ಮಂಡೆಕೋಲು, ಮುರೂರು, ಬೆಳ್ಳಿಪ್ಪಾಡಿ ಹಾಗೂ ಪಂಜಿಕಲ್ಲು ಪರಿಸರದಲ್ಲಿ ಕೃಷಿಕರ ತೋಟಗಳಿಗೆ ದಾಳಿ ನಡೆಸಿ, ಕೃಷಿ ವಸ್ತುಗಳನ್ನು ಹಾನಿ ಮಾಡುತ್ತಿದ್ದ ಕಾಡಾನೆಗಳ ಪೈಕಿ ಒಂಟಿ ಸಲಗವೊಂದು ಗುಂಪಿನಿಂದ ಬೇರ್ಪಟ್ಟು, ಕನಕಮಜಲು ಗ್ರಾಮದಲ್ಲಿ ಬೀಡುಬಿಟ್ಟಿದ್ದು ಕಳೆದ ಮೂರು ದಿನಗಳಿಂದ...
ಪುತ್ತೂರು: ಮುಂದಿನ ಒಂದು ತಿಂಗಳೊಳಗೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 100 ಕೋಟಿ ರೂ ಗಳ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಕಾರ್ಯ ನಡೆಯಲಿದ್ದು , ಮುಂದಿನ ಐದು ವರ್ಷದೊಳಗೆ ಪುತ್ತೂರಿನ ಸಮಗ್ರ ಅಭಿವೃದ್ದಿಯಾಗಲಿದ್ದು ಯಾವುದೇ...
ಬೆಂಗಳೂರು; ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಜನವರಿ 22ರಂದು ಅದ್ಧೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಟ, ನಿರ್ದೇಶಕ ರಿಷಭ್ ಶೆಟ್ಟಿ ಅವರಿಗೆ ಅಧಿಕೃತ ಆಹ್ವಾನ ದೊರೆತಿದೆ. ಕಾರ್ಯಕ್ರಮಕ್ಕೆ ದೇಶದ ಹಲವು ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ತಮಿಳಿನಿಂದ ರಜನಿಕಾಂತ್,...
ಪುತ್ತೂರು : ಡಿ.20, ಪುತ್ತೂರು ತಾಲೂಕು ಕೋಡಿಂಬಾಡಿ ಗ್ರಾಮ ಪಂಚಾಯತ್, ವ್ಯಾಪ್ತಿಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಯವರ ಅನುದಾನ ದ ಸುಮಾರು 60 ಲಕ್ಷ ಕ್ಕೂ ಹೆಚ್ಚಿನ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ಮತ್ತು...
ಸುಬ್ರಹ್ಮಣ್ಯ : ಕುಮಾರ ಪರ್ವತ ಚಾರಣಿಗರಿಗೆ ಗಿರಿಗದ್ದೆ ಭಟ್ಟರು ಎಂದೇ ಪರಿಚಿತರಾಗಿದ್ದರ ಸುಬ್ರಹ್ಮಣ್ಯ ಸಮೀಪದ ಕುಮಾರಪರ್ವತ ಗಿರಿಗದ್ದೆ ನಿವಾಸಿ ಮಹಾಲಿಂಗ ಭಟ್ (67) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.ಕುಮಾರಪರ್ವತ ದಾರಿಯ ಗಿರಿಗದ್ದೆಯಲ್ಲಿ ಮನೆ ಹೊಂದಿದ್ದ ಮಹಾಲಿಂಗ...
ಪುತ್ತೂರು: ಪುತ್ತೂರು ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಾರಥ್ಯದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ. ಸನಾತನ ಸಮಾಗಮ’ ಡಿ. 24 ಹಾಗೂ 25 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು...
ಬೆಂಗಳೂರು: ಕೊರೊನಾ ವೈರಸ್ ನ ಜೆಎನ್ 1 ಒಟ್ಟು 20 ಸೋಂಕು ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದ್ದು ಕರ್ನಾಟಕದಲ್ಲಿ ಕೋವಿಡ್ ಸೋಂಕಿನಿಂದಾಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು. ಕೇಂದ್ರ...
ಕಾಪು: ಇತ್ತೀಚೆಗೆ ಅಗಲಿದ ಕೆ. ಲೀಲಾಧರ ಶೆಟ್ಟಿ ಮತ್ತು ವಸುಂಧರಾ ಶೆಟ್ಟಿ ಅವರಿಗೆ ಸಾರ್ವಜನಿಕ ನುಡಿನಮನ ಸಮರ್ಪಣೆ ಸಹಿತ ಶ್ರದ್ಧಾಂಜಲಿ ಸಭೆಯು ಸೋಮವಾರ ಕಾಪು ಬಂಟರ ಸಂಘದ ಅಂಬಾ ಮಹಾಬಲ ಶೆಟ್ಟಿ ಆವರಣದಲ್ಲಿ ನಡೆಯಿತು. ಉಡುಪಿ...
ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸಂಸತ್ ಭವನದ ಪ್ರಧಾನಿ ಕಚೇರಿಗೆ ತೆರಳಿದ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಕೃಷ್ಣಭೈರೇಗಾಡ ಅವರು ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿರುವ...