ಪುತ್ತೂರು ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ರಚನೆಗಾಗಿ ದ.30ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಜಯ ಸಾಧಿಸಿದ್ದಾರೆ. 12 ಸ್ಥಾನಗಳಿಗೆ ಒಟ್ಟು 24 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದರು. ಐವತ್ತು ವರ್ಷಗಳ...
ಪುತ್ತೂರು: ಜ. 2 ರಂದು ಅಕ್ರಮ ಸಕ್ರಮ ಹಕ್ಕು ಪತ್ರ ವಿತರಣೆ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು.ಅಕ್ರಮ ಸಕ್ರಮ ಸದಸ್ಯರ ಸಭೆಯಲ್ಲಿ ಮಾಹಿತಿ ನೀಡಿದ ಶಾಸಕರು ಶಾಸಕರ ಕಚೇರಿ ಮುಂಭಾಗದಲ್ಲಿ ಬೆ.10 ರಿಂದ...
ಮದ್ಯದ ದರ ಏರಿಕೆಗೆ ಕಂಪನಿಗಳು ನಿರ್ಧಾರ, ಹೊಸ ವರ್ಷದ ಹೊಸ್ತಿಲಲ್ಲೇ ಎಣ್ಣೆ ಪ್ರಿಯರಿಗೆ ಶಾಕ್ ಓಟಿ, ಬಿಪಿ, 8 ಪಿಎಂ ದರ ಹೆಚ್ಚಳ ಮಾಡಲು ಮುಂದು ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿ. ಹೀಗಿರುವಾಗ...
ಪುತ್ತೂರು: ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ಉಪಚುನಾವಣೆ ನಡೆದಿದ್ದು ಇಂದು ಫಲಿತಾಂಶ ಪ್ರಕಟಗೊಂಡಿದೆ. ಬಹಳ ಕೂತೂಹಲ ಮೂಡಿಸಿರುವ ನಗರಸಭಾ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ವಾರ್ಡ್-11ರಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್...
ಪುತ್ತೂರು ಡಿ. 29: ಪುತ್ತೂರು ತಾಲೂಕು ಪರ್ಪಂಜ ರಾಮ ಜಾಲು ಗರಡಿಯಲ್ಲಿ ದಿನಾಂಕ 30/12/2023ನೇ ಶನಿವಾರ ರಾತ್ರಿ ಶ್ರೀ ಬೈದೇರುಲಗಳ ಜಾತ್ರೋತ್ಸವ ನಡೆಯಲಿಕ್ಕಿದೆ. ಸಂಜೆ ಗಂಟೆ 7:00 ಕ್ಕೆ ಸರಿಯಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ...
ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ ೫ ಕೋಟಿ ಅನುದಾನವನ್ನು ನೀಡುವುದಾಗಿ ಅಲ್ಪಸಂಖ್ಯಾತ. ಇಲಾಖೆಯ ಸಚಿವ ಝಮೀರ್ ಅಹಮದ್ ಶಾಸಕ ಅಶೋಕ್ ರೈ ಗೆ ಭರವಸೆ ನೀಡಿದ್ದಾರೆ. ಸಚಿವರನ್ನು ಭೇಟಿಯಗಿ ಮಾತುಕತೆ ನಡೆಸಿದ...
ತುಮಕೂರು ತಾಲ್ಲೂಕಿನ ನಂದಿಹಳ್ಳಿ ಬಳಿ ಬುಧವಾರ ರಾತ್ರಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುತ್ತಿದ್ದ ಸಮಯದಲ್ಲಿ ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾಗಿದೆ....
ಬೆಂಗಳೂರು: ನಾವೆಲ್ಲರೂ ಕನ್ನಡ ಉಳಿಸಬೇಕು. ಕನ್ನಡಪರ ಹೋರಾಟಗಾರರ ಮೇಲೆ ನಮಗೆ ಗೌರವವಿದೆ. ಹಾಗಂತ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಇರಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ...
ಕಾಣಿಯೂರು: ಕಾಣಿಯೂರಿನ ಎಲುವೆ ಎಂಬಲ್ಲಿ ರಿಕ್ಷಾ ಚಾಲಕರೋರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾಣಿಯೂರಿನ ಬೆದ್ರಾಜೆ ನಿವಾಸಿ ವಸಂತ (42) ಎಂಬವರ ರಿಕ್ಷಾ ಕಾಣಿಯೂರು ರಸ್ತೆಯ ಎಲುವೆ ಎಂಬಲ್ಲಿ ನಿಲ್ಲಿಸಿತ್ತು. ಅಲ್ಲೇ ಸಮೀಪದ ಕಾಡಿನಲ್ಲಿ...
ಗೃಹಲಕ್ಷ್ಮೀ ಯೋಜನೆಯ ಮುಖ್ಯ ಮಾಹಿತಿ ಇಲ್ಲಿದೆ ನೋಡಿ!!!ಗೃಹಲಕ್ಷ್ಮಿ’ ಯೋಜನೆಯ ವಿಶೇಷ ಶಿಬಿರ ರಾಜ್ಯಾದ್ಯಂತ ಆರಂಭಗೊಂಡಿದ್ದು, ಗೃಹಲಕ್ಷ್ಮಿ ಯೋಜನೆಯಹಣ ಬಾರದೆ ಇರುವವರು ತಪ್ಪದೇ ಈ ಕೆಲಸಗಳನ್ನು ಮಾಡಿ ಬಿಡಿ!! ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ, ಸ್ಥಳದಲ್ಲಿಯೇ...