ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ತಡೆಗೋಡೆಗೆ ಢಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು ಇಬ್ಬರು ಗಂಭಿರಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಗುರುವಾಯನಕೆರೆಯ ಶಕ್ತಿ ನಗರದ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ....
ದ ಕ ಲೋಕ ಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಬಗ್ಗೆ ಮಾರ್ಗದರ್ಶನ ನೀಡಿ ಮೇಲುಸ್ತುವಾರಿ ನೋಡಿಕೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ದ ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಚುನಾವಣೆ ಉಸ್ತುವಾರಿಗಳನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು...
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಹಾಗೂ ದ.ಕ. ಜಿಲ್ಲಾ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಬಿ.ರಮಾನಾಥ ರೈ ಅವರು ವಿವಿಧ ವಿಧಾನಸಭಾ ಕ್ಷೇತ್ರ ಹಾಗೂ ಬ್ಲಾಕ್ ವ್ಯಾಪ್ತಿಗಳಿಗೆ...
ಪೆರುವಾಜೆಯಲ್ಲಿ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಇಂದು ನಡೆದಿದೆ. ಮರಗಿಡಗಳು ಸುಟ್ಟು ಭಸ್ಮವಾಗಿದೆ. ಬೆಂಕಿ ಬಿದ್ದು ಉರಿಯುತ್ತಿದ್ದುದನ್ನು ಗಮನಿಸಿದ ಜಾಗದ ಮಾಲಕರು ಸುಳ್ಯ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದು, ಇಲಾಖಾ ಸಿಬ್ಬಂದಿಗಳು ಕೂಡಲೇ ಆಗಮಿಸಿ ಬೆಂಕಿ...
ಕಾಸರಗೋಡು: ಕಾಸರಗೋಡು ರೈಲು ನಿಲ್ದಾಣದಲ್ಲಿ ರೈಲಿನಿಂದ ಬಿದ್ದು ಒಡಿಸ್ಸಾ ನಿವಾಸಿಯೋರ್ವರು ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.ಮೃತ ವ್ಯಕ್ತಿ ಒಡಿಸ್ಸಾದ ಸುಶಾಂತ್ ( 41) ಎಂದು ತಿಳಿದು ಬಂದಿದೆ. ಇವರು ಮಂಗಳೂರಿನ ಪೆಟ್ರೋಲ್ ಬಂಕ್ ನೌಕರರಾಗಿದ್ದರು....
ಸುಬ್ರಹ್ಮಣ್ಯ/ಪಂಜ: ಪಂಜದ ಡಬಲ್ ಕಟ್ಟೆಯಲ್ಲಿ ಹಾಡುಹಗಲೇ ಮನೆಗೆ ನುಗ್ಗಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಚೈನ್ ಎಳೆದೊಯ್ದ ಪ್ರಕರಣವನ್ನು ಸುಬ್ರಹ್ಮಣ್ಯ ಪೊಲೀಸರು ಪತ್ತೆ ಹಚ್ವಿದ್ದಾರೆ. ಮಾ.4 ರಂದು ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಡಬಲ್ ಕಟ್ಟೆ ಸೀತಮ್ಮ...
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಸ್ಪೋಟ ಪ್ರಕರಣದ ಮೊದಲ ಆರೋಪಿಯನ್ನು ಬಂಧಿಸಲಾಗಿದೆ.ರಾಮೇಶ್ವರಂ ಕೆಫ್ ಬ್ಲಾಸ್ಟ್ ಆದ ಬಾಂಬ್ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್ ಶರೀಫ್ ಎಂಬಾತನನ್ನು ಗುರುವಾರ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದು...
ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ನೋಟಾ (NOTA) ಅಭಿಯಾನ ಶುರುವಾಗಿದೆ. ಈ ಸಲ ನಾವು ಯಾರಿಗೂ ಮತ ನೀಡುವುದಿಲ್ಲ ನಮ್ಮ ಮತ ‘ ನೋಟಾ’ ಗೆ ಎಂದು ಸೌಜನ್ಯ ಪರ...
ಬೆಳ್ತಂಗಡಿ: ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣದ ಮೃತ ದೇಹಗಳು ಇಂದು ಸ್ವ ಕ್ಷೇತ್ರ ಬೆಳ್ತಂಗಡಿಯ ಮನೆಗಳಿಗೆ ತಲುಪಿದುವು. ಮೃತ ದೇಹಗಳಿಗೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆ ಬಳಿಕ ಇದೀಗ ಮೂವರ...
ಉಪ್ಪಿನಂಗಡಿ: 38ನೇ ವರ್ಷದ ಉಪ್ಪಿನಂಗಡಿಯ ವಿಜಯ- ವಿಕ್ರಮ ಜೋಡುಕರೆ ಕಂಬಳವು ಈ ಬಾರಿ ಉಬಾರ್ ಕಂಬಳೋತ್ಸವವಾಗಿ ನಡೆಯಲಿದ್ದು, ಇದಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಈ ಬಾರಿಯ ಕಂಬಳದಲ್ಲಿ ಸಸ್ಯ ಮೇಳ, ಆಹಾರ ಮೇಳ, ಕೃಷಿ ಯಂತ್ರೋಪಕರಣ...