ಪುತ್ತೂರು,ಮಾ29, ಮಂಗಳೂರು ಲೋಕಸಭಾ ಕ್ಷೇತ್ರದ ನಮ್ಮೆಲ್ಲರ ನೆಚ್ಚಿನ ಕಾಂಗ್ರೆಸ್ ಅಭ್ಯರ್ಥಿ ಶ್ರೀ.ಪದ್ಮರಾಜ್ ರಾಮಯ್ಯ ಪೂಜಾರಿ ದಿನಾಂಕ 01.04.2024, ಸೋಮವಾರ ಪುತ್ತೂರಿಗೆ ಭೇಟಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ.ಕೆ.ಹರೀಶ್ ಕುಮಾರ್, ಕ್ಷೇತ್ರ ಚುನಾವಣಾ ಉಸ್ತುವಾರಿಗಳಾದ...
ಕಡಬ/ಆಲಂಕಾರು: ಅಕ್ರಮವಾಗಿ ಮೂರು ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮನೆಯೊಂದಕ್ಕೆ ದಾಳಿ ಮಾಡಿದ ಘಟನೆ ಮಾ.28 ರಂದು ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಕೆಮ್ಮಾರದಿಂದ ವರದಿಯಾಗಿದೆ. ಖಚಿತ ಮಾಹಿತಿ...
ಮಂಗಳೂರು: ಇನ್ಫೊಸಿಸ್ ಸ್ಪ್ರಿಂಗ್ ಬೋರ್ಡ್ ವೇದಿಕೆಯು ಇತ್ತೀಚಿಗೆ ಬಿಡುಗಡೆಗೊಳಿಸಿರುವ ಜಾಹೀರಾತಿನಲ್ಲಿ ಪುತ್ತೂರಿನ ಬನ್ನೂರು ನಿವಾಸಿ ದೀಕ್ಷಿತ್ ಕುಮಾರ್ ಕಾಣಿಸಿಕೊಂಡಿದ್ದಾರೆ.ಇನ್ಫೊಸಿಸ್ ಸಂಸ್ಥೆಯು ಉಚಿತವಾಗಿ ಒದಗಿಸುವ ಕಲಿಕಾ ವೇದಿಕೆ ‘ಇನ್ಫೊಸಿಸ್ ಸ್ಪ್ರಿಂಗ್ ಬೋರ್ಡ್’ಗೆ ಕೊಡುಗೆ ನೀಡಿದ ನಾಲ್ವರನ್ನು ಆಯ್ಕೆ...
ಬಂಟ್ವಾಳ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಬಿ.ಸಿ. ರೋಡ್ ನಾರಾಯಣ ಗುರು ಸಭಾಭವನದಲ್ಲಿ ಗುರುವಾರ ಸಂಜೆ ನಡೆಯಿತು. ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ನಲ್ವತ್ತು ವರ್ಷದಲ್ಲಿ ಕಾಂಗ್ರೆಸ್ ನಾಯಕರು ಹಲವು ಯೋಜನೆಗಳನ್ನು ಜಿಲ್ಲೆಗೆ...
ಸುರತ್ಕಲ್: ಮಂಗಳೂರು ವಿಧಾನಸಭಾ ಕ್ಷೇತ್ರದ ಸುರತ್ಕಲ್ ಮತ್ತು ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್...
ಸುಳ್ಯ : ದಕ್ಷಿಣ ಕನ್ನಡ ಕೊಡಗು ಗಡಿ ಭಾಗ ಸುಳ್ಯ ತಾಲೂಕಿನ ಗಡಿ ಗ್ರಾಮ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ಬಳಿ ಮತ್ತೊಮ್ಮೆ ನಕ್ಸಲರ ಚಲನವಲನ ಕಂಡು ಬಂದಿದ್ದು ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಕೊಡಗು ಜಿಲ್ಲೆಯ...
ಮೈಸೂರು : ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ ಕೆಲಸ ನಡೆಯುತ್ತಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು. ಇಲ್ಲಿ ಬುಧವಾರ ನಡೆದ ಮುಖಂಡರ...
ಬಂಪರ್ ಲಾಟರಿ :10 ಕೋಟಿ ರೂ. ಲಾಟರಿ ಗೆದ್ದು, ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಆಟೋ ಚಾಲಕ ಅದೃಷ್ಟ ಯಾವಾಗ ಯಾರಿಗೆ ಒಲಿಯುತ್ತದೆ ಅಂತಾ ಹೇಳೋಕೆ ಸಾಧ್ಯವಿಲ್ಲ. ಜೀವನ ನಡೆಸಲು ಹೆಣಗಾಡುವ ಜನರು ರಾತ್ರೋರಾತ್ರಿ ಫೇಮಸ್ ಆಗುತ್ತಾರೆ. ಅದೃಷ್ಟ...
ಕೊಡಗು ಮೈಸೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಕೆಲವು ತಿಂಗಳಿನಿಂದ ಕೊಡಗಿನ ವಿವಿಧ ಕಾಯ೯ಕ್ರಮಗಳಲ್ಲಿ ಪಾಲ್ಗೊಂಡಿದ್ದ ತೇಜಸ್ವಿನಿ ವಿಧಾನಪರಿಷತ್ ನಲ್ಲಿಯೂ ಕೊಡಗಿನ ವಿವಿಧ ಬೇಡಿಕೆ ಬಗ್ಗೆ ಪ್ರಸ್ತಾಪಿಸಿದ್ದ ತೇಜಸ್ವಿನಿ ಗೌಡ. ಇದೀಗ ಬಿಜೆಪಿಯಿಂದ...
ಬೆಳ್ತಂಗಡಿ : ನೆರಿಯ ಗ್ರಾಮದ ಅಂಬಟೆ ಮಲೆಯ ಖಾಸಗಿ ಎಸ್ಟೇಟ್ ಒಂದರಲ್ಲಿ ಮರ, ಕಟ್ಟಿಗೆಯನ್ನು ಅಕ್ರಮವಾಗಿ ಕಡಿದು ಸಂಗ್ರಹಿಸಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಮರದ ಒಟ್ಟು ಮೌಲ್ಯ 7,02,276...