ಪುತ್ತೂರು: ನೆಲ್ಲಿಕಟ್ಟೆ ನಿವಾಸಿಗಳಾದ ರೋಹಿತ್ ಕುಮಾರ್ ಮತ್ತು ಸಂದೀಪ್ ರವರು ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರು ಪಕ್ಷದ ದ್ವಜ ನೀಡಿಅವರನ್ನುಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಬದಲ್ಲಿ ಬ್ಲಾಕ್ ಅಧ್ಯಕ್ಷ ಎಂ ಬಿ ವಿಶ್ವನಾಥ್...
ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈಯವರ ಮಾರ್ಗದರ್ಶನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ/ರಾಜರಾಮ್ ಕೆ.ಬಿ.ಯವರ ನಿರ್ದೇಶನದಲ್ಲಿ ದ.ಕ.ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರಾದ ಶೇಖರ್ ಕುಕ್ಕೇಡಿಯವರ ಆದೇಶದಂತೆ ಶ್ರೀ...
ಪುತ್ತೂರು: ಜನತೆ ಕಾಂಗ್ರೆಸ್ ಪರ ಇದ್ದು ಅದನ್ನು ಬಳಕೆ ಮಾಡಿಕೊಂಡು ಪಕ್ಷವನ್ನು ಗಟ್ಟಿಗೊಳಿಸಬೇಕಾದ ಕೆಲಸ ಬೂತ್ ಮಟ್ಟದಲ್ಲಿ ಆಗಬೇಕು ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಪರ್ಲಡ್ಕದಲ್ಲಿ ನಡೆದ ಬೂತ್ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು....
ಪುತ್ತೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಜಿಪಂ ಕ್ಷೇತ್ರ ವ್ಯಾಪ್ತಿಗೆ ಉಸ್ತುವಾರಿಗಳನ್ನು ಮತ್ತು ಸಹ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಪುತ್ತೂರು ಶಾಸಕರಾದ ಅಶೋಕ್ ರೈ ಸೂಚನೆಯಂತೆ ಬ್ಲಾಕ್ ಅಧ್ಯಕ್ಷರುಗಳಾದ ಎಂ...
ಇಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಬಿಜೆಪಿ ಅಬ್ಯರ್ಥಿಗಳ ಪರ ಮತಯಾಚನೆ ಮಾಡಿದ್ದಾರೆ. ಅದೇ ರೀತಿ ಮಂಗಳೂರಿಗೆ ಬಂದು ಬ್ರಿಜೇಶ್ ಚೌಟ ಮತ್ತು ಶ್ರೀನಿವಾಸ್ ಪ್ರಸಾದ್ ಪರ ರೋಡ್ ಶೋ ನಡೆಸುವ ಮೂಲಕ,...
ಮಂಗಳೂರು: ದ.ಕ.ಲೋಕಸಭಾ ಕ್ಷೇತ್ರದಲ್ಲಿ 6,053 ಹಿರಿಯ ನಾಗರಿಕರು ಹಾಗೂ 1,957 ವಿಶೇಷ ಚೇತನರಿಗೆ ಅಂಚೆ ಮತ ಪತ್ರದ ಮೂಲಕ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಚುನಾವಣಾಧಿಕಾರಿಗಳೂ ಆಗಿರುವ ದ.ಕ. ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಎಂ.ಪಿ .ತಿಳಿಸಿದರು....
ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಕಾರ್ಯಕ್ರಮದ ಬಳಿ ಕಟ್ಟಡವೊಂದರಲ್ಲಿ ಅಗ್ನಿ ದುರಂತವಾದ ಘಟನೆ ಎ.14 ರಂದು ನಡೆದಿದೆ. ಏ.14ರಂದು ಸಂಜೆ ರೋಡ್ ಶೋ ಆರಂಭವಾಗುವ ಕೆಲಹೊತ್ತಿನ ಮುಂಚೆ ಕೆ ಎಸ್ ಆರ್...
ಪುತ್ತೂರು: ಬಿಜೆಪಿ ಗೆಲ್ಲದೇ ಇದ್ದರೆ ಕೊರಗಜ್ಜನಿಗೆ ನ್ಯಾಯ ಕೊಡಿಸುವುದಾಗಿಯೂ, ಇತರೆ ದೈವ, ದೇವರುಗಳಿಗೆ ನ್ಯಾಯ ಕೊಡಿಸುವುದಾಗಿ ಬಿಜೆಪಿಯವರು ಹೇಳುತ್ತಿದ್ದು ಕೊರಗಜ್ಜನಿಗೆ ನ್ಯಾಯ ಕೊಡಿಸಲು ಬಿಜೆಪಿಯವರಿಗೆ ಸಾಧ್ಯವಿಲ್ಲ ಯಾಕೆಂದರೆ ಕೊರಗಜ್ಜನೇ ನಮಗೆಲ್ಲ ನ್ಯಾಯ ಕೊಡಿಸುವವರಾಗಿದ್ದಾರೆ ಎಂದು ಪುತ್ತೂರು...
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ಉಳ್ಳಾಲ ವಿಧಾನಸಭಾ ಕ್ಷೇತ್ರದ ವಿವಿದೆಡೆ ಪ್ರಚಾರ ಕಾರ್ಯ ನಡೆಯಿತು.ಪದ್ಮರಾಜ್ ಆರ್. ಪೂಜಾರಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮನೆ, ಅಂಗಡಿಗಳಿಗೆ ತೆರಳಿ, ಮತ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೌರಮಾನ ಯುಗಾದಿ (ವಿಷು) ಹಾಗೂ ಜಾತ್ರೋತ್ಸವ ಹಬ್ಬದ ವಿಶೇಷವಾಗಿ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಈ ಸಂರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು...