2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯು ಮಾ.25ರಂದು ಪ್ರಾರಂಭಗೊಂಡಿದ್ದು ಮೊದಲ ದಿನ ಪ್ರಥಮ ಭಾಷಾ ಪರೀಕ್ಷೆ ನಡೆದಿದೆ. ಪ್ರಥಮ ದಿನದ ಪರೀಕ್ಷೆಗೆ ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ಒಟ್ಟು 42 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ....
ಪುತ್ತೂರು: ಪತ್ರಕರ್ತರಿಗೆ ಸಾರ್ವಜನಿಕ ಸಭೆಯಲ್ಲಿ ಬೆದರಿಕೆ ಒಡ್ಡುವುದರ ಜತೆಗೆ ಪತ್ರಿಕೆ ಬಹಿಷ್ಕರಿಸುವಂತೆ ಕರೆ ನೀಡುವ ಮೂಲಕ ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿ ಪಡಿಸುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ನಡೆಯನ್ನು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು...
ಪುತ್ತೂರು: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಹೊರ ರಾಜ್ಯದ ಕೂಲಿ ಕಾರ್ಮಿಕರ ಮಧ್ಯೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆದ ಘಟನೆ ಮಾ.25ರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಬ್ಲಡ್...
ಮಂಗಳೂರು: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅರಣ್ಯ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷ್ಯಾಧಾರ ಸಹಿತ ಸತ್ಯ ವರದಿ ಪ್ರಕಟಿಸಿದ ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರರನ್ನು ನಿಂದಿಸಿ, ಬೆದರಿಕೆ ಹಾಕಿ ಪತ್ರಿಕೆಯನ್ನು ಬಹಿಷ್ಕರಿಸಲು ಸಾರ್ವಜನಿಕವಾಗಿ ಜನರಿಗೆ ಕರೆ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷರಾದ ಬಿ. ರಮಾನಾಥ ರೈ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಆಯೋಜಿಸಿ ಆದೇಶಿಸಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಬಹಿರಂಗ ಪ್ರಚಾರ ಮತ್ತು ಭಾಷಣಗಳಿಗೆ ನಿರ್ಬಂಧಿಸುವಂತೆ ಬೆಂಗಳೂರು ನಗರ ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು...
ಪುತ್ತೂರು: ಕಬಕ ಅಡ್ಯಲಾಯ ದೈವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಶಿಫ್ಟ್ ಕಾರಿನಲ್ಲಿ ದನವನ್ನು ಅಕ್ರಮ ಸಾಗಾಟ ಮಾಡುತ್ತಿದ್ದ ಸಂದರ್ಭ ಘಟನೆ ನಡೆದಿದೆ.ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು...
ವಾರದ ಹಿಂದೆಯಷ್ಟೇ ದಕ್ಷಿಣ ಕನ್ನಡ ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್ ಅಂಗಡಿಗೆ ಭೇಟಿ ನೀಡಿದ ಸಂಗೀತ ನಕ್ಸಲರು ಇದೀಗ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಅರಣ್ಯದಂಚಿನಲ್ಲಿ ಸುಳಿದಾಡಿದ್ದಾರೆ ಎಂದು ತಿಳಿದು ಬಂದಿದೆ...
ಬೆಳ್ತಂಗಡಿ : ಮೂವರು ಬೆಳ್ತಂಗಡಿ ತಾಲೂಕಿನವರು ಕಾರಿನಲ್ಲಿ ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಗೃಹಸಚಿವ ಪರಮೇಶ್ವರ್ ಅವರ ನಿವಾಸದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ...
ಜಾತಿ, ಜನಾಂಗ, ಪಂಗಡಗಳ ನಡುವೆ ದ್ವೇಷ ಬಿತ್ತುವ ಹಾಗೂ ಸಮಾಜದ ಸೌಹಾರ್ದತೆಗೆ ಭಂಗವನ್ನುಂಟು ಮಾಡುವಂತಹ ಪೋಸ್ಟನ್ನು ಫೇಸ್ಬುಕ್ ಖಾತೆಯಲ್ಲಿ ಹಾಕಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರ ಮೇಲೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ....