ಬೆಂಗಳೂರು : ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ.ಅಂದು ಶ್ರೀ ರಾಮನ ವಿಗ್ರಹ ಪ್ರತಿಷ್ಟಾಪನೆ ಆಗಲಿದ್ದು ಅದೇ ಸಮಯದಲ್ಲಿ ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ...
ದಕ್ಷಿಣ ಕನ್ನಡ: KSRTC ಬಸ್ನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ 75 ವರ್ಷ ಪ್ರಾಯದ ವ್ಯಕ್ತಿಯೋರ್ವನನ್ನು ಮಾರ್ಗ ಮಧ್ಯದಲ್ಲಿ ಇಳಿಸಿದ ಅಮಾನವೀಯ ಘಟನೆಯೊಂದು ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ನಡೆದಿದೆ.ಈ ಘಟನೆ ಜ.6 ರಂದು...
ಪುತ್ತೂರು. ಶಾಸಕರ ಕಚೇರಿಗೆ ಆಗಮಿಸಿದ ವ್ಯಕ್ತಿಯೊಬ್ಬರು ಹಿಂದಿರುಗುವ ಸಮಯ ಕಚೇರಿಯ ಹೊರಾಂಗಣದಲ್ಲಿ ಕಳೆದುಕೊಂಡಿದ್ದ ಲಕ್ಷಾಂತರ ರೂಪಾಯಿ ಬೆಲೆಬಾಳುವ ಫೋನನ್ನು ಶಾಸಕರ ಕಾರು ಚಾಲಕ ಜಯಾನಂದ ಅವರು ವಾರಸುದಾರರಿಗೆ ಹಸ್ತಾಂತರಿಸಿ, ಪ್ರಾಮಾಣಿಕ ಮೆರೆದಿದ್ದಾರೆ. ಸಂಪ್ಯದ ಆಶಿಕ್ ಎಂಬವರು...
ಪುತ್ತೂರು: ಎಂ ಆರ್ ಪಿ ಎಲ್ ಸಂಸ್ಥೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ವಿವಿಧ ಶಾಲೆಗಳಿಗೆ ಒಟ್ಟು ಮೂರು ಕೋಟಿ ಅನುದಾನ ಬಂದಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಮುಂಡೂರು ಸರಕಾರಿ ಹಿ ಪ್ರಾ ಶಾಲೆಯಲ್ಲಿ...
ಪುತ್ತೂರು: ಮಕ್ಕಳ ಕಲಿಕೆಯ ಮೊದಲ ಹೆಜ್ಜೆಯೇ ಅಂಗನವಾಡಿ ಕೇಂದ್ರಗಳು, ಈ ಕೇಂದ್ರಗಳಲ್ಲಿ ಮಕ್ಕಳಿಗೆ ಕಲಿಕೆಯ ಜೊತೆಗೆ ಮನೆಯ ಎಲ್ಲಾ ವಾತಾವರಣಗಳು ಅಂಗನವಾಡಿ ಕೇಂದ್ರಗಳಲ್ಲಿ ಕಾಣಲು ಸಾಧ್ಯವಾಗುತ್ತದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಮುಂಡೂರು ಗ್ರಾಮದ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ವಲಯ ಕೇಂದ್ರಕ್ಕೆ ತಲಾ 20 ಲಕ್ಷ ಅನುದಾನವನ್ನು ಹೆಚ್ಚುವರಿಯಾಗಿ ನೀಡುವುದಾಗಿ ಶಾಸಕರು ಘೋಷಿಸಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆಯಲ್ಲಿ ಅವರು ಮಾತನಾಡಿದರು.ಪ್ರತೀ ವಲಯಾಧ್ಯಕ್ಷರುಗಳ ಮೂಲಕ ಕ್ಷೇತ್ರದಲ್ಲಿ ಅಭಿವೃದ್ಧಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ವಿವಿಧೆಡೆ ಮಂಗಳವಾರ ರಾತ್ರಿ ಮತ್ತು ಇಂದು ಬೆಳಗ್ಗೆ ಮಳೆ ಬಂದಿದೆ. ಸೆಕೆಯಿಂದ ಬಳಲುತ್ತಿದ್ದ ಜನರಿಗೆ ಈ ದಿಢೀರ್ ಮಳೆ ತಂಪೆರೆದಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ...
ಇಂದಿನಿಂದ ರಾಜ್ಯಾದ್ಯಂತ ಓಟಿ, ಬಿಪಿ, 8 ಪಿಎಂ ದರ ಏಕಾಏಕಿ ಹೆಚ್ಚಳವಾಗಿದೆ. ಮದ್ಯ ಉತ್ಪಾದನ ಕಂಪನಿಗಳು ಕ್ವಾಟರ್ ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿದೆ. ಈಗಾಗಲೇ ಮದ್ಯ ತಯಾರಿಕೆ ಕಂಪನಿಗಳು ಬಾರ್ ಮಾಲೀಕರಿಗೆ ಸಂದೇಶ...
ಪುತ್ತೂರು ಜನವರಿ 4 ವಿದ್ಯುತ್ ನಿಲುಗಡೆ ಮೆಸ್ಕಾಂ ಪ್ರಕಟಣೆ ಮಾಡಿದೆ.
ಪುತ್ತೂರು: ಚುನಾವಣೆಯ ಸಂದರ್ಭ ಏನು ಭರವಸೆ ನೀಡಿದ್ದೆನೋ ಅದನ್ನು ಇವತ್ತು ಪ್ರಾಮಾಣಿಕವಾಗಿ ಕೊಡುವ ಕೆಲಸ ಮಾಡುತ್ತಿದ್ದೇವೆ. ಇದು ನನ್ನ ಕನಸಿನ ಸಭೆಯಾಗಿದೆ. ಅದೇ ರೀತಿ ಸಮಾರು ಏಳೆಂಟು ವರ್ಷಗಳಿಂದ ಬಾಕಿಯಾಗಿದ್ದ ಕಡತಗಳನ್ನು ಕೂಡಾ ಕ್ಲೀಯರ್ ಮಾಡಿ...