ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾವು ಕೊಟ್ಟ ಐದು ಗ್ಯಾರಂಟಿ ಭರವಸೆಯನ್ನು ಈಡೇರಿಸಿದ್ದೇವೆ ,ಕೊಟ್ಟ ಮಾತನ್ನು ಉಳಿಸಿಕೊಂಡ ನಾವು ಈ ಬಾರಿ ವೋಟು ಕೇಳುವಾಗ ಜನರ ಮುಂದೆ ಹೇಳುತ್ತಿದ್ದೇವೆ ಆದರೆ ಬಿಜೆಪಿಯವರಿಗೆ ಹೇಳಿಕೊಳ್ಳಲು ಏನಿದೆ ಎಂದು...
ಪುತ್ತೂರು: ಲೋಕಸಭಾ ಚುನಾವಣೆ2024 ಮಂಗಳೂರು ಕ್ಷೇತ್ರದ ಪುತ್ತೂರು ವಿಧಾನಸಭಾ ಕ್ಷೇತ್ರ ಸಂಘಟನೆಯ ಮತ್ತು ಪ್ರಚಾರಕ್ಕಾಗಿ ಉಸ್ತುವಾರಿಗಳು ಮತ್ತು ವೀಕ್ಷಕರನ್ನು ನೇಮಿಸಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಕೆಪಿಸಿಸಿಯಿಂದ ನಿಯೋಜಿಸಲ್ಪಟ್ಟ ಉಸ್ತುವಾರಿ ಸಮಿತಿ ಪ್ರಮುಖರಾದ ಪುತ್ತೂರು ಕ್ಷೇತ್ರದ ಶಾಸಕರಾದ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವದಲ್ಲಿ ಶ್ರೀ ದೇವರ ಪೇಟೆ ಸವಾರಿ ಸಂದರ್ಭದಲ್ಲಿ ಭಕ್ತರು ರಸ್ತೆಯಲ್ಲಿ ಪಟಾಕಿ ಸಿಡಿಸಿದಲ್ಲಿ ತಕ್ಷಣ ರಸ್ತೆಯನ್ನು ಸ್ವಚ್ಛಗೊಳಿಸುವಂತೆ ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ಮನವಿ...
ಕಡಬ: ರಾಜ್ಯ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಹ ಸಂಚಾಲಕರಾಗಿ ಆಲಂಕಾರಿನ ಮನವಳಿಕೆಗುತ್ತು ಹೇಮಂತ್ ರೈ ಯವರನ್ನು ಆಯ್ಕೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರು ಆದೇಶ ಹೊರಡಿಸಿದ್ದಾರೆ. ಕಡಬ ತಾಲೂಕು ಆಲಂಕಾರು ಸಮೀಪದ...
ಕಾಡುಕೋಣವನ್ನು ಗುಂಡಿಕ್ಕಿ ಕೊಂದು ಮಾಂಸವನಾಗಿಸಿ ಕತ್ತರಿಸಿ ಸಾಗಿಸಿದ ಆರೋಪದಡಿ ತಲೆಮರಿಸಿಕೊಂಡಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದಾರೆ. ಮಡಿಕೇರಿ ತಾಲೂಕಿನ ಕುಂಚಿಲ ಗ್ರಾಮದ ಮಹಮ್ಮದ್ ಜಬೀರ್( 29) ಹಾಗೂ ನೌಫಲ್ (24) ಬಂದಿತ ಆರೋಪಿಗಳಾಗಿದ್ದರೆ ಇವರ...
ಎಪ್ರಿಲ್ 14 ರಂದು ಸಂಜೆ ಪ್ರಧಾನಿ ನರೇಂದ್ರ ಮೋದಿಯವರು ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಂಗಳೂರಿನಲ್ಲಿ ರೋಡ್ ಶೋ ಆರಂಭಿಸಲಿದ್ದಾರೆ. ಅದಕ್ಕೂ ಮುನ್ನ ನಾರಾಯಣ ಗುರುಗಳ ಬಗೆಗಿನ ನರೇಂದ್ರ ಮೋದಿಯವರ ನಿಲುವನ್ನು ಸ್ಪಷ್ಟಪಡಿಸಬೇಕು. 2022...
ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು, ಕೋಟಿ ಚೆನ್ನಯರ ಹೆಸರಿನಲ್ಲಿ ಬಿಲ್ಲವ ಸಮಾಜದ ಜನರ ಭಾವನೆಗಳ ಜತೆಗೆ ಚೆಲ್ಲಾಟವಾಡುವ ಪ್ರಯತ್ನ ಮುಂದುವರಿಸಿದರೆ, ಈ ಬಾರಿ ಅದಕ್ಕೆ ತಕ್ಕ ಉತ್ತರವನ್ನು ಸಮಾಜದ ಜನತೆ ನೀಡಲಿದ್ದಾರೆ ಎಂಬ ಎಚ್ಚರಿಕೆಯನ್ನು ಬಿಜೆಪಿಯವರಿಗೆ...
ಪಾಣಾಜೆ: ಪಾಣಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಲಕ್ಷ್ಮೀ ನಾರಾಯಣ ರೈ ನೇಮಕಗೊಂಡಿದ್ದಾರೆ. ಪಾಣಾಜೆ ಗ್ರಾಮದ ಕೆದಂಬಾಡಿ ನಿವಾಸಿಯಾದ ಇವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಮಾಜಿ ಗ್ರಾಪಂ ಸದಸ್ಯ ಮಾಧವ...
ಮಾಣಿ – ಮೈಸೂರು ರಾ.ಹೆದ್ದಾರಿ 275 ರ ಆರ್ಯಾಪು ಗ್ರಾಪಂ ವ್ಯಾಪ್ತಿಯ ಕಲ್ಲರ್ಪೆಯಲ್ಲಿ ಅಪಾಯಕಾರಿ ತಿರುವು ಇದ್ದು ಅದನ್ನು ಶಾಸಕರಾದ ಅಶೋಕ್ ರೈ ವೀಕ್ಷಣೆ ಮಾಡಿದರು. ಈ ತಿರುವಿನಲ್ಲಿ ಅನೇಕ ವಾಹನ ಅಫಘಾತಗಳು ನಡೆದಿದ್ದು ಮೂವರು...
ಮಂಗಳೂರು(ಪುತ್ತೂರು): ಪುತ್ತೂರಿನಲ್ಲಿ ಎ.16 ರಂದು ನಡೆಯಬೇಕಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಚುನಾವಣಾ ಪ್ರಚಾರ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲಿಯೇ ತಿಳಿಸಲಾಗುವುದು...