು ನಗರ ಸೇರಿದಂತೆ ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು ನಗರಗಳಲ್ಲಿಯೂ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ...
ಪುತ್ತೂರು: ಕುರಿಯ ಸರಕಾರಿ ಹಿ ಪ್ರಾ ಶಾಲೆ ಇಲ್ಲಿನಿರ್ಮಾಣವಾದ ನೂತನ ವಿವೇಕ ಕೊಠಡಿಯನ್ನು ಶಾಸಕರಾದ ಅಶೋಕ್ ರೈ ಉದ್ಘಾಟಿಸಿದರು.ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಹೆಚ್ಚು ಪ್ರತಿಭಾವಂತರಾಗಿದ್ದು ಸೂಕ್ತ ಅವಕಾಶ ಕಲ್ಪಿಸಿದ್ದಲ್ಲಿ ಅವರು ದೊಡ್ಡ ಸಾಧಕರಾಗಬಹುದು ಎಂದು ಶಾಸಕರು...