ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವದಲ್ಲಿ ಶ್ರೀ ದೇವರ ಪೇಟೆ ಸವಾರಿ ಸಂದರ್ಭದಲ್ಲಿ ಭಕ್ತರು ರಸ್ತೆಯಲ್ಲಿ ಪಟಾಕಿ ಸಿಡಿಸಿದಲ್ಲಿ ತಕ್ಷಣ ರಸ್ತೆಯನ್ನು ಸ್ವಚ್ಛಗೊಳಿಸುವಂತೆ ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ಮನವಿ...
ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದ ದಿನ ದಿನಾಂಕ 17-04-2024 ರಂದು ಜಿಲ್ಲೆಯ ಉದಯೋನ್ಮುಖ ಯುವ ಗಾಯಕರಾದ ನಿತೇಶ್ ಅನಂತಾಡಿ ಮತ್ತು ವಾಣಿ ಮಧ್ವರವರ ಸುಮಧುರ ಕಂಠದಲ್ಲಿ ಮೂಡಿಬರಲಿರುವ ‘ಜ್ಙಾನ ಜಾಗರಣೆ’...
ಪುರಾತನ ಪಾರಂಪರ್ಯವಿರುವ ಕುಂಬ್ರ ಶೇಕಮಲೆ ಮಸೀದಿಯ ಹಳೆಯ ಹಂಚಿನ ಮಾಡಿನ ರೀಪು ತೆಗೆದು ಹೊಸ ರೀಪು ಜೋಡಿಸುವ ಕೆಲಸ ಇತ್ತೀಚೆಗೆ ನಡೆಡಿಯಿತು. ಹತ್ತು ದಿವಸಗಳ ಕಾಲ ನಡೆದ ಈ ಕೆಲಸದಲ್ಲಿ ಉಚಿತವಾಗಿ ಸೇವೆ ಮಾಡಿದ ಕುಂಬ್ರ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆಗೆ ಎ.10 ರಂದು ಬೆಳಿಗ್ಗೆ 10.26ಕ್ಕೆ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಭಕ್ತರು ಉಪಸ್ಥಿತರಿದ್ದರು.
ಪುತ್ತೂರಿನಲ್ಲಿ ಪ್ರೇಕ್ಷಕರನ್ನು ಮೋಡಿ ಮಾಡುತ್ತಿರುವ ಅಪೋಲೋ ಸರ್ಕಸ್; 20 ವರ್ಷಗಳಿಂದ ದೇಶಾದ್ಯಂತ ಧೂಳೆಬ್ಬಿಸಿದ ತಂಡದಿಂದ ಮುಂದಿನ 25 ದಿನ ಮುಕ್ರಂಪಾಡಿಯಲ್ಲಿ ಸೂಪರ್ ಡ್ಯೂಪರ್ ಶೋ ಸರ್ಕಸ್ – ಮೂರು ಅಕ್ಷರಗಳ ಪದ ಶತಮಾನಗಳಿಂದ ಭಾರತೀಯರನ್ನು ಆಕರ್ಷಿಸಿದೆ....
ಪುತ್ತೂರು: ತಾಲೂಕಿನ ಕೆಯ್ಯೂರು ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವಸ್ಥಾನಕ್ಕೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಶುಕ್ರವಾರ ರಾತ್ರಿ ಭೇಟಿ ನೀಡಿದರು. ದೈವಸ್ಥಾನದ ವಾರ್ಷಿಕ ನೇಮೋತ್ಸವದಲ್ಲಿ ಭಾಗಿಯಾದ ಪದ್ಮರಾಜ್ ಆರ್. ಅವರನ್ನು ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್...
ದಿನಾಂಕ 04-04-2024ನೇ ಗುರುವಾರ ಬೆಳಗ್ಗೆ ಗಂಟೆ 8-00ರಿಂದ : ದೇವತಾ ಪ್ರಾರ್ಥನೆ, ಪುಣ್ಯಾಹವಾಚನ, ಗಣಪತಿ ಹೋಮ ಅಘಮರ್ಷಣ ಹೋಮ, ರುದ್ರಹೋಮ, ಉಮಾಮಹೇಶ್ವರ ಪೂಜೆ ಸಂಜೆ ಗಂಟೆ 4-00ಕ್ಕೆ : ಧರ್ಮಚಾವಡಿಯಲ್ಲಿ ಅನುಜ್ಞಾಕಲಶ ನಂತರ ಉಳ್ಳಾಕುಲು ಭಂಡಾರ...
ಪುತ್ತೂರು ತಾಲೂಕು ಈಶ್ವರಮಂಗಲ ಹನುಮಗಿರಿ ಶ್ರೀ ಪಂಚಮುಖಿ ಆಂಜನೇಯ ಶ್ರೀ ಕ್ಷೇತ್ರಕ್ಕೆ ಧಾರಾವಾಹಿ ನಟಿ ಆರತಿ ಪಡುಬಿದ್ರೆ ಭೇಟಿ ನೀಡಿ ಆಂಜನೇಯ ದೇವರ ಆಶೀರ್ವಾದವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿಯಿಂದ ವತಿಯಿಂದ ಶಾಲು...
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇಲ್ಲಿನ ವರ್ಷಾವಧಿ ಜಾತ್ರೆಯ ಏ.10 ರಿಂದ 20 ರವರೆಗೆ ನಡೆಯಲಿದೆ. ದಿನಾಂಕ: 10-04-2024ನೇ ಬುಧವಾರ ಬೆಳಿಗ್ಗೆ 9:25 ನಂತರ ವೃಷಭ ಲಗ್ನದಲ್ಲಿ ಧ್ವಜಾರೋಹಣ ನಡೆದು ಕುರಿಯ ಮಾಡಾವು...
ಉಪ್ಪಿನಂಗಡಿ: 38ನೇ ವರ್ಷದ ಉಪ್ಪಿನಂಗಡಿಯ ವಿಜಯ- ವಿಕ್ರಮ ಜೋಡುಕರೆ ಕಂಬಳವು ಈ ಬಾರಿ ಉಬಾರ್ ಕಂಬಳೋತ್ಸವವಾಗಿ ನಡೆಯಲಿದ್ದು, ಇದಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಈ ಬಾರಿಯ ಕಂಬಳದಲ್ಲಿ ಸಸ್ಯ ಮೇಳ, ಆಹಾರ ಮೇಳ, ಕೃಷಿ ಯಂತ್ರೋಪಕರಣ...