ಕಾಂಗ್ರೆಸ್ 2ನೇ ಪಟ್ಟಿ ರಿಲೀಸ್: ದಕ ದಿಂದ ಪದ್ಮರಾಜ್, ಉಡುಪಿ-ಚಿಕ್ಕಮಗಳೂರಿಗೆ ಜೆಪಿ ಹೆಗ್ಡೆ ಬೆಂಗಳೂರು : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಕರ್ನಾಟಕದ ಅಭ್ಯರ್ಥಿಗಳ ಎರಡನೇ ಪಟ್ಟಿ ಗುರುವಾರ ಬಿಡುಗಡೆಯಾಗಿದ್ದು ದಕ್ಷಿಣ ಕನ್ನಡದಿಂದ ಪದ್ಮರಾಜ್ ಹಾಗೂ...
ಮಂಗಳೂರು: ಟೀಂ ಸತ್ಯಜಿತ್ ಸುರತ್ಕಲ್ ಇದರ ದ.ಕ ಜಿಲ್ಲಾ ಪ್ರಮುಖರ ಸಭೆ ಮಾ.22ರಂದು(ನಾಳೆ) ತುಂಬೆಯ ಶಾರದಾ ಮಂದಿರದಲ್ಲಿ ನಡೆಯಲಿದ್ದು ಜಿಲ್ಲೆಯ ರಾಜಕೀಯ ಪಡಸಾಲೆಯಲ್ಲಿ ಚರ್ಚೆಗೆ ನಾಂದಿ ಹಾಡಿದೆ. ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರಾಗಿ ಹಿಂದುತ್ವದ ಕೆಲಸದಲ್ಲಿ...
ಬೆಂಗಳೂರು: ನನಗೆ ಕಾಂಗ್ರೆಸ್ ನಿಂದ ಆಹ್ವಾನ ಬಂದಿರುವುದು ಸತ್ಯ ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಸೇರುವುದಿಲ್ಲ ಎಂದು ಸದಾನಂದ ಗೌಡ ಹೇಳಿದ್ದಾರೆ. ಗುರುವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...
ಪುತ್ತೂರು ಮಾ21: ರೈ ಎಸ್ಟೇಟ್ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ (ರಿ) ಮತ್ತು ಶ್ರೀ ರಾಮಕೃಷ್ಣ ಪ್ರೌಢಶಾಲೆ ಕೊಂಬೆಟ್ಟು,ಪುತ್ತೂರು ಇದರ ಆಶ್ರಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಕ್ರಮವು ದಿನಾಂಕ 23/03/2024ನೇ ಶನಿವಾರ...
ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ “ಕಲ್ಲಗುಡ್ಡೆ” ಎಂಬಲ್ಲಿ 21/03/24ರಂದು ಆರನೇ ವರ್ಷದ ಕಟೀಲು ದುರ್ಗಪರಮೇಶ್ವರಿ ಯಕ್ಷಗಾನ ಮಂಡಳಿ (ರಿ)ಇವರ ವತಿಯಿಂದ “ದೇವಿ ಮಹಾತ್ಮೆ” ಎಂಬ ಪೌರಾಣಿಕ ಪುಣ್ಯ ಕಥಾ ಭಾಗ ಯಕ್ಷಗಾನ ಸೇವೆ ರೂಪದಲ್ಲಿ ನಡೆಯಲಿದೆ....
ಮಂಗಳೂರು: ಭಾರತ ಚುನಾವಣಾ ಆಯೋಗವು ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿ ದಿನಾಂಕ: 16-03-2024 ರಿಂದ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆಯನ್ನು ಜಾರಿಗೊಳಿಸಿ ಕರ್ನಾಟಕ ರಾಜ್ಯದಲ್ಲಿ ದಿನಾಂಕ: 26-04-2024 ರಂದು ಮತ್ತು 07-05-2024 ರಂದು ಎರಡು ಹಂತದಲ್ಲಿ...
ಪುತ್ತೂರು: ಕೋಡಿಂಬಾಡಿ ಗ್ರಾಮದ ಡೆಕ್ಕಾಜೆ ಪರನೀರು ರಸ್ತೆ ವಿವಾದ ಕೊನೆಗೂ ಇತ್ಯರ್ಥವಾಗಿದೆ, ಕಳೆದ ೪೦ ವರ್ಷಗಳಿಂದ ಇದ್ದ ಈ ವಿವಾದವನ್ನು ಪುತ್ತೂರು ಶಾಸಕರಾದ ಅಶೋಕ್ ರೈಯವರು ಮಾತುಕತೆ ಮೂಲಕ ಇತ್ಯರ್ಥ ಮಾಡಿದ್ದು ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ...
ಲೋಕಸಭೆ ಚುನಾವಣೆ ಸಂದರ್ಭ ಶಾಂತಿ ಸುವ್ಯವಸ್ಥೆ ಕಾಪಾಡುವ ಕಾರಣದಿಂದ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 19 ರೌಡಿ ಶೀಟರ್ಗಳ ವಿರುದ್ಧ ಗಡಿಪಾರು ಆದೇಶವನ್ನು ಅನುಪಮ್ ಅಗರವಾಲ್ ಮಾಡಿದ್ದಾರೆ. ಏಳು ಮಂದಿಯನ್ನು ಇತ್ತೀಚೆಗಷ್ಟೇ ಬೇರೆ ಬೇರೆ ಜಿಲ್ಲೆಗಳಿಗೆ...
ಮಂಗಳೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಉಳ್ಳಾಲ ಮತ್ತು ಕೊಣಾಜೆ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 7 ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದೆ.3ರಲ್ಲಿ ಕರ್ನಾಟಕ ಪೊಲೀಸರು ತಪಾಸಣೆ ನಡೆಸಲಿದ್ದು, ಒಂದರಲ್ಲಿ ಕರ್ನಾಟಕ ಮತ್ತು ಕೇರಳ ಪೊಲೀಸರು ಜಂಟಿಯಾಗಿ ಕರ್ತವ್ಯ...
ಇವರು ಸದಾ ಹಸನ್ಮುಖಿ… ಎಲ್ಲರಲ್ಲೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವ ಸರಳ ಸಜ್ಜನಿಕೆಯ ಗುಣಹೊಂದಿದವರು ನೇರ ನಡೆನುಡಿಯ ಧೀಮಂತ ವ್ಯಕ್ತಿತ್ವದ ಪದ್ಮರಾಜ್ ಆರ್. ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ, ಸಮಾಜಸೇವೆಯನ್ನು ಮೈಗೂಡಿಸಿಕೊಂಡು, ಕುದ್ರೋಳಿ ಗೋಕರ್ಣನಾಥ ದೇವಳದ ಬಗ್ಗೆ...