ಮಂಗಳೂರಿನ ಓಶಿಯನ್ ಪರ್ಲ್ ಹೋಟೆಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ತ್ರಿಸ್ಥರ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳ “ಹೊಂಬೆಳಕು 2024” ಎಂಬ ಸ್ಥಳಿಯಾಡಳಿತ ಸಂಭ್ರಮ ಕ್ರೀಡಾ ಮತ್ತು ಸಾಂಸ್ಕೃತಿಕ ಕೂಟವನ್ನು...
ಪುತ್ತೂರು ಫೆ25: ಹಿಂದಿನ ಕಾಲದಲ್ಲಿ ಮನೆಯಲ್ಲಿ ಮಕ್ಕಳಿಗೆ ತಾಯಂದಿರು ನೀಡುತ್ತಿದ್ದ ಶಿಕ್ಷಣವನ್ನುಇಂದು ಅಂಗನವಾಡಿಯಲ್ಲಿ ಕಾರ್ಯಕರ್ತೆಯರು ನೀಡುತ್ತಿದ್ದು ಈ ಕಾರಣಕ್ಕೆ ಅವರು ತಾಯಿಗೆ ಸಮಾನವಾಗಿದ್ದಾರೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬನ್ನೂರು ಗ್ರಾಮದ ಆನೆಮಜಲು...
ಜೋಗಿ ಮಠಕ್ಕೆ ಸಂಬಂಧಿಸಿದ ಮಳಲಿ ಮಟ್ಟಿ ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಾಲಯ ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆದ ಪುಣ್ಯೋತ್ಸವದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗೋಕರ್ನಾಥೇಶ್ವರ ದೇವಸ್ಥಾನದ ಕಾರ್ಯದರ್ಶಿಗಳು ಬಿಲ್ಲವ ಸಮಾಜದ ಮುಖಂಡರು ಖ್ಯಾತ ನಾಯುವಾದಿಗಳಾದ ಪದ್ಮರಾಜ್ ಭಾಗವಹಿಸಿದರು.
ಪುತ್ತೂರು: ಕೊಲ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಶ್ರೀ ದೇವರಿಗೆ ಚಿನ್ನದ ಕವಚವನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಅವರ ಪತ್ನಿ ಡಾ. ವೀಣಾ ಸಂತೋಷ್...
ಪುತ್ತೂರು :ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ.21ರಂದು ಬೆಳಿಗ್ಗೆ ಉಷೆಪೂಜೆ,ಅಂಕುರ ಪೂಜೆ,ಮಹಾಗಣಪತಿ ಹೋಮ ಬೆಳಿಗ್ಗೆ 8.30ರಿಂದ 9.10ರ ಮೀನ ಲಗ್ನ ಮುಹೂರ್ತದಲ್ಲಿ ಶ್ರೀ ವ್ಯಾಘ್ರಚಾಮುಂಡಿ ,ರುದ್ರ ಚಾಮುಂಡಿ ದೈವಗಳ...
ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇಲ್ಲಿ ಸ್ಕೌಟ್, ಗೈಡ್ ಚಳವಳಿಯ ಸಂಸ್ಥಾಪಕರಾದ ಲಾರ್ಡ್ ಬ್ಯಾಡನ್ ಪೊವೆಲ್ ರವರ ಜನ್ಮ ದಿನಾಚರಣೆ ” ಚಿಂತನಾ ದಿನವನ್ನು “ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ...
ಪುತ್ತೂರು,ಫೆ :22 ವಾಸುಕೀ ಸ್ಪೋರ್ಟ್ಸ್ ಕ್ಲಬ್ (ರಿ )ಓಜಾಲ ಇದರ ಆಶ್ರಯದಲ್ಲಿ ದಶ ಮಹೋತ್ಸವ ಅಂಗವಾಗಿ ಓಜಾಲ ಉತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ,ಹಾಗೂ ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಹೊನಲು ಬೆಳಕಿನ ಓಜಾಲ ಕಬ್ಬಡಿ...
ಫೆ,21:ಟ್ರೈ ಬ್ರೇಕರ್ಸ್ ಯುವಕ ವೃಂದ ಪುರುಷರಕಟ್ಟೆ(ರಿ )ಟ್ರೈ ಬ್ರೇಕರ್ಸ್ ಕ್ರಿಕೆಟರ್ ಪುರುಷರಕಟ್ಟೆ. ಇದರ ವತಿಯಿಂದ 24/02/2024ರಿಂದ ಬೆಳಿಗ್ಗೆ 7:30ರಿಂದ 25/02/2024ರ ವರೆಗೆ ನೆರಿಮೊಗರು ಶಾಲಾ ಕ್ರೀಡಾಂಗಣ ದಲ್ಲಿ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ...
ಪುತ್ತೂರು:ಕಳೆದ 19 ವರ್ಷಗಳಿಂದ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಸಂಗೀತ, ಭರತನಾಟ್ಯ ಕಲಾವಿದರನ್ನು ಪುತ್ತೂರಿಗೆ ಪರಿಚಯಿಸಿ ಅವರ ಮೂಲಕ ಸಾಂಸ್ಕೃತಿಕ ರಸದೌತನ ಉಣಬಡಿಸುತ್ತಿರುವ ಪರ್ಲಡ್ಕ ಎಸ್ಡಿಪಿ ರೆಮಿಡೀಸ್& ರಿಸರ್ಚ್ ಸೆಂಟರ್ನ ಎಸ್ಡಿಪಿ ಕಲೋಪಾಸನಾ ಸಾಂಸ್ಕೃತಿಕ ಕಲಾ ಸಂಭ್ರಮದ...
ಕಟೀಲು ಸಮೀಪದ ಕೊಂಡೇಲ ಕೊಂಡೇಲ್ತಾಯ ದೈವಸ್ಥಾನ ದೈವಗಳ ಪುನಃ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ ಗೋಕರ್ನಾಥೇಶ್ವರ ದೇವಸ್ಥಾನದ ಕಾರ್ಯದರ್ಶಿಗಳು ಸಮಾಜ ಸೇವಕರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಭೇಟಿ ನೀಡಿ ದೈವದ ಕಂದ...