ಫೆಬ್ರವರಿ:02.ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಆತ್ಮೀಯರಾದ ಸದಾಶಿವ ಉಳ್ಳಾಲ್ ಇಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಅಧಿಕಾರವನ್ನು ಸ್ವೀಕಾರ ಮಾಡಿದರು ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಗೋಕರ್ನಾಥೇಶ್ವರ ದೇವಸ್ಥಾನದ ಕಾರ್ಯದರ್ಶಿಗಳು. ಬಿಲ್ಲವ ಮುಖಂಡರು....
ಫೆಬ್ರವರಿ:02.ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸದಾಶಿವ ಉಳ್ಳಾಲ್ ಇಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಅಧಿಕಾರವನ್ನು ಸ್ವೀಕಾರ ಮಾಡಿದರು ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ರವರು...
ಫೆಬ್ರವರಿ 01 : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳ “ಹೊಂಬೆಳಕು 2024” ಎಂಬ ಸ್ಥಳೀಯಾಡಳಿತ ಸಂಭ್ರಮ ಕ್ರೀಡಾ ಕೂಟಕ್ಕೆ ಸಂಪೂರ್ಣ ಸಹಕಾರ ನೀಡಿ ಭಾಗವಹಿಸುವ ಕುರಿತು ಈ ಮೇಲಿನ ವಿಷಯಕ್ಕೆ...
ಯುವಸಮೂಹ ತಕ್ಷಣ ಹಣ ಗಳಿಸಬೇಕು, ನೆನೆಸಿದ್ದನ್ನೆಲ್ಲಾ ಈಡೇರಿಸಬೇಕೆಂಬ ದಾವಂತದಲ್ಲಿರುವುದು ಪ್ರಸ್ತುತ ಕಾಲಘಟ್ಟದ ಸನ್ನಿವೇಶ. ಅದಕ್ಕಾಗಿ ನಾನಾ ಕನಸು ಕಾಣುತ್ತಾರೆ. ಏನೆಲ್ಲಾ ಸರ್ಕಸ್ ಮಾಡುತ್ತಾರೆ. ಇಲ್ಲೊಬ್ಬ “ಪುರುಷ” ತಾನು ದುಬೈಗೆ ಹೋಗಬೇಕು, ಕುಟುಂಬ ಸಲಹಬೇಕು, ಅಕ್ಕನ ಮದುವೆ...
ಮಂಗಳೂರು :ಉದಯವಾಣಿ ದಿನ ಪತ್ರಿಕೆಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದ ಹಿರಿಯ ಪತ್ರಕರ್ತ ಮಂಗಳೂರು ನಿವಾಸಿ ಮನೋಹರ್ ಪ್ರಸಾದ್(65) ಮಾ. 1 ರಂದು ಬೆಳಿಗ್ಗೆ ಇಹಲೋಕ ತ್ಯಜಿಸಿದರು. ಅಲ್ಪಕಾಲದ ಅಸ್ವಸ್ತತೆಯಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಮಂಗಳಾ...
ಪುತ್ತೂರು: ರಾಜ್ಯ ಸರಕಾರವು ಕೃಷಿಕರ, ರೈತರ ಪರವಾಗಿದೆ, ಈ ಕಾರಣಕ್ಕೆ ಸರಕಾರ ಕೃಷಿಕರಿಗೆ ಸಹಕಾರಿ ಸಂಘಗಳ ಮೂಲಕ ನೀಡುತ್ತಿಲ್ಲ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿದ್ದ ಅಲ್ಪಾವಧಿ ಸಾಲದ ಮೊತ್ತ ೩ ಲಕ್ಷದಿಂದ ೫ ಲಕ್ಷಕ್ಕೆ ಏರಿಸಿತ್ತು, ಶೇ....
ಬೆಂಗಳೂರು : ರಾಜ್ಯದ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಗೆ ಅನುಮೋದನೆ ನೀಡಲಾಗಿದೆ. ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇದರ ಮಧ್ಯೆಯೇ 44 ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದೆ.ಸಿಎಂ ಸಿದ್ದರಾಮಯ್ಯ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರ ಸಂಘಟನೆ ಬಂಡಾಯ ಸ್ಪರ್ಧೆ ಘೋಷಣೆ ಮಾಡಿದ ಮೇಲೆ, ಈ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಪ್ರತಿಕ್ರಿಯೆ...
ಮಂಗಳೂರು : ದ.ಕ. ಜಿಲ್ಲೆಯ ವಿವಿಧ ರೂಟ್ಗಳಲ್ಲಿ ಚಲಿಸುವ ಎಲ್ಲಾ ಸಾರ್ವಜನಿಕ ಬಸ್ಗಳಲ್ಲಿ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿದಾವಿತ್ ಸಲ್ಲಿಸಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ಬೆಂಗಳೂರು: ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾಗಿದ್ದ ಬಿಜೆಪಿ ಮುಖಂಡ, ನಟ ಕೆ ಶಿವರಾಮ್ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.ಬುಧವಾರ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ...