ಉಪ್ಪಿನಂಗಡಿ : ಶಾಸಕ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ನಡೆಯುವ ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ ಇಂದು ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅವರು ಕರೆ ಮುಹೂರ್ತ ನೆರವೇರಿಸಿದರು.ಈ ವೇಳೆ...
ಮಂಗಳೂರು(ಬೆಳ್ತಂಗಡಿ): ಬೆಳ್ತಂಗಡಿ ತಾಲೂಕಿನ ಉಜಿರೆಯ ಎರ್ನೋಡಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಚಾಲಕನ ಅಜಾಗರೂಕತೆ ನಿರ್ಲಕ್ಷದ ಚಾಲನೆಯಿಂದಾಗಿ ಅಂಗಡಿ ಮುಂಗಟ್ಟು ಮುಂದೆ ನಿಂತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ....
ಪುತ್ತೂರು: ಸ್ವಾರ್ಥ ಹಾಗೂ ಲಾಭದ ದೃಷ್ಟಿಯಿಂದ ದೇಸೀ ಗೋವುಗಳ ಸಂಖ್ಯೆ ಕಡಿಮೆಯಾಗಿದೆ. ನಡೆದಾಡುವ ಔಷದಾಲಯವಾದ ಗೋವುಗಳ ಸಂರಕ್ಷಣೆ ಸಂಸ್ಕೃತಿಯ ಭಾಗವಾಗಬೇಕು. ಗೋ ಸಂರಕ್ಷಣೆಯ ಮನಸ್ಸು – ಸಂಕಲ್ಪ ಮಾಡುವ ಕಾರ್ಯವಾಗಬೇಕು. ಗೋವು ನಾವು ಎಂಬ ಬಗ್ಗೆ...
ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಅವರು ಕೈ ಪಕ್ಷ ತೊರೆದು ಬಿಜೆಪಿ ಸೇರಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಭಾ ಕುಳಾಯಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಜಾತಿ ಆಧಾರ ಮತ್ತು ಮಹಿಳಾ ಅಭ್ಯರ್ಥಿಯಾಗಿ...
ಬೆಂಗಳೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರ ಭಾರತ ರತ್ನ ಸಿಗಬೇಕು. ಈ ಗೌರವಕ್ಕೆ ಅವರಂತಹ ಅರ್ಹರು ಮತ್ತೊಬ್ಬರಿಲ್ಲ. ಅವರಿಗೆ ಈ ಹಿಂದೆಯೇ ಈ ಗೌರವ ಸಿಗಬೇಕಿತ್ತು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್...
ಮಂಗಳೂರು(ನವದೆಹಲಿ): ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನ...
ಪುತ್ತೂರು: ಜಿಲ್ಲೆಯಲ್ಲಿರುವ ಗೋಮಾಳಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ಸರ್ಕಾರ ಪುತ್ತೂರು ದೇವಸ್ಥಾನಕ್ಕೆ 1910ಎಕ್ರೆ ಜಾಗವನ್ನು ಹಸ್ತಾಂತರ ಮಾಡಿದ್ದು, ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಮುಂದಿನ ಅಭಿವೃದ್ಧಿಕಾರ್ಯಗಳು ನಡೆಯಲಿದೆ. ಜನರಿಗೆ ಗೋವಿನ ಬಗ್ಗೆ ಜಾಗೃತಿ...
ಮಂಗಳೂರು : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.ಜಿಲ್ಲೆಯ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರುಗಳನ್ನು ಹಾಗೂ ಮಂಡಲಗಳಿಗೆ ಅಧ್ಯಕ್ಷರನ್ನು ಮತ್ತು ಇತರ ವಿಭಾಗಗಳಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ...
ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ಶ್ರೀ ಅನ್ನಪೂರ್ಣಾ ಅನ್ನಛತ್ರದ ಲೋಕಾರ್ಪಣೆ ಫೆ.3ರಂದು ನಡೆಯಿತು.ಶ್ರೀ ಅನ್ನಪೂರ್ಣಾ ಅನ್ನಛತ್ರದ ಸಮೃದ್ಧಿಗೋಸ್ಕರ ಬೆಳಿಗ್ಗೆ ಉಗ್ರಾಣ ತುಂಬಿಸುವ ಕಾರ್ಯಕ್ರಮದಲ್ಲಿ ಸುವಸ್ತುಗಳನ್ನು ಶ್ರೀ ಮಹಾಲಿಂಗೇಶ್ವರ ದೇವರ ನಡೆಯಲ್ಲಿ ಇರಿಸಿ ಪ್ರಾರ್ಥಿಸಿ, ಬಳಿಕ...
ಪುತ್ತೂರು ಜ 03, ಶಾಸಕರದ ಅಶೋಕ್ ಕುಮಾರ್ ರೈ ಪುತ್ತೂರಿನಿಂದ ಮಂಗಳೂರು ಗೆ ತುರ್ತು ಕಾರ್ಯಕ್ರಮ ಕ್ಕೆ ಹೋಗುವ ಸಂದರ್ಭದಲ್ಲಿ, ಬಿ ಸಿ ರೋಡ್ ಸಮೀಪ ದಾರಿ ಮಧ್ಯೆ ಕೆಟ್ಟು ನಿಂತ ಒಮ್ನಿ ಕಾರನ್ನು ದೂಡಿ,...