ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಉಸ್ತುವಾರಿಯಾಗಿ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ನೇಮಿಸಲಾಗಿದೆ. ಎಪಿಎಂಸಿ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿರುವ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ಉಸ್ತುವಾರಿಯಾಗಿ ನೇಮಿಸಿ, ಕಾಂಗ್ರೆಸ್...
ಮುಂಬೈ ಕುರ್ಲಾ ದಲ್ಲಿರುವ ಬಂಟರ ಸಂಘದ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿದರು. ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬಿ ಶೆಟ್ಟಿ ಅವರು ಪದ್ಮರಾಜ್ ಆರ್....
ಪುರಾತನ ಪಾರಂಪರ್ಯವಿರುವ ಕುಂಬ್ರ ಶೇಕಮಲೆ ಮಸೀದಿಯ ಹಳೆಯ ಹಂಚಿನ ಮಾಡಿನ ರೀಪು ತೆಗೆದು ಹೊಸ ರೀಪು ಜೋಡಿಸುವ ಕೆಲಸ ಇತ್ತೀಚೆಗೆ ನಡೆಡಿಯಿತು. ಹತ್ತು ದಿವಸಗಳ ಕಾಲ ನಡೆದ ಈ ಕೆಲಸದಲ್ಲಿ ಉಚಿತವಾಗಿ ಸೇವೆ ಮಾಡಿದ ಕುಂಬ್ರ...
ಪತ್ರಿಕೆಯೊಂದನ್ನು ಹೋಲುವ ನಕಲಿ ಸುದ್ದಿ ತುಣುಕೊಂದನ್ನು (Fake News Paper Cutting) សំ, ជ ដ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಹಲವರ ವಿರುದ್ಧ ಸಿಎಂ ಸಿದ್ದರಾಮಯ್ಯ ದೂರು ದಾಖಲಿಸಿದ್ದಾರೆ. ಪ್ರಭಾಕರ್ ರೆಡ್ಡಿ, ವಸಂತ ಗಿಳಿಯಾರ್,...
ಮುಂಬೈ ಗೋರೆಗಾಂವ್ನಲ್ಲಿರುವ ಭಾರತ್ ಬ್ಯಾಂಕ್ನ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿದರು. ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಪ್ರವೀಣ್ಚಂದ್ರ ಆಳ್ವ, ಸಂತೋಷ್ ಜನಾರ್ದನ...
ಸರ್ಕಾರಿ ಅಧಿಕಾರಿಯೋರ್ವರಿಗೆ ಲೋಕಾಯುಕ್ತ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆ ಇಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಂದಾಯ ಅಧಿಕಾರಿ ಪುರುಷೋತ್ತಮ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಘಟನೆಯ...
ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಚುನಾವಣೆ ಉಸ್ತುವಾರಿಯಾಗಿ ರೋಷನ್ ರೈ ಬನ್ನೂರು, ಮಹಮ್ಮದ್ ರಿಯಾಜ್ ಪರ್ಲಡ್ಕ, ರಂಜಿತ್ ಬಂಗೇರ ರವರನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ನೇಮಕ ಗೊಳಿಸಲಾಗಿದೆ.
ಸವಣೂರು: ಮಾರ್ಚ್ 2024 ರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಸವಣೂರು ವಿದ್ಯಾರಶ್ಮಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ ಲಭಿಸಿದೆ. ಕಾಲೇಜಿನಿಂದ ಪರೀಕ್ಷೆಗೆ 51 ವಿದ್ಯಾರ್ಥಿಗಳು ಹಾಜರಾಗಿದ್ದು, ಈ ಪೈಕಿ 6 ಮಂದಿ ವಿಶಿಷ್ಟ...
ಮಂಗಳೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶ ರದ್ದು ಮಾಡಲಾಗಿದ್ದು, ರೋಡ್ ಶೋ ಮಾತ್ರ ನಡೆಸುವ ಕುರಿತು ತೀರ್ಮಾನ ಮಾಡಲಾಗಿದೆ. ಎ.14 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಪ್ರಧಾನಿ ಮೋದಿ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆಗೆ ಎ.10 ರಂದು ಬೆಳಿಗ್ಗೆ 10.26ಕ್ಕೆ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಭಕ್ತರು ಉಪಸ್ಥಿತರಿದ್ದರು.