ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆ, ಹೊಸ ಉಪತಳಿ ಪತ್ತೆ ವರದಿಯಾಗಿವೆ. ಆದರೂ ಕೋವಿಡ್ ಬಗ್ಗೆ ಆತಂಕ ಅನಗತ್ಯ. ಕ್ರಿಸ್ನಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ. ಜನ ಗುಂಪು ಸೇರುವೆಡೆ ಮಾಸ್ಕ್ ಧರಿಸಲು ಸರ್ಕಾರ ಸಲಹೆ...
ಬೆಂಗಳೂರು; ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಜನವರಿ 22ರಂದು ಅದ್ಧೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಟ, ನಿರ್ದೇಶಕ ರಿಷಭ್ ಶೆಟ್ಟಿ ಅವರಿಗೆ ಅಧಿಕೃತ ಆಹ್ವಾನ ದೊರೆತಿದೆ. ಕಾರ್ಯಕ್ರಮಕ್ಕೆ ದೇಶದ ಹಲವು ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ತಮಿಳಿನಿಂದ ರಜನಿಕಾಂತ್,...
ಪುತ್ತೂರು: ಪುತ್ತೂರು ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಾರಥ್ಯದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ. ಸನಾತನ ಸಮಾಗಮ’ ಡಿ. 24 ಹಾಗೂ 25 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು...
ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸಂಸತ್ ಭವನದ ಪ್ರಧಾನಿ ಕಚೇರಿಗೆ ತೆರಳಿದ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಕೃಷ್ಣಭೈರೇಗಾಡ ಅವರು ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿರುವ...
ಪುತ್ತೂರು: ಡಿ.19, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ )ಕೇಂದ್ರ ಸಮಿತಿ ಮಂಗಳೂರು ಇದರ 36ನೇ ವಾರ್ಷಿಕ ಸಮಾವೇಶವ 24.12.2023ನೇ ರವಿವಾರದಂದು ಶುಭ ಲಕ್ಷ್ಮಿ ಸಭಾಂಗಣ ಬೆಂಜನ ಪದವು ಬಂಟ್ವಾಳದಲ್ಲಿ ಬೆಳಿಗ್ಗೆ 9:30 ರಿಂದ...
ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.17 ರಿಂದ 24 ರತನಕ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ದೇವಳದ ವಠಾರದಲ್ಲಿ ನಡೆಯಿತು. ಹಿರಿಯರಾದ ಚಿಕ್ಕಪ್ಪ ನಾಯ್ಕ್ ಆಮಂತ್ರಣ...
ಪುತ್ತೂರು: ದ 18,ಮಕ್ಕಳನ್ನು ತಿದ್ದುವ ಮತ್ತು ಅವರಿಗೆ ಉತ್ತಮ ದಾರಿ ತೋರಿಸುವ ಕೆಲಸ ಕೇವಲ ಶಿಕ್ಷಕರುಮಾತ್ರವಲ್ಲ ಪೋಷಕರಿಂದಲೂ ಆಗಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆಳಿಯೂರು ಕಟ್ಟೆ ಸರಕಾರಿ ಪ ಪೂ...
ಇನ್ನೇನು ಹೊಸವರ್ಷವನ್ನು ಸ್ವಾಗತಿಸಲು ಎಲ್ಲರೂ ಸಜ್ಜಾಗಿದ್ದಾರೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ BBMP ಮತ್ತು ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪೊಲೀಸರು ಸಭೆ ನಡೆಸಿ ಈ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ....
ಪೆರ್ನಾಜೆ: ದ 17, ಪೆಟ್ಟು ತಿಂದ ಕಲ್ಲು ಸುಂದರ ವಿಗ್ರಹವಾಗುತ್ತದೆ ಹಾಗೆ ವಿದ್ಯಾರ್ಥಿಗಳನ್ನು ತಿದ್ದಿ ತಿಡಿ ರೂಪ ನೀಡುವ ಶಿಕ್ಷಕರು ಆದರ್ಶ ಗುರು. ಗಾಳಿ ನಮಗೆಷ್ಟು ಮುಖ್ಯವೋ ಗಾಳಿಮಾತು ಅಷ್ಟೇ ಅಪಾಯಕಾರಿ ನಂಬಿಕೆ ಅನ್ನೋದು ಬೆಲೆಕಟ್ಟಲಾಗದ...
ಅರ್ಯಾಪು: ಅರ್ಯಾಪು ಕೃಷಿಪತ್ತಿನ ಸಹಕಾರಿ ಸಂಘದ ವತಿಯಿಂದ *2024* ರ ಕ್ಯಾಲೆಂಡರ್ ನ್ನು ಸಹಕಾರಿ ಸಂಘ ಅಧ್ಯಕ್ಷ ಎಚ್. ಮಹಮ್ಮದ್ ಅಲಿ ಬಿಡುಗಡೆ ಗೊಳಿಸಿದರು. ಸಹಕಾರಿ ಸಂಘ ಕೇಂದ್ರ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ...